HIGH COURT

ಹೈ ಕೋರ್ಟ್ ಖಾಯಂ ನ್ಯಾಯಮೂರ್ತಿಗಳಾಗಿ ಸಿ.ಎಂ ಪೂಣಚ್ಚ ನೇಮಕ

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಖಾಯಂ ನ್ಯಾಯಮೂರ್ತಿಗಳಾಗಿ ಕೊಡಗಿನ ಚೆಪ್ಪುಡೀರ ಮೊಣಪ್ಪ ಪೂಣಚ್ಚ ರವರನ್ನು ರಾಷ್ಟ್ರಪತಿಗಳು 15/4/ 2024 ರಂದು ನೇಮಕಗೊಳಿಸಿ ಆದೇಶ ಹೊರಡಿಸಿದಾರೆ .

2 weeks ago

ಹೈಕೋರ್ಟ್​ನಲ್ಲಿಯೇ ಕುತ್ತಿಗೆ ಕೊಯ್ದು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಹೈಕೋರ್ಟ್​ನ  ಹಾಲ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಕುತ್ತಿಗೆಯನ್ನು  ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

4 weeks ago

ಕಾಂಗ್ರೆಸ್‌ಗೆ ʼಐಟಿ ಇಲಾಖೆʼಯಿಂದ 1,700 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌

ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯಿಂದ ಡಿಮ್ಯಾಂಡ್‌ ನೋಟಿಸ್‌ ಬಂದಿದ್ದು, ಚುನಾವಣೆ ಹೊತ್ತಲ್ಲಿ ದಂಡ, ಬಡ್ಡಿ ಸೇರಿದಂತೆ 1,700 ರೂಪಾಯಿ ಕಟ್ಟುವ ಅನಿವಾರ್ಯತೆ ಕಾಂಗ್ರೆಸ್‌ ಮುಂದಿದೆ. ತೆರಿಗೆ ನೋಟಿಸ್‌ಗಳನ್ನು…

1 month ago

ಕೇಜ್ರಿವಾಲ್‌ಗೆ ಮಧ್ಯಂತರ ರಿಲೀಫ್ ನೀಡಲು ದೆಹಲಿ ಹೈ ನಿರಾಕರಣೆ

ಇಲ್ಲಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಇದೀಗ ದೆಹಲಿ ಹೈಕೋರ್ಟ್ ಇಂದು ಮಧ್ಯಂತರ ರಿಲೀಫ್ ನೀಡಲು ನಿರಾಕರಿಸಿದೆ.

1 month ago

ಶೋಭಾ ಕರಂದ್ಲಾಜೆ ವಿರುದ್ಧ ಕೇಸ್‌: ಹೈಕೋರ್ಟ್ ತಡೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆದ ಘಟನೆಗೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವಿರುದ್ಧ ಕೇಸ್‌ ದಾಖಲಿಸಿದ್ದು,…

1 month ago

‘ಅಪಾಯಕಾರಿ’ ನಾಯಿ ತಳಿ ನಿಷೇಧಕ್ಕೆ ಹೈಕೋರ್ಟ್ ತಡೆಯಾಜ್ಞೆ

'ಮನುಷ್ಯನ ಜೀವಕ್ಕೆ ಅಪಾಯಕಾರಿ'ಯಾಗಿರುವ ಪಿಟ್ ಬುಲ್‌ಗಳು ಮತ್ತು ಇತರ ತಳಿಗಳ ಮಾರಾಟ, ಸಂತಾನೋತ್ಪತ್ತಿ ಮತ್ತು ಸಾಕಣೆಗೆ ಯಾವುದೇ ಪರವಾನಗಿ ಅಥವಾ ಅನುಮತಿಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ…

1 month ago

ಮಕ್ಕಳ ಆರೈಕೆಗೆ ಪತ್ನಿಗೆ ಮಾಸಿಕ ಹಣ ನೀಡಬೇಕು : ಹೈಕೋರ್ಟ್‌ ಆದೇಶ

ಆಗಿನ ಕಾಲಕ್ಕೆ ಹೋಲಿಸಿದರೆ ಈಗಿನ ಬಹಳಷ್ಟು ಹೆಣ್ಣು ಮಕ್ಕಳು ಶಿಕ್ಷಿತರೆ. ತಮ್ಮ ತಮ್ಮ ಜೀವನವನ್ನು ಅವರೇ ರೂಪಿಸಿಕೊಳ್ಳುವ ಸಾಮರ್ಥ್ಯ ಅವರಿಗಿದೆ. ಆದರೆ ಮದುವೆ ನಂತರ ತಮ್ಮ ಮಕ್ಕಳ…

2 months ago

ಬಿಜೆಪಿಯ ಆಳಂದ ರಥಯಾತ್ರೆಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಸಂತ ಹಜರತ್ ಲಾಡ್ಲೆ ಮಶಾಖ್ (ರ.ಅ) ದರ್ಗಾದ ಆವರಣದಲ್ಲಿದೆ ಎನ್ನಲಾಗುತ್ತಿರುವ ರಾಘವ ಚೈತನ್ಯ ಲಿಂಗದ ಪೂಜೆಗಾಗಿ ಬಿಜೆಪಿ ಹಮ್ಮಿಕೊಂಡಿರುವ ರಥಯಾತ್ರೆಗೆ ಹೈಕೋರ್ಟ್…

2 months ago

ಹೆದ್ದಾರಿಯಲ್ಲಿ ಟ್ರಾಕ್ಟರ್, ಟ್ರಾಲಿ ಬಳಸದಂತೆ ಪ್ರತಿಭಟನಾನಿರತ ರೈತರಿಗೆ ಹೈಕೋರ್ಟ್‌ ಆದೇಶ

ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನಿಟ್ಟು ಪ್ರತಿಭಟನೆಗಿಳಿದಿರುವ ರೈತರನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಪಂಜಾಬ್-ಹರಿಯಾಣ ಗಡಿಯಲ್ಲಿರುವ ಶಂಭು ಮತ್ತು ಖಾನೌರಿಯಲ್ಲಿ ಠಿಕಾಣಿ ಹೂಡುವ ಮೂಲಕ ಮೋಟಾರು ವಾಹನ ಕಾಯಿದೆಯ…

2 months ago

ಕೇಜ್ರಿವಾಲ್‌ ವಿರುದ್ಧದ ಸಮನ್ಸ್‌ ವಜಾಗೊಳಿಸಿದ ಬಾಂಬೆ ಹೈಕೋರ್ಟ್‌

ಗೋವಾ ವಿಧಾನಸಭಾ ಚುನಾವಣೆಯ ಸಮದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ AAPಯ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಸಮನ್ಸ್‌ ಹೊರಡಿಸಿದ್ದ ಮ್ಯಾಜಿಸ್ಟ್ರೇಟ್‌ ಆದೇಶವನ್ನು ಬಾಂಬೆ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

3 months ago

ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

ಅಮರಾವತಿ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ಎಸಿಬಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ ​. ಐಆರ್​ಆರ್ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ.

7 months ago

ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕಾಗಿದ್ದು ಎಲ್ಲರ ಕರ್ತವ್ಯ: ಹೆಚ್.ಡಿ.ಕುಮಾರಸ್ವಾಮಿ

ಮಕ್ಕಳ ಶಿಕ್ಷಣ ಬಹಳ ಮುಖ್ಯ, ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡಬೇಕಾಗಿದ್ದು ಎಲ್ಲರ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

2 years ago

ಹಿಜಾಬ್ ತೀರ್ಪು: ಕೋರ್ಟ್ ಆದೇಶವನ್ನು ಎಲ್ಲರೂ ಒಪ್ಪಿಕೊಳ್ಳಬೇಕು- ಸಿಎಂ ಬೊಮ್ಮಾಯಿ

ಸಮವಸ್ತ್ರದ ಕುರಿತು ನ್ಯಾಯಾಲಯ ಒಳ್ಳೆಯ ತೀರ್ಪು ನೀಡಿದೆ. ಇದು ಮಕ್ಕಳ ಭವಿಷ್ಯ ಶಿಕ್ಷಣದ ಪ್ರಶ್ನೆಯಾಗಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದು ಇಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರು ಪಾಲಿಸಬೇಕು. ಎಲ್ಲರೂ…

2 years ago

ಕೆಯುಡಬ್ಲ್ಯುಜೆ ಚುನಾವಣೆ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಯುಜೆ)ದ ಆಡಳಿತ ಮಂಡಳಿ ಹಾಗೂ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ( 27 ) ಚುನಾವಣೆ ನಡೆಯಲಿದೆ. ಆದರೆ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸದಂತೆ…

2 years ago

ಹಿಜಾಬ್, ಕೇಸರಿ ಶಾಲು ವಿವಾದದ ಕುರಿತಂತೆ ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು : ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಕುರಿತಂತೆ ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago