GOVERNMENT

ಕೋವಿಶೀಲ್ಡ್ ಪಡೆದ ಬಳಿಕ ಭಾರತದ ಇಬ್ಬರು ಹೆಣ್ಮಕ್ಕಳು ಸಾವು !

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್​ ಮುಂದೆ ಒಪ್ಪಿಕೊಂಡಿದೆ.

27 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​​; ಅಣ್ಣ ಸೂರಜ್ ರೇವಣ್ಣ ರಿಯಾಕ್ಷನ್

ಡಿ.ಕೆ.ಶಿವಕುಮಾರ್ ಅವರನ್ನು ಕಳೆದ ಜನವರಿ ತಿಂಗಳಿನಲ್ಲಿ ಅನುದಾನದ ವಿಷಯವಾಗಿ ಭೇಟಿ ಮಾಡಿದ್ದೆ. ಒಂದೂವರೆ ತಿಂಗಳಿನಿಂದ ಬೆಂಗಳೂರಿಗೇ ಹೋಗಿಲ್ಲ ಹೀಗಿರುವಾಗ ಹೊಸದಾಗಿ ಭೇಟಿ ಮಾಡಲು ಹೇಗೆ ಸಾಧ್ಯ? ಎಂದು…

17 hours ago

ಲೈಂಗಿಕ ದೌರ್ಜನ್ಯ ಕೇಸ್; ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ.

17 hours ago

ಕೊರೊನಾ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿ ಫೋಟೋ ದಿಢೀರ್‌ ಮಾಯ !

ಔಷಧಿಗಳ ತಯಾರಿಕಾ Oxford-AstraZeneca ಸಂಸ್ಥೆ ಕೊರೊನಾ ಲಸಿಕೆ ಕೋವಿಶೀಲ್ಡ್ ಬಗ್ಗೆ ಆಘಾತಕಾರಿ ಮಾಹಿತಿಯನ್ನು ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಕೊರೊನಾ ಲಸಿಕೆ ಹಾಕಿಸಿಕೊಂಡ ಬಳಿಕ ನೀಡಲಾಗುತ್ತಿದ್ದ…

19 hours ago

ಪ್ರಜ್ವಲ್ ಅಶ್ಲೀಲ ವಿಡಿಯೋ ಮೊದಲು ವಾಟ್ಸ್‌ಆ್ಯಪ್‌ಗೆ ಹಾಕಿದ ಸ್ಫೋಟಕ ಮಾಹಿತಿ ಬಹಿರಂಗ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಇಡೀ ರಾಜ್ಯ, ದೇಶಾದ್ಯಂತ ಸುದ್ದಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾದ ಮೇಲೆ SIT ತನಿಖೆ ಚುರುಕಾಗಿದೆ. ತನಿಖೆ…

19 hours ago

ದೇಶದದ್ಯಾಂತ ಪ್ರಜ್ವಲಿಸಿದ ಪ್ರಜ್ವಲ್‌ ಪೆನ್‍ಡ್ರೈವ್; ಈತ ಅದೆಂಥಾ ವಿಕೃತ ಕಾಮಿಯಾಗಿರಬೇಡ

ಹಾಸನದ ಸಂಸದರೂ ಆಗಿರೋ  ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಭವಾನಿ ದಂಪತಿಯ ಹಿರಿಯ ಮಗ ಪ್ರಜ್ವಲ್. ಈತನ ಕಾಮಕಾಂಡದ ಅಂತ ಹೇಳಲಾಗಿರುವ ರಾಶಿ ರಾಶಿ ವಿಡಿಯೋಗಳಿರುವ…

21 hours ago

ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ; ಶರಣ್ ಪಂಪ್ವೆಲ್ ಅಪಸ್ವರ, ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ…

1 day ago

ವೇಷ ಕಳಚುವ ವೇಳೆ ಹೃದಯಾಘಾತ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

1 day ago

ಸೈಂಟ್ ಜೋಸೆಫ್ ವಿವಿಯಲ್ಲಿ ʼಟೆಕ್ಎಕ್ಸ್ 2.0ʼ  ರಾಷ್ಟ್ರೀಯ ಟೆಕ್ ಶೃಂಗಸಭೆ

ಸೈಂಟ್ ಜೋಸೆಫ್ ವಿವಿಯಲ್ಲಿ ಏಪ್ರಿಲ್ 29 ರಂದು  ಟೆಕ್ಎಕ್ಸ್ 2.0’  ನಡೆಯಿತು. ಈ ಕಾರ್ಯಕ್ರಮದಲ್ಲಿ ಐಟಿ ಉದ್ಯಮದ ನಾಲ್ಕು ಗಮನಾರ್ಹ ವ್ಯಕ್ತಿಗಳು, ಡಿಜಿಟಲ್ ಲ್ಯಾಂಡ್‌ಸ್ಕೇಪನ್ನು ಮರುರೂಪಿಸುವಲ್ಲಿ ಆರ್ಟಿಫಿಶಿಯಲ್…

1 day ago

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ ಸಮಾರಂಭ

ನಗರದ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿ 30 ಏಪ್ರಿಲ್   ರಂದು ಬೆಳಿಗ್ಗೆ 10 ಗಂಟೆಗೆ ಆಚರಿಸಲಾಯಿತು.  ಸಮಾರಂಭವು…

1 day ago

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು…

1 day ago

ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ರದ್ದು ಕೋರಿ ಮೋದಿಗೆ ಸಿದ್ದು ಪತ್ರ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌…

2 days ago

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು.

2 days ago

127 ವರ್ಷಗಳ ನಂತರ ಇಬ್ಭಾಗವಾಯ್ತು ಗೊದ್ರೇಜ್ ಸಮೂಹ

127 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಗೋದ್ರೆಜ್‌ ಸಮೂಹ ಸಂಸ್ಥೆ ಇಬ್ಭಾಗವಾಗಲು ನಿರ್ಧರಿಸಿದೆ. ದೇಶದ ಮುಖ ಕಂಪನಿಗಳಲ್ಲಿ ಒಂದಾಗಿರುವ ಗೋದ್ರೆಜ್‌ ಸಮೂಹ ಇಬ್ಭಾಗವಾಗಿದೆ.

2 days ago

ಕುಕಿಯ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಪೊಲೀಸರೇ ಕಾರಣ !

ಸಂಘರ್ಷ ಪೀಡಿತ ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪೊಲೀಸರು ಸಂತ್ರಸ್ತರಿಗೆ…

2 days ago