News Karnataka Kannada
Tuesday, May 07 2024

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಡ್ಡಾಯ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

24-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು ಪ್ರತಿಕ್ರಿಯಿಸುವಂತೆ ನೋಟಿಸ್‌ ಜಾರಿ ಮಾಡಿದೆ. ಕನ್ನಡ ಭಾಷಾ ಕಲಿಕಾ ಕಾಯಿದೆ-2015 ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮತ್ತು ಭಾರತೀಯ ಪ್ರೌಢಶಿಕ್ಷಣ...

Know More

ಅರ್ಜಿದಾರನಿಗೆ ದಂಡ ವಿಧಿಸಿದ ಹೈಕೋರ್ಟ್

24-Sep-2021 ಬೆಂಗಳೂರು

ಬೆಂಗಳೂರು : ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲಮಂಗಲದಿಂದ ತುಮಕೂರು ನಡುವಿನ 32 ಕಿ.ಮೀ ಉದ್ದದ ರಸ್ತೆಯಲ್ಲಿ ಬೀದಿ ದೀಪಗಳ ಅಳವಡಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌ ,...

Know More

ಉಡುಪಿ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ

21-Sep-2021 ಕರ್ನಾಟಕ

ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ವಾಸ್ತವಾಂಶ ಮರೆಮಾಚಿದ್ದ ಉಡುಪಿಯ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ ವಿಧಿಸಿದೆ. ಪ್ರಮೋದ್ ಮಧ್ವರಾಜ್ ಒಡೆತನದ ಮೀನು ಸಂಸ್ಕರಣಾ ಘಟಕವನ್ನು ಪರಿಸರ ಕಾನೂನು ಉಲ್ಲಂಘಿಸಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ...

Know More

ವಾಸ್ತವಾಂಶಗಳನ್ನು ಮುಚ್ಚಿಟ್ಟಿದ್ದಕ್ಕಾಗಿ ಉಡುಪಿ ಜಿಲ್ಲೆಯ ಉದ್ಯಮಿಯ ಮೇಲೆ 10 ಲಕ್ಷ ರೂ ದಂಡ

21-Sep-2021 ಕರ್ನಾಟಕ

ಕರ್ನಾಟಕ ಹೈಕೋರ್ಟ್ ಸೋಮವಾರ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್) ಯಲ್ಲಿ ವಾಸ್ತವಾಂಶಗಳನ್ನು ಮುಚ್ಚಿಟ್ಟಿದ್ದಕ್ಕಾಗಿ ಉಡುಪಿ ಜಿಲ್ಲೆಯ ಉದ್ಯಮಿಯ ಮೇಲೆ 10 ಲಕ್ಷ ರೂ ದಂಡ ಅರ್ಜಿದಾರ ಪ್ರಶಾಂತ್ ಅಮೀನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್...

Know More

ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿ ಹುದ್ದೆ: 8 ಮಂದಿಯ ಹೆಸರು ಶಿಫಾರಸು

18-Sep-2021 ದೇಶ

ನವದೆಹಲಿ: ಸಿಜೆಐ ಎನ್. ವಿ. ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕೋಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಸೇರಿದಂತೆ ಎಂಟು ನ್ಯಾಯಮೂರ್ತಿಗಳ ಹೆಸರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ...

Know More

ಖಾಸಗಿ ಶಾಲೆಗಳ ಬೋಧನಾ ಶುಲ್ಕ: ಶೇ 15 ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ

16-Sep-2021 ಬೆಂಗಳೂರು

ಬೆಂಗಳೂರು: ಖಾಸಗಿ ಶಾಲೆಗಳಿಗೆ ಬೋಧನಾ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿ ಶೇ. 15 ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 2020-2021 ನೇ ಸಾಲಿನಲ್ಲಿ ಭೋದನಾ ಶುಲ್ಕವನ್ನ ಕಡಿತ...

