ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಬಂಡಾಯ ಧ್ವನಿಯಾಗಿ ಗುರುತಿಸಿಕೊಂಡಿರುವ ಬಿ.ಕೆ ಹರಿಪ್ರಸಾದ್ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ನಾರಾಯಣ ಗುರು ಅಧ್ಯಯನ ಪೀಠ ಈಗಾಗಲೇ ಪ್ರಾರಂಭ ಆಗಿದೆ. ಅದನ್ನು ಪ್ರಾರಂಭಿಸಬೇಕು ಎಂದು ಹೇಳಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಯಾರೋ ತಪ್ಪುದಾರಿಗೆ ಎಳೆದಿದ್ದಾರೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿಕೆ ಹರಿಪ್ರಸಾದ್...
Know MoreGet latest news karnataka updates on your email.