News Karnataka Kannada
Thursday, May 02 2024

ಹಾಸನ: ಭೀಕರ ಅಪಘಾತದಲ್ಲಿ ಅವಳಿ ಮಕ್ಕಳು ಸಾವು

20-Dec-2021 ಹಾಸನ

ಹಾಸನ: ಭೀಕರ ಅಪಘಾತದಲ್ಲಿ ಅವಳಿ ಮಕ್ಕಳು...

Know More

ಪಥ ಸಂಚಲನಕ್ಕೆ ಸಜ್ಜಾಗಿದ್ದ ಕೇಸರಿ ಧ್ವಜಾಲಂಕಾರಗಳನ್ನು ಕಿತ್ತು ವಿಕೃತಿ ಮೆರೆದ ದುಷ್ಕರ್ಮಿಗಳು

24-Oct-2021 ಹಾಸನ

ಹಾಸನ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನದ ವೇಳೆ ಹಾಕಲಾಗಿದ್ದ ಕೇಸರಿ ಧ್ವಜಾಲಂಕಾರಗಳನ್ನು ಕಿಡಿಗೇಡಿಗಳು ಕಿತ್ತು ಹಾಕಿರುವ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಗಣವೇಷಧಾರಿಗಳ ಸ್ವಾಗತಕ್ಕೆ ಹಾಕಲಾಗಿದ್ದ ಕೇಸರಿ ಧ್ವಜಗಳನ್ನು ಕಿತ್ತು ದುಷ್ಕರ್ಮಿಗಳು ವಿಕೃತಿ...

Know More

ಹಾಸನ: ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರ ಬಂಧನ

20-Oct-2021 ಹಾಸನ

ಹಾಸನ: ನಗರದ ಮನೆಯೊಂದರ ರೂಮಿನಲ್ಲಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಬಡಾವಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ವಲ್ಲಭಾಯಿ ರಸ್ತೆಯ ಮಿಥುನ್, ದೊಡ್ಡಕೊಂಡಗುಳದ ಕೃಷ್ಣೇಗೌಡ, ಸಾಲಗಾಮೆ ರಸ್ತೆಯ ಪೂರ್ವಿಕ್ ಮತ್ತು ಆದರ್ಶನಗರದ ಪ್ರವೀಣ್‌ಕುಮಾರ್ ಬಂಧಿತ...

Know More

ಪೊಲೀಸ್ ಸಿಬ್ಬಂದಿ ಸಮವಸ್ತ್ರ ಧರಿಸಿಯೇ ಮದ್ಯಪಾನ ಮಾಡಿರೋ ವಿಡೀಯೋ ವೈರಲ್

20-Oct-2021 ಹಾಸನ

ಹಾಸನ: ನಗರದ ಠಾಣೆಯೊಂದರ ಇಬ್ಬರು ಪೊಲೀಸ್ ಸಿಬ್ಬಂದಿ ಸಮವಸ್ತ್ರ ಧರಿಸಿಯೇ ಮದ್ಯಪಾನ ಮಾಡಿರೋ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಪೆನ್ಷನ್ ಮೊಹಲ್ಲಾ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ರಂಗಸ್ವಾಮಿ ಹಾಗೂ ಸಿಬ್ಬಂದಿ...

Know More

ದರೋಡೆಕೋರರ ಬಂಧನ,7 ಲಕ್ಷ ಮೌಲ್ಯದ ಚಿನ್ನಾಭರಣ ವಶ

14-Oct-2021 ಹಾಸನ

ಹಾಸನ: ಜಿಲ್ಲೆಯ ವಿವಿಧೆಡೆ ನಡೆದಿದ್ದ ಐದು ಮನೆ ಕಳವು ಪ್ರಕರಣ ಭೇದಿಸಿರುವ ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ₹ 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶಪಡಿಸಿ ಕೊಂಡಿದ್ದಾರೆ. ಬೇಲೂರು ಪೊಲೀಸ್‌ ಠಾಣಾ...

