HAVERI

ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿಲ್ಲ, ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್​ ರಕ್ಷಣೆ ಆಗ್ತಿದೆ : ಸಿಎಂ ಬೊಮ್ಮಾಯಿ

ಹಾವೇರಿ : ಹಾವೇರಿಯ ಚಿಕೌಂಶಿ ಹೊಸೂರು ಗ್ರಾಮದಲ್ಲಿ ಅಬ್ಬರದ ಪ್ರಚಾರ ಕಾರ್ಯ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ವಿರುದ್ಧ ಆರೋಪಗಳ ಸುರಿಮಳೆಯನ್ನೇಗೈದರು. ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ…

3 years ago

ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಬಹಳ ಮುಖ್ಯ : ಬಿ.ಸಿ.ಪಾಟೀಲ

ಹಾವೇರಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ತರುವುದಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಿವರಾಜ ಸಜ್ಜನರ ಅವರನ್ನು…

3 years ago

ವಿಕಲಚೇತನರಿಗೆ ಇ-ಸ್ಕಾಲರ್ ಶಿಫ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ಪ್ರಸಕ್ತ 2021-22 ನೇ ಸಾಲಿಗೆ ಕೇಂದ್ರ ಸರ್ಕಾರದ ಇ-ಸ್ಕಾಲರ್‍ಶಿಪ್ ( E-Scholarship ) ಸೌಲಭ್ಯಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೀಮೆಟ್ರಿಕ್ ವಿದ್ಯಾರ್ಥಿಗಳು ನವೆಂಬರ್ 15…

3 years ago

ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯಿರಿ: ಸಚಿವ ಬಿ.ಸಿ.ಪಾಟೀಲ

ಹಾವೇರಿ: ಭಾರತೀಯ ಜನತಾಪಕ್ಷದ ಅಭ್ಯರ್ಥಿಯಾದ ಶಿವರಾಜ ಸಜ್ಜನರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡುವ ಮೂಲಕ ಹಾನಗಲ್ಲ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಮುನ್ನುಡಿ ಬರೆಯುವ ಮೂಲಕ…

3 years ago

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಬುಧವಾರ ನಾಲ್ಕು ಜನರು ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಅಂತಿಮ…

3 years ago

ನಗರದಲ್ಲಿ ಬೀದಿ ನಾಯಿಗಳ ಉಪಟಳ ಜನಸಾಮಾನ್ಯರಿಗೆ ತೊಂದರೆ

ಹಾವೇರಿ: ನಗರದ ವಿವಿಧೆಡೆ ಬೀದಿ ನಾಯಿಗಳ ಉಪಟಳ ತೀವ್ರ ಹೆಚ್ಚಾಗಿದ್ದು, ಜನ ಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಹಗಲು, ರಾತ್ರಿ ಎನ್ನದೆ ಬೀದಿ ನಾಯಿಗಳು ನೀಡುತ್ತಿರುವ ಕಾಟದಿಂದ…

3 years ago

ಕೃಷಿ ವಿಜ್ಞಾನ ಕೇಂದ್ರದಿಂದ ತೊಗರಿ ಬೆಳೆ ಪ್ರಾತ್ಯಕ್ಷಿಕೆ: ಕುಡಿ ಚಿವುಟುವುದರಿಂದ ಇಳುವರಿ ಹೆಚ್ಚಳ

ಹಾವೇರಿ: ಹನುಮನಮಟ್ಟಿ ಕೃಷಿ ವಿಜ್ಞಾನ ಕೇದ್ರದ ವತಿಯಿಂದ ರಾಣೇಬೆನ್ನೂರ ತಾಲ್ಲೂಕಿನ ಕಮದೋಡ ಗ್ರಾಮದ ರೈತರಾದ ಗಣೇಶ ಆರ್ ಕುಂಟೇರ್ ಅವರ ಕ್ಷೇತ್ರದಲ್ಲಿ ತೊಗರಿಯಲ್ಲಿ ಕುಡಿ ಚಿವುಟಿಕೆಯ ಪ್ರಾತ್ಯಕ್ಷತೆ…

3 years ago

ಹಾವೇರಿ: ಕೇಂದ್ರ ನೆರೆ ಪರಿಹಾರ ತಂಡ ಹಾನಿ ಪ್ರದೇಶಕ್ಕೆ ಭೇಟಿ-ಶಾಶ್ವತ ಪರಿಹಾರಕ್ಕೆ ರೈತರ ಮನವಿ

ಹಾವೇರಿ: ಕೇಂದ್ರ ನೆರೆ ಅಧ್ಯಯನ ತಂಡ ಭಾನುವಾರ ಹಾವೇರಿ ಜಿಲ್ಲೆಯ ಅತಿವೃಷ್ಟಿ ಹಾಗೂ ನೆರೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ವಾಸ್ತವಾಂಶ ಕುರಿತಂತೆ ಪರಿಶೀಲನೆ ನಡೆಸಿತು. ಭಾರತ…

