gujarat

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

20 hours ago

ಗುಜರಾತ್ : ಸಂಚಾರಿ ಪೊಲೀಸರಿಗೆ ಎಸಿ ಹೆಲ್ಮೆಟ್

ಬಿಸಿಲಿನ ತಾಪಕ್ಕೆ ಬೇಸತ್ತು  ಗುಜರಾತ್‍ನ ಪೊಲೀಸ್ ಇಲಾಖೆ ಸಂಚಾರಿ ಪೊಲೀಸರಿಗೆ ವಿಶೇಷ ಹವಾನಿಯಂತ್ರಿತ ಹೆಲ್ಮೆಟ್‍ಗಳನ್ನು ಪರಿಚಯಿಸಿದೆ.

2 weeks ago

ರಾಮಮಂದಿರದಿಂದ ದೇಶಕ್ಕೆ ಸಂತೋಷವಾದರೂ ಕಾಂಗ್ರೆಸ್‌ ದ್ವೇಷ ಬಿಡುತ್ತಿಲ್ಲ: ಮೋದಿ

ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರವೂ ಕಾಂಗ್ರೆಸ್‌ ದ್ವೇಷದ ಹಾದಿಯನ್ನೇ ತುಳಿಯುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

2 months ago

ರಾಮ, ಸೀತೆ ಮತ್ತು ಲಕ್ಷ್ಮಣನ ದೇವಾಲಯ ನಿರ್ಮಿಸಿ ಮೋದಿ, ಯೋಗಿ ಪ್ರತಿಮೆ ಕಾವಾಲಿಗಿರಿಸಿದ ಭೂಪ

ಗುಜರಾತಿನಲ್ಲಿ ಗುಜರಿ ವಸ್ತು ವ್ಯಾಪಾರಿಯೊಬ್ಬ ಭಾರೀ ಚಾಣಾಕ್ಷತನ ಮೆರೆದಿದ್ದಾನೆ. ಈತನನ್ನು ಮೋಹನ್‌ಲಾಲ್ ಗುಪ್ತಾ ಎಂದು ಗುರುತಿಸಲಾಗಿದ್ದು, ಈತನ ಅನಧಿಕೃತ ಕಟ್ಟಡವೊಂದನ್ನು ನೆಲಸಮಗೊಳಿಸುವುದಾಗಿ ಭರೂಚ್-ಅಂಕಲೇಶ್ವರ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು…

3 months ago

ದೋಣಿ ತಲೆಕೆಳಗಾದ ಪರಿಣಾಮ ೬ ಮಕ್ಕಳ ಸಾವು; ಭರದ ಕಾರ್ಯಾಚರಣೆ, ಐವರ ರಕ್ಷಣೆ

ದೋಣಿಯೊಂದು ಮಗುಚಿ ೬ ಮಕ್ಕಳು ಸಾವನ್ನಪ್ಪಿರುವ ಘಟನೆ ಇಲ್ಲಿನ ವಡೋದರಾದ ಹಾರಣಿ ಕೆರೆಯಲ್ಲಿ ನಡೆದಿದೆ. ಘಟನೆ ನಡೆದಾಗ ದೋಣಿಯಲ್ಲಿ ೧೧ ಮಕ್ಕಳಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.

4 months ago

ಗುಜರಾತ್​​ನಲ್ಲಿ ಭಾರೀ ಮಳೆ: ಸಿಡಿಲು ಬಡಿದು 20 ಜನ ಸಾವು

ಗಾಂಧಿನಗರ: ಗುಜರಾತ್​​ನಲ್ಲಿ ಭಾರೀ ಮಳೆ ಉಂಟಾಗಿದ್ದು, ಇಂದು ಸಿಡಿಲು ಬಡಿದು 20 ಜನ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಕಳೆದ ದಿನ (ನ.26) ರಾಜ್ಯದಲ್ಲಿ…

5 months ago

ಗುಜರಾತ್ ನಲ್ಲಿ ಟ್ರಕ್ ಗಳ ಮುಖಾಮುಖಿ ಡಿಕ್ಕಿ: 10 ಮಂದಿ ದುರ್ಮರಣ

ಅಹಮದಾಬಾದ್: ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್-ಬಗೋದ್ರಾ ಹೆದ್ದಾರಿಯಲ್ಲಿ ಇಂದು (ಆ.11) ನಡೆದಿದೆ.

