News Karnataka Kannada
Saturday, May 04 2024

ಅನಿರೀಕ್ಷಿತ ಮಳೆ ಹಾನಿ ಪರಿಹಾರದ ಬಗ್ಗೆ ಸಿಎಂ ಮಾತು

21-Nov-2021 ಬೆಂಗಳೂರು ನಗರ

ಬೆಂಗಳೂರು: ಅನಿರೀಕ್ಷಿತ, ಅಕಾಲಿಕವಾಗಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಬೆಳೆ ಹಾಗೂ ಪ್ರಾಣ ಹಾನಿಯಾದ ಬಗ್ಗೆ ವರದಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 3 ದಿನಗಳಲ್ಲಿ ಒಳನಾಡಿನಲ್ಲಿ ಹೆಚ್ವಿನ...

Know More

ಬಿಜೆಪಿ ಜನಸ್ವರಾಜ್ ಯಾತ್ರೆಯನ್ನು ಟೀಕಿಸಿ ಕುಮಾರಸ್ವಾಮಿ ಸರಣಿ ಟ್ವೀಟ್

21-Nov-2021 ಬೆಂಗಳೂರು ನಗರ

ಬೆಂಗಳೂರು: ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಜನಸ್ವರಾಜ್‌ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ ಎಂದು ಮಾಜಿ ಮುಖ್ಯಮಂತ್ರಿ...

Know More

ಇನ್ನೂ ಎರಡು ದಿನ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

21-Nov-2021 ಬೆಂಗಳೂರು

ಬೆಂಗಳೂರು:  ಇನ್ನೂ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 23ರ ನಂತರ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದ್ದು, ದಕ್ಷಿಣ ಒಳನಾಡಿನ...

Know More

ಅಪಾರ ಪ್ರಮಾಣದ ಬೆಳೆ ನಷ್ಟ 130 ಕೋಟಿ ರೂಪಾಯಿ ಬಿಡುಗಡೆಗೆ ಸಿಎಂ ಸೂಚನೆ

21-Nov-2021 ಬೆಂಗಳೂರು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಎಡೆಬಿಡದೇ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹಲವು ಅನಾಹುತಗಳು ಸೃಷ್ಟಿಯಾಗಿವೆ. ರೈತರ ಬೆಳೆ ನೀರುಪಾಲಾಗಿದ್ದು, ಹಲವರು ಮನೆ-ಮಠ ಕಳೆದುಕೊಂಡಿದ್ದಾರೆ. ನಿರಂತರ ಮಳೆ ಸಮೀಕ್ಷೆಗೆ ಅಡ್ಡಿಯಾಗಿದೆ...

Know More

ಗಗನಕ್ಕೇರಿದ ಟೊಮೆಟೊ ಬೆಲೆ

21-Nov-2021 ಕೋಲಾರ

ತುಮಕೂರು: ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ಬೆಳೆ ಸಂಪೂರ್ಣ ನಾಶವಾಗಿದ್ದು ಮಾರುಕಟ್ಟೆಗಳಲ್ಲಿ ಆವಕ ಗಣನೀಯವಾಗಿ ಕುಸಿದಿದೆ. ಟೊಮೆಟೊ ಬೆಲೆ ಗಗನಕ್ಕೇರಿದ್ದು, ಜಿಲ್ಲೆಯ ಮಾರುಕಟ್ಟೆಗಳಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿ ಸಿದರೆ ಕೋಲಾರ...

Know More

ದಾವಣಗೆರೆಯಲ್ಲಿ ಭಾರೀ ಮಳೆಗೆ ಮೂರನೇ ಬಲಿ

21-Nov-2021 ದಾವಣಗೆರೆ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆರೆಯಲ್ಲಿ ಜಾನುವಾರ ಮೈತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಮೂವರು ಬಲಿಯಾದಂತಾಗಿದೆ. ದಾವಣಗೆರೆ ಜಿಲ್ಲೆಯ ಹುಚ್ಚವನಹಳ್ಳಿ ಗ್ರಾಮದಲ್ಲಿ...

Know More

ಆಂಧ್ರಪ್ರದೇಶದಲ್ಲಿ ಮುಂದುವರೆದ ಮಳೆ…

21-Nov-2021 ತಮಿಳುನಾಡು

ಆಂದ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಯಾಗುತ್ತಿದ್ದು, ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.  3೦ ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ...

Know More

1 ಕೆಜಿ ಟೊಮೆಟೊ ಬೆಲೆ 125 ರೂ.ಗೆ ಏರಿಕೆ!

21-Nov-2021 ಬೆಂಗಳೂರು ನಗರ

ಬೆಂಗಳೂರು : ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಟೊಮೊಟೊ ಬೆಲೆ 125 ರೂ.ಗೆ ಏರಿಕೆಯಾಗಿದೆ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಪೆಟ್ರೋಲ್ ಬಳಿಕ ಟೊಮೊಟೊ ಬೆಲೆ ಶತಕದಾಟಿದೆ. 1...

Know More

ಮಳೆಯಿಂದ ಬೆಳೆನಾಶ ಮನನೊಂದ ರೈತ ಆತ್ಮಹತ್ಯೆ

20-Nov-2021 ಉತ್ತರಕನ್ನಡ

ಕಾರವಾರ: ನಿರಂತರ ಮಳೆಯಿಂದಾಗಿ ಫಸಲು ನಷ್ಟವಾಗಿದ್ದರಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ನರೂರಿನ ರೈತ ಗಂಗಾಧರ ಶೇಷಣ್ಣನವರ (58) ಮೃತರು. ಇವರು ಸಾಲ ಮಾಡಿ ಭತ್ತ, ಶುಂಠಿ...

Know More

140 ರೂಪಾಯಿ ದಾಟಿದೆ ಟೊಮ್ಯಾಟೊ ಬೆಲೆ

20-Nov-2021 ಕೋಲಾರ

ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ. ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ....

Know More

ಸೊಪ್ಪು, ತರಕಾರಿ ಬೆಲೆ ಏರಿಕೆ

20-Nov-2021 ಬೆಂಗಳೂರು ನಗರ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ  ಒಂದೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದರೇ, ಮತ್ತೊಂದೆಡೆ ರೈತರು ಬೆಳೆದಂತ ಬಳೆ ನೀರು ಪಾಲಾಗಿದೆ. ಸಮಯಕ್ಕೆ ಸರಿಯಾಗಿ ಕೊಯ್ಲಿಗೆ ಬಂದ ಬೆಳೆ ನೀರಲ್ಲಿ ಮುಳುಗಿ ಹೋಗಿದೆ.ಇದೇ ಸಂದರ್ಭದಲ್ಲಿ...

Know More

ಆಂಧ್ರಪ್ರದೇಶದ ರಾಯಲಸೀಮೆಯಲ್ಲಿ ಮಳೆ ಆರ್ಭಟ: ಈವರೆಗೆ 17 ಸಾವು, 100 ಮಂದಿ ನಾಪತ್ತೆ

20-Nov-2021 ಆಂಧ್ರಪ್ರದೇಶ

ಆಂಧ್ರಪ್ರದೇಶದ ರಾಯಲಸೀಮೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಮಳೆಗೆ ಒಟ್ಟಾರೆ 17 ಮಂದಿ ಮೃತಪಟ್ಟಿದ್ದಾರೆ. ಚಿತ್ತೂರು, ಕಡಪ, ಕರ್ನೂಲು, ಆನಂತಪುರ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಾಗಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಕಡಪ ಜಿಲ್ಲೆಯಲ್ಲಿ ಪ್ರವಾಹದಲ್ಲಿ...

Know More

ದಾವಣಗೆರೆ ಜಿಲ್ಲೆಯಾದ್ಯಂತ ಭಾರೀ ಮಳೆ : ಇಂದು ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ

20-Nov-2021 ದಾವಣಗೆರೆ

ದಾವಣಗೆರೆ :ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಜಿಲ್ಲೆಯ ಅಂಗನವಾಡಿ ಮತ್ತು 1 ರಿಂದ 10 ನೇ ತರಗತಿವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ...

Know More

ಭಾರೀ ಮಳೆ ಹಿನ್ನೆಲೆ ಇಂದು ಶಬರಿಮಲೆ ಯಾತ್ರೆ ಸ್ಥಗಿತ

20-Nov-2021 ಕೇರಳ

ಪತ್ತನಂತಿಟ್ಟ: ಜಿಲ್ಲೆಯ ಶಬರಿಮಲೆ ಬೆಟ್ಟದಲ್ಲಿರುವ ಪ್ರಸಿದ್ಧ ಅಯ್ಯಪ್ಪ ದೇಗುಲದ ಯಾತ್ರೆಯನ್ನು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು .ಪ್ರಮುಖ ಪವಿತ್ರ ನದಿ ಎಂದು ಪರಿಗಣಿಸಲಾದ ಪಂಪಾ ತುಂಬಿ ಹರಿಯುತ್ತಿದ್ದು, ಪಂಪಾ ಅಣೆಕಟ್ಟನ್ನು ಒಂದು ದಿನದ ನಂತರ...

Know More

ರಾಜ್ಯದಲ್ಲಿ ವರುಣನ ಆರ್ಭಟ: ಈ ಜಿಲ್ಲೆಯ ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಣೆ

19-Nov-2021 ಕರ್ನಾಟಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಹಿನ್ನೆಲೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ (ನವೆಂಬರ್ 20) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು