ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಲಸಿಕೆ ಬದಲು ರೇಬಿಸ್ ಲಸಿಕೆ ನೀಡಿದ ದಾದಿಯರ ಹಾಗೂ ವೈದ್ಯರ ಅಮಾನತು. ರಾಜ್ ಕುಮಾರ್ ಯಾದವ್ ಅವರು ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬೇರೆ ಸಾಲಿನಲ್ಲಿ ನಿಂತಿದ್ದರು. ಲಸಿಕೆ ಹಾಕಿಸಿಕೊಂಡ ಬಳಿಕ ಅವರಿಗೆ ರೇಬಿಸ್ ನಿರೋಧಕ ಚುಚ್ಚುಮದ್ದು ನೀಡಲಾಗಿದೆ ಎಂದು ತಿಳಿಸಲಾಗಿದೆ” ಎಂದು ಠಾಣೆ ಮಹಾನಗರ ಪಾಲಿಕೆಯ ವಕ್ತಾರರು...
Know MoreGet latest news karnataka updates on your email.