HIGH COURT JUDGE

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ

ಬೆಂಗಳೂರು:ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಸೋಮವಾರ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೀರಾವರಿ…

3 years ago