3 years ago

ಹಾವೇರಿಗೆ ಭೇಟಿ ನೀಡಿದ ಕೇಂದ್ರ ಅತಿವೃಷ್ಟಿ ಅಧ್ಯಯನ ತಂಡ

ಹಾವೇರಿ: ಭಾನುವಾರ ಜಿಲ್ಲೆಗೆ ಕೇಂದ್ರ ಸರ್ಕಾರದ ಅತಿವೃಷ್ಟಿ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡದೆ  ಶಿಗ್ಗಾಂವ, ಹಾನಗಲ್, ಹಾವೇರಿ,ಸವಣೂರ, ರಾಣೇಬೆನ್ನೂರ ಹಾಗೂ ಹಿರೇಕೆರೂರು ತಾಲೂಕಿನ ಹಾನಿಪೀಡಿತ ಆಯ್ದ…

3 years ago

ಶಿಗ್ಗಾಂವ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆ -ಸಿಎಂ ಬೊಮ್ಮಾಯಿ

ಹಾವೇರಿ: ಶಿಗ್ಗಾಂವ ಪಟ್ಟಣಕ್ಕೆ 24x7 ಕುಡಿಯುವ ನೀರು ಪೂರೈಕೆ ಯೋಜನೆಗೆ, ಪಟ್ಟಣದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ…

3 years ago

ಶಾಲಾ ವಿದ್ಯಾರ್ಥಿಗಳ ಜೊತೆ ಮಾತುಕತೆ : ಸಿಎಂ ಬಸವರಾಜ ಬೊಮ್ಮಾಯಿ

 ಶಿಗ್ಗಾವಿ :  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ್ದ ಮುಖ್ಯಮಂತ್ರಿಗಳು ತಡಸ ಗ್ರಾಮದಿಂದ ಹೊರಟ ನಂತರ ಮಾರ್ಗಮಧ್ಯದ ಅರಟಾಳ-ದುಂಡಸಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ…

3 years ago

ಒಂದೇ ನಾಮಫಲಕದಲ್ಲಿ ಮೂರು ತಪ್ಪು

ಹಾವೇರಿ: ಅರಣ್ಯ ಇಲಾಖೆಯು ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮದಗ ಮಾಸೂರ ಕೆರೆಗೆ ಹೋಗುವ ಮಾರ್ಗದಲ್ಲಿ ಸಸ್ಯೋದ್ಯಾನವನ್ನು ನಿರ್ಮಿಸಿದೆ. ಈ ಸಸ್ಯೋದ್ಯಾನದ ಎದುರು ಹಾಕಲಾಗಿರುವ ನಾಮಫಲಕದಲ್ಲಿನ ಕನ್ನಡ ಪದಗಳಲ್ಲಿ…

3 years ago

ಎಲೆ ಮರೆಯ ಕಾಯಿಯಂತೆ ಕನ್ನಡದ ಸೇವೆ ಮಾಡುತ್ತಿರುವ ಲಾಲಸಾಬ ಪಶುಪತಿಹಾಳ

ಕನ್ನಡ ಭಾಷೆಯ ಉಳಿವಿಗಾಗಿ, ಅದರ ಸ್ಥಾನಮಾನಕ್ಕಾಗಿ ಶತಮಾನದಿಂದಲೂ ಹೋರಾಟಗಳು ನಡೆಯುತ್ತಲೇ ಬಂದಿವೆ. ಆದರೆ ಮತ್ತೊಂದು ಕಡೆ ಕರ್ನಾಟಕದಲ್ಲೇ ಕನ್ನಡದ ಬಗ್ಗೆ ನಿರಾಸಕ್ತಿ, ಅಸಡ್ಡೆ ಹಾಗೂ ಬೇರೆ ಭಾಷೆಗಳ…

3 years ago

ಸಾಮಾನ್ಯ ಪ್ರವೇಶ ಪರೀಕ್ಷೆ: ಕೋವಿಡ್‌ ಮಾರ್ಗಸೂಚಿ ಕಡ್ಡಾಯ– ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ಹಾವೇರಿ: ಇದೇ ಆಗಸ್ಟ್ 28 ಹಾಗೂ 29 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2021 ನಡೆಯಲಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌ ಧಾರಣೆ, ಜ್ವರ ತಪಾಸಣೆ…

3 years ago

85 ಬಾವಲಿಗಳನ್ನು ಹತ್ಯೆ ಮಾಡಿದ್ದ ಕಿಡಗೇಡಿಗಳ ಬಂಧನ

ಹಾವೇರಿ : 85 ಬಾವಲಿಗಳನ್ನು ಹತ್ಯೆ ಮಾಡಿದ ಐವರನ್ನು ಆರೂಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಜಿಲ್ಲೆಯ ಹಿರೇಕೆರೂರಿನ ಮಾಸೂರು ಗ್ರಾಮದ ಸಮೀಪ ಕುಮದ್ವತಿ ನದಿ…

3 years ago