9 months ago

ಗುಜರಾತ್: ಬಾವಿಯಲ್ಲಿ ಇಬ್ಬರು ಮಕ್ಕಳ ಶವ ಪತ್ತೆ

ಗುಜರಾತ್ನ ಜಾಮ್ ನಗರ ಜಿಲ್ಲೆಯಲ್ಲಿ ತಾಯಿ ಕಾಣೆಯಾಗಿದ್ದು, ಇಬ್ಬರು ಮಕ್ಕಳ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ.

2 years ago

ಗುಜರಾತ್‌: ಕಲಬೆರಕೆ ಮದ್ಯ ಸೇವಿಸಿ 25 ಮಂದಿ ಸಾವು

ಕಲಬೆರಕೆ ಮದ್ಯ ಸೇವಿಸಿ 25 ಮಂದಿ ಪ್ರಾಣ ಕಳೆದುಕೊಂಡಿದ್ದು, ಇನ್ನೂ 40 ಜನರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನುಷ ಘಟನೆ ಗುಜರಾತ್‌ನಲ್ಲಿ ನಡೆದಿದೆ.

2 years ago

ತಾಯಿಯ ಹುಟ್ಟುಹಬ್ಬದಂದು ಭೇಟಿಯಾಗಿ ಆಶೀರ್ವಾದ ಪಡೆದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.

2 years ago

100ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ತಾಯಿ ಹಿರಾ ಬೆನ್

 ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬಾ ಅವರು ಜೂನ್ 18ರಂದು 100ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಗುಜರಾತ್ ರಾಜಧಾನಿ ಗಾಂಧಿನಗರದ ರಸ್ತೆಯೊಂದಕ್ಕೆ ಅವರ ಹೆಸರು…

2 years ago

ಅಹಮದಾಬಾದ್‌: ಪತಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಪತ್ನಿ

ಗುಜರಾತ್‌ನ ಅಹಮದಾಬಾದ್‌ನಲ್ಲಿ, ಹೆಂಡತಿ, ಗಂಡನನ್ನ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾಳೆ.  ಆತ ಮಗನನ್ನ ಹಿಗ್ಗಾಮುಗ್ಗ ಹೊಡೆಯುತ್ತಿದ್ದ. ಮಗ ಎಷ್ಟು ಬೇಡ ಅಂದರೂ ಅಪ್ಪ ಮಾತ್ರ ಒಂದೇ ಸಮನೆ…

2 years ago

ಕಾಂಗ್ರೆಸ್ ಪಕ್ಷ ಹಿಂದು ಧರ್ಮಕ್ಕೆ ಧಕ್ಕೆ ತರಲು ಯತ್ನಿಸುತ್ತಿದೆ: ಹಾರ್ದಿಕ್ ಪಟೇಲ್

ಹಿಂದು ಧರ್ಮಕ್ಕೆ ಧಕ್ಕೆ ತರಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಹಾರ್ದಿಕ್ ಪಟೇಲ್ ಟೀಕಿಸಿದ್ದಾರೆ. ಇತ್ತೀಚೆಗಷ್ಟೇ ಅವರು ಕಾಂಗ್ರೆಸ್ ಪಕ್ಷ ತ್ಯಜಿಸಿದ್ದರು.

2 years ago

ಸೂರತ್: ಮಗುವಿನ ಮೇಲೆ ಹಲ್ಲೆ ನಡೆಸಿದ ದಾದಿ ವಿರುದ್ಧ ಎಫ್‌ಐಆರ್ ದಾಖಲು

ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ 8 ತಿಂಗಳ ಗಂಡು ಮಗುವಿನ ಮೇಲೆ ಅದರ ಆರೈಕೆ ಮಾಡುವ ದಾದಿಯೇ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಈ ಘಟನೆ ಗುಜರಾತ್ ರಾಜ್ಯದ ಸೂರತ್…

2 years ago

ಖಾಸಗಿ ಐಷಾರಾಮಿ ಬಸ್‌ ಸ್ಫೋಟ ಮಹಿಳೆಯ ಸಜೀವ ದಹನ

ಮಂಗಳವಾರ ರಾತ್ರಿ ಗುಜರಾತಿನ ಸೂರತ್‌ ಪ್ರಯಾಣಿಸುತ್ತಿದ್ದ ಖಾಸಗಿ ಐಷಾರಾಮಿ ಬಸ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ಮಹಿಳೆಯೊಬ್ಬರು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.ಸೂರತ್‌ ನಗರದ ವರಚ ಪ್ರದೇಶದಲ್ಲಿ…

2 years ago