HEART ATTACK

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ ನಡೆದಿದೆ.

2 days ago

ಅಕ್ಕನ ಮದುವೆ ಸಂಭ್ರಮ : ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡ್ತಿದ್ದ ತಂಗಿಗೆ ಹೃದಯಾಘಾತ

ಸೋದರಿಯ ಮದುವೆ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ಸಹೋದರಿಗೆ ಹೃದಯಾಘಾತ ಸಂಭವಿಸಿದ ಘಟನೆ ಮೀರತ್​ನಲ್ಲಿ ನಡೆದಿದೆ. ರಿಂಷಾ (18) ಮೃತ ಯುವತಿ.

4 days ago

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು ಪ್ರಕೃತಿ ಮತ್ತು ಪರಿಸರಕ್ಕೆ ಮಾತ್ರವಲ್ಲದ ಮಾನವನಿಗೂ…

5 days ago

ಹೃದಯಾಘಾತಕ್ಕೆ ಬಲಿಯಾದ ನವ ವಿವಾಹಿತ ಯುವಕ ಜಿತೇಶ್

ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ವಿವಾಹಿತ ಯುವಕನೊರ್ವ ಮಲಗಿದ್ದಲೇ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.

1 week ago

ಮೋದಿ ಪ್ರಚಾರ ಸಭೆಯ ಕರ್ತವ್ಯ ಮುಗಿಸಿ ಹಿಂದಿರುಗಿದ್ದ ಕಾನ್ಸ್ಟೇಬಲ್‌ಗೆ ಹೃದಯಾಘಾತ

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

3 weeks ago

ಲಘು ಹೃದಯಾಘಾತ: ಆಸ್ಪತ್ರೆ ಸೇರಿದ ಟಿ.ಎ.ಶರವಣ

ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

3 weeks ago

ಬಿಎಂಟಿಸಿ ಬಸ್‌ನಲ್ಲಿ ಹೃದಯಾಘಾತದಿಂದ ವೃದ್ಧ ಸಾವು

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

1 month ago

ಖ್ಯಾತ ಕಿರುತೆರೆ ನಟ ಹೃದಯಾಘಾತದಿಂದ ಸಾವು !

ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ರಿತುರಾಜ್ ಸಿಂಗ್ ಅವರ ಆಪ್ತ ಸ್ನೇಹಿತ ಮತ್ತು ನಟ ಅಮಿತ್ ಬೆಹ್ಲ್…

2 months ago

ಇಹಲೋಕ ತ್ಯಜಿಸಿದ ಖ್ಯಾತ ನಟ ನಿರ್ದೇಶಕ ಮಾರಿಮುತ್ತು

ಬೆಂಗಳೂರು: ನಟ ಹಾಗೂ ನಿರ್ದೇಶಕ ಮಾರಿಮುತ್ತು ಹೃದಯಾಘಾತದಿಂದ ಸೆ.8ರಂದು ನಿಧನರಾಗಿದ್ದಾರೆ. ಅವರಿಗೆ ಕೇವಲ 58 ವರ್ಷ ವಯಸ್ಸಾಗಿತ್ತು. ಸೂಪರ್‌ ಸ್ಟಾರ್‌ ರಜನಿಕಾಂತ್ ಅವರ ಇತ್ತೀಚೆಗೆ ಬಿಡುಗಡೆಯಾದ ʻಜೈಲರ್ʼ…

8 months ago

ಚಿತ್ರರಂಗಕ್ಕೆ ಮತ್ತೊಂದು ಶಾಕ್​: ಹೃದಯಾಘಾತದಿಂದ ಖ್ಯಾತ ನಿರ್ದೇಶಕ ಸಿದ್ಧಿಕಿ ಸ್ಥಿತಿ ಗಂಭೀರ

ದೆಹಲಿ: ವಿಜಯ್​ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟ ಬೆನ್ನಲ್ಲೇ ಚಿತ್ರರಂಗಕ್ಕೆ ಮತ್ತೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ಧಿಕಿ…

9 months ago

ಆಸ್ಟ್ರೇಲಿಯಾ ‘ಕ್ರಿಕೆಟಿಗ ಗ್ರೇಟ್ ರಾಡ್ನಿ ಮಾರ್ಷ್’ ಹೃದಯಾಘಾತದಿಂದ ನಿಧನ

ಆಸ್ಟ್ರೇಲಿಯಾ ಕ್ರಿಕೆಟ್ ನ ಅತ್ಯುತ್ತಮ ವಿಕೆಟ್ ಕೀಪರ್ ಗಳಲ್ಲಿ ಒಬ್ಬರು ಎಂದು ಕರೆಸಿಕೊಂಡಿದ್ದಂತ ಗ್ರೇಟ್ ರಾಡ್ನಿ ಮಾರ್ಷ್ ( 74 ) ಹೃದಯಾಘಾತದಿಂದ ನಿಧನರಾಗಿದ್ದಾರೆ.

2 years ago

ಮದುವೆ ಸಭಾಂಗಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಪೆರಾಡಿ‌ ಸೇವಾ ಸಹಕಾರಿ ಸಂಘದ ಮಾಜಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಸ್ತುತ ನಿರ್ದೇಶಕ ಜಯ ಕುಮಾರ್(72) ಅವರು ಹೃದಯ‌ಸ್ಥಂಬನದಿಂದ ನಿಧನರಾದರು.

2 years ago

ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಎಲೆಚಾಕನಹಳ್ಳಿಯಲ್ಲಿ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ

2 years ago

ಚಲಿಸುತ್ತಿದ್ದ ಬಸ್ ನಲ್ಲೇ ಹೃದಯಾಘಾತದಿಂದ ಮೃತಪಟ್ಟ ನಿರ್ವಾಹಕ

ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಸಂಭವಿಸಿದೆ.43 ವರ್ಷದ ವಿಜಯ್ ಹೃದಯಾಘಾತಕ್ಕೀಡಾದ ನಿರ್ವಾಹಕ.

2 years ago

ವಿಕ್ರಂ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಬೇಟಿ

ಸ್ಯಾಂಡಲ್ ವುಡ್: ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಎಂದು ತಿಳಿದುಬಂದಿದೆ. ಪುನೀತ್…

3 years ago