GUNDLUPETE

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತು.

1 day ago

ಜಮೀನಿಗೆ ನುಗ್ಗಿ ಕೇಬಲ್ ವೈರ್ ತುಂಡರಿಸಿ ಕದ್ದೊಯ್ಯುತ್ತಿರುವ ಖದೀಮರು

ಯಾರು ಇಲ್ಲದ ವೇಳೆ ಮನೆಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ರೈತರ ಜಮೀನಿಗೆ ನುಗ್ಗಿ ಕೇಬಲ್ ವೈರ್ ಗಳನ್ನ ತುಂಡರಿಸಿ ಕದ್ದೊಯ್ಯುತ್ತಿದ್ದಾರೆ ಕಳ್ಳರ ಕುಠಿಲತನಕ್ಕೆ ರೈತರು ಬೇಸತ್ತು…

4 weeks ago

ಅಕ್ರಮವಾಗಿ ಹೋಮ್ ಮೇಡ್ ವೈನ್ ಮಾರಾಟ : ಆರೋಪಿ ಬಂಧನ

ಅಕ್ರಮವಾಗಿ ಮಡಿಕೇರಿ ಮೂಲದ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಮೂರು ಲಕ್ಷಕ್ಕೂ ಹೆಚ್ಚು ಮೌಲ್ಯದ 285…

2 months ago

ವನ್ಯಜೀವಿ ಸಂರಕ್ಷಣೆಗೆ ಮೂರು ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನ: ಖಂಡ್ರೆ

ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

2 months ago

ಗುಂಡ್ಲುಪೇಟೆ: ಮೊಲ ಬೇಟೆಯಾಡಿದ್ದ ಇಬ್ಬರ ಬಂಧನ

ಮೊಲವನ್ನ ಬೇಟೆಯಾಡಿ ಅಡುಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ಜಿ.ಎಸ್.ಬೆಟ್ಟವಲಯ ವ್ಯಾಪ್ತಿಯಲ್ಲಿ ನಡೆದಿದೆ.

2 months ago

ಪವರ್ ಸ್ಟಾರ್ ಮೇಲಿನ ಅಭಿಮಾನ : ಗುಂಡ್ಲುಪೇಟೆಯಿಂದ ಪಾದಯಾತ್ರೆ ಹೊರಟ ಅಭಿಮಾನಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಯಾದ ಗುಂಡ್ಲುಪೇಟೆ ತಾಲೂಕಿನ ಭೀಮನಭೀಡು ಗ್ರಾಮದ ಯುವಕ ರಾಜೇಂದ್ರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ನಮಿಸಲು ಪಾದಯಾತ್ರೆ ಆರಂಭಿಸಿದ್ದಾರೆ.

2 months ago

ಗುಂಡ್ಲುಪೇಟೆಯ ಗಣಿಯಲ್ಲಿ ಗುಡ್ಡಕುಸಿತ, 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ತಾಲ್ಲೂಕಿನ ಮಡಹಳ್ಳಿಯ ಬಿಳಿ ಸಂಭವಿಸಿದ್ದು, ಆರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

2 years ago

ಗುಂಡ್ಲುಪೇಟೆ ಹಂಗಳ ಗ್ರಾಮದಿಂದ ಓಂ ಶಕ್ತಿಗೆ ತೆರಳಿದ್ದ 8 ಮಂದಿಗೆ ಕೋವಿಡ್ ಪಾಸಿಟಿವ್

ತಾಲೂಕಿನ‌ ಹಂಗಳ ಗ್ರಾಮದಿಂದ ಓಂ ಶಕ್ತಿಗೆ ತೆರಳಿ ವಾಪಸ್ ಆದ 8 ಮಂದಿಗೆ ಕೊರೊನಾ ಪಾಸಿಟವ್ ಧೃಡಪಟ್ಟಿದೆ

2 years ago

ಗುಂಡ್ಲುಪೇಟೆ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿ:ಸವಾರ ಸಾವು

ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮೈಸೂರು- ಊಟಿ ರಾಷ್ಟೀಯ ಹೆದ್ದಾರಿಯ ಹಳ್ಳದಮಾದಳ್ಳಿ ಗೇಟ್ ಸಮೀಪ ನಡೆದಿದೆ.

2 years ago

ಗುಂಡ್ಲುಪೇಟೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಗುಂಡ್ಲುಪೇಟೆ: ಜಮೀನಿನಲ್ಲಿ  ಬೆಳೆ ರಕ್ಷಣೆಗೆ ಹಾಕಿದ ಅಕ್ರಮ ವಿದ್ಯುತ್ ತಗುಲಿ  ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಕಗ್ಗಳದ ಹುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗಳದಹುಂಡಿ ಗ್ರಾಮದ ಶಿವಪ್ಪ (57)  ಮೃತಪಟ್ಟ ದುರ್ದೈವಿ. ಕೇರಳದ ವೈನಾಡಿನ ಅಬ್ದುಲ್ ಸುಕುರ್ ಎಂಬಾತ ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು ಜಮೀನಿನ ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಹಾಯಿಸಿದ್ದರು‌. ಈ ನಡುವೆ ಗ್ರಾಮದ ನಿವಾಸಿ ಶಿವಪ್ಪ ದನ ಮೇಯಿಸುತ್ತಿದ್ದು ಬಾಯಾರಿಕೆಯಾದ ಹಿನ್ನಲೆಯಲ್ಲಿ ನೀರು ತರಲು ಸುಕುರ್ ಜಮೀನಿಗೆ ತೆರಳಿದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು,…

3 years ago

ನಕಲಿ ಕೋವಿಡ್ ರಿಪೋರ್ಟ್ ನೀಡಿದವನು ಸೆರೆ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಿಂದ ತಮಿಳುನಾಡಿಗೆ ತೆರಳುವವರಿಗೆ ನಕಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ನೀಡುತ್ತಿದ್ದವನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಹಂಗಳ ಗ್ರಾಮದ ನಿವಾಸಿ ಅನಿಲ್ ಕುಮಾರ್(35) ಬಂಧಿತ ಆರೋಪಿ.…

3 years ago

ಜಿಂಕೆಗೆ ತಿಂಡಿ ತಿನ್ನಿಸಿದ ಆರೋಪ: ವರದಿಗಾರನಿಗೆ ದಂಡ

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ನಿಲ್ಲಿಸಬಾರದು ಮತ್ತು ವನ್ಯ ಪ್ರಾಣಿಗಳಿಗೆ ಯಾವುದೇ ತಿನಿಸುಗಳನ್ನು ನೀಡಬಾರದು…

3 years ago