Know More

ಸಂಚಲನ ಮೂಡಿಸಿದ ಕುಮಾರಸ್ವಾಮಿ ಹೇಳಿಕೆ

09-Oct-2021 ಹಾಸನ

ಹಾಸನ: ಆರ್​ಎಸ್​ಎಸ್ ಕುರಿತಾದ ತಮ್ಮ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಇಂದು ಮತ್ತೊಂದು ರಾಜಕೀಯ ಬಾಂಬ್​ ಸ್ಫೋಟಿಸಿದ್ದಾರೆ. ಬಿಎಸ್‌ ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳಲು ಆರ್ ಎಸ್ ಎಸ್  ಕಾರಣ. ಆರ್ ಎಸ್...

Know More

ಹಾಸನದಲ್ಲಿ ನೂಕಾಟ ತಳ್ಳಾಟದ ವಿಡಿಯೋ ವೈರಲ್

18-Sep-2021 ಹಾಸನ

ಹಾಸನ: ಲಸಿಕೆ ನೀಡುವ ಜಾಗದ ವಿಚಾರವಾಗಿ ಯತೀಂದ್ರ ಪ್ಯಾರಾ ಮೆಡಿಕಲ್ ಕಾಲೇಜ್ ಮಾಲೀಕರಿಗೂ ಮತ್ತು ನಗರಸಭೆ ಆಯುಕ್ತರ ನಡುವೆ ನಡೆದ ವಾಗ್ವಾದ ಮತ್ತು ತಳ್ಳಾಟ, ನೂಕಾಟದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೊವೀಡ್ ಲಸಿಕಾಕರಣಕ್ಕಾಗಿ ನಗರಸಭೆ ಸಿಬ್ಬಂದಿ ಹಾಸನ ನಗರದ ಹೇಮಾವತಿ ಬಡಾವಣೆಯಲ್ಲಿ ಯತೀಂದ್ರ ಪ್ಯಾರಾ ಮೆಡಿಕಲ್ ಕಾಲೇಜ್ ಉಪಯೋಗಿಸಿ ಕೊಂಡಿದ್ದರು. ಅಂದು ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆ...

Know More

ಶಾಸಕ ಪ್ರೀತಮ್ ಗೌಡಗೆ ಪರೋಕ್ಷವಾಗಿ ಟಾಂಗ್ ನೀಡಿದ ಪ್ರಜ್ವಲ್ ರೇವಣ್ಣ

12-Sep-2021 ಹಾಸನ

ಹಾಸನ :ಸಾರ್ವಜನಿಕರ ದುಡ್ಡಿನಲ್ಲಿ ನಮ್ಮ ಫೋಟೋಗಳನ್ನು ಹಾಕಿ ಬಿಂಬಿಸಿಕೊಳ್ಳುವುದು ತಪ್ಪು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. ಹಾಸನದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ಅವರು, ಸಾರ್ವಜನಿಕರ ದುಡ್ಡಿನಲ್ಲಿ ನಮ್ಮ ಫೋಟೋಗಳನ್ನು ಹಾಕಿ...

Know More

ಹೆಚ್.ಡಿ.ಕೆ ಹಿರಿಯ ನಾಯಕರ ವಿರುದ್ದ ಆತುರದ ಹೇಳಿಕೆ ಸಲ್ಲ : ಅರುಣ್ ಸಿಂಗ್

03-Sep-2021 ಹಾಸನ

ಹಾಸನ: ಹೆಚ್.ಡಿ.ಕುಮಾರಸ್ವಾಮಿಯವರು, ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಬಿಜೆಪಿ ಕಟ್ಟಲು ಬಂದಿಲ್ಲ. ಹಣ ವಸೂಲಿ ಮಾಡಿಕೊಂಡು ಹೋಗುವ ಏಜೆಂಟ್ ಆಗಿ ಬಂದಿದ್ದಾರೆಂದು ಹೇಳಿಕೆ ನೀಡಿದ  ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹಿರಿಯ ನಾಯಕರ ವಿರುದ್ದ ಆತುರದ ಹೇಳಿಕೆ...

Know More

ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ.

28-Aug-2021 ಹಾಸನ

ಹಾಸನ, ;ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತೊಯ್ದ ಕಾಮುಕ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಅಲೆಮಾರಿ ಕುಟುಂಬವೊಂದು ಹಾಸನದ ಹೊಸ ಬಸ್ ನಿಲ್ದಾಣಕ್ಕೆ ಬಂದಿದೆ. ರಾತ್ರಿ...