Know More

ರಾಮಚಂದ್ರಾಪುರ ಮಠ: ಎಸಿಎಫ್‌ ಆದೇಶ ರದ್ದು

16-Sep-2021 ಬೆಂಗಳೂರು

ಬೆಂಗಳೂರು: 60 ಎಕರೆ ಭೂಮಿ ಮೀಸಲು ಅರಣ್ಯ ಎಂದು ಘೋಷಿಸಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಆದೇಶ ಪ್ರಶ್ನಿಸಿದ್ದ ರಾಮಚಂದ್ರಾಪುರ ಮಠವು ಆ ಭೂಮಿ...

Know More

ಕಸಾಪ ಚುನಾವಣೆ ಹೈಕೋರ್ಟ್ ಸೂಚನೆ

16-Sep-2021 ಹುಬ್ಬಳ್ಳಿ-ಧಾರವಾಡ

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್‌ಗೆ ಶೀಘ್ರವೇ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆ ಯಾಗಿದ್ದ ಅರ್ಜಿಯನ್ನು ನಿಯಮಾ ನುಸಾರ ಪರಿಗಣಿಸಿ, ಎರಡು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಬೇಕು ಎಂದು ಹೈಕೋರ್ಟ್‌ನ ಧಾರವಾಡ ಪೀಠ...

Know More

ತಮಿಳುನಾಡಿನೊಂದಿಗೆ ಕೇಂದ್ರ ಇಂಗ್ಲಿಷ್‌ನಲ್ಲೇ ಸಂವಹನ ಮಾಡಬೇಕು: ಮದ್ರಾಸ್‌ ಹೈಕೋರ್ಟ್

13-Sep-2021 ತಮಿಳುನಾಡು

ಮದ್ರಾಸ್‌ : ಇನ್ಮುಂದೆ ತಮಿಳುನಾಡಿನೊಂದಿಗೆ ಸಂವಹನ ನಡೆಸುವಾಗ ಇಂಗ್ಲಿಷ್ ಭಾಷೆಯನ್ನು ಅಧಿಕೃತವಾಗಿ ಬಳಸಬೇಕು ಎಂದು ಮದ್ರಾಸ್‌ ಹೈಕೋರ್ಟ್‌ನ ಮದುರೈ ಪೀಠ ಆದೇಶ ಹೊರಡಿಸಿದೆ. “ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳೊಂದಿಗೆ ಸಂವಹನ ನಡೆಸಲು ಇಂಗ್ಲಿಷ್‌ ಭಾಷೆಯನ್ನೇ...

Know More

ಕೋವಿಡ್ ದರಪಟ್ಟಿ: ವ್ಯಾಪಕ ಪ್ರಚಾರಕ್ಕೆ ಹೈಕೋರ್ಟ್‌ ಸೂಚನೆ

09-Sep-2021 ಕರ್ನಾಟಕ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ನಿಗದಿಪಡಿಸಿರುವ ದರದ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸಾಧ್ಯ ವಾದರೆ ಸಾರಿಗೆ ಸಂಸ್ಥೆ ಬಸ್‌ಗಳ ಮೇಲೆ ದರ ಪಟ್ಟಿ...

Know More

ಸೈಟಿಗಾಗಿ ಕರ್ನಾಟಕ ನಿವೃತ್ತ ಸೈನಿಕನ ಹೋರಾಟ

06-Sep-2021 ಬೆಂಗಳೂರು

ಬೆಂಗಳೂರು: ದೇಶದ ರಕ್ಷಣೆಗಾಗಿ ಗಡಿಯಲ್ಲಿ ಹೋರಾಟ ನಡೆಸಿದ್ದ ಯೋಧನೊಬ್ಬ ಸೈಟಿಗಾಗಿ ಹೋರಾಟ ನಡೆಸಿದ ಪ್ರಕರಣವಿದು. ಸೈನಿಕ, ಕನ್ನಡಿಗ ಕೆ. ಎ ಸುಬ್ರಮಣಿ ಎಂಬುವವರು ಇತ್ತೀಚಿಗೆ ಸೇನೆಯಿಂದ ನಿವೃತ್ತರಾಗಿದ್ದರು