HANDWARA

ಭದ್ರತಾ ಪಡೆಗಳಿಂದ ಹಿಜ್ಬುಲ್ ಮುಜಾಹಿದ್ದೀನ್ ಟಾಪ್ ಕಮಾಂಡರ್ ಸೇರಿ ಇಬ್ಬರ ಹತ್ಯೆ

ಹಂದ್ವಾರ, : ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.…

3 years ago