Know More

ಬೆಂಗಳೂರು- ಮಂಗಳೂರು ಟೋಲ್‌ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

23-Aug-2021 ಮಂಗಳೂರು

ಬೆಂಗಳೂರು, ; ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ಪ್ರಯಾಣವು ಸೆಪ್ಟೆಂಬರ್ 1ರಿಂದ ದುಬಾರಿಯಾಗಲಿದ್ದು, ಬಳಕೆದಾರರ ಮೇಲೆ ಹೊರೆ ಹೆಚ್ಚಲಿದೆ.ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‍ಎಚ್‍ಎಐ) ಹೆದ್ದಾರಿ ಶುಲ್ಕವನ್ನು ಪರಿಷ್ಕರಿಸಿದ್ದು, ಇದಕ್ಕೆ ಅಧಿಕೃತ ಮುದ್ರೆಯೂ ಬಿದ್ದಿದೆ. ಇದರಿಂದ...

Know More

ಗೂಡ್ಸ್ ವಾಹನ ಪಲ್ಟಿ: 18 ಗಂಡು ಕರುಗಳು ಸಾವು

19-Aug-2021 ಹಾಸನ

ಹಾಸನ: ಗಂಡು ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಹಳೇಬೀಡಿನ ದ್ಯಾವಪ್ಪನಹಳ್ಳಿ ತಿರುವಿನಲ್ಲಿ ಬುಧವಾರ ರಾತ್ರಿ ಪಲ್ಟಿ ಹೊಡೆದ ಪರಿಣಾಮ 18 ಕರುಗಳು ಸ್ಥಳದಲ್ಲಿಯೇ ಮೃತಪಟ್ಟಿವೆ. ಸಣ್ಣಪುಟ್ಟ ಗಾಯಗಳೊಂದಿಗೆ ಬದುಕಿರುವ 23 ಕರುಗಳನ್ನು ಮತ್ತೊಂದು...

Know More

ತಿಂಗಳ ನಂತರ ಶಿರಾಡಿ ಘಾಟ್‌ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ

16-Aug-2021 ಹಾಸನ

ಹಾಸನ: ಕಳೆದ ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್​ನಲ್ಲಿ ಮತ್ತೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪು, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಸಾರಿಗೆ ಬಸ್ ಗಳು,...

Know More

ಕಾಡಾನೆಗಳ ದಾಂಧಲೆಗೆ ಬಸವಳಿದ ಹಾಸನದ ರೈತರು

16-Aug-2021 ಹಾಸನ

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯಿಂದಾಗಿ ರೈತರು ಹಾಗೂ ಸ್ಥಳೀಯರು ಹೈರಾಣಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮದ ಮನೆಯೊಂದರ ಮುಂದೆ ಕಾಡಾನೆಯೊಂದು ಬಂದು ದಾಂಧಲೆ ಮಾಡಿದೆ. ಅಲ್ಲದೇ, ಮನೆಯ ಕಾಂಪೌಂಡ್ ಬಳಿ ಬಂದು ಒಂಟಿ ಆನೆ...

Know More

ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ವೃದ್ಧ, ಯುವಕನನ್ನು ರಕ್ಷಿಸಿದ ಮೈಸೂರಿನ ಯುವಕ

16-Aug-2021 ಹಾಸನ

ಹಾಸನ: ಕೊಣನೂರಿನ ಕಾವೇರಿ ನದಿಯಲ್ಲಿ ನೀರು ಪಾಲಾಗುತ್ತಿದ್ದ ವೃದ್ಧ ಮತ್ತು ಯುವಕನನ್ನು ಗಿರಿಮಂಜು ಎಂಬವರು ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ. ಭಾನುವಾರ ಸಂಜೆ 6 ಗಂಟೆಯಲ್ಲಿ ಚಿಕ್ಕ ಅರಕಲಗೂಡಿನ ದಾಸೇಗೌಡರು (94) ಕೊಣನೂರಿನ ಕಾವೇರಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು