HEAVY RUSH

ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಜನಸಾಗರ

ಹೊಸವರ್ಷದ ಮಾರನೆ ದಿನ ಹಾಗೂ ವೀಕೆಂಡ್ ಆದ ಭಾನುವಾರ ಚಾಮುಂಡಿಬೆಟ್ಟಕ್ಕೆ ಭಕ್ತರು ಸೇರಿದಂತೆ ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದು, ಕಂಡು ಬಂದಿತು.

2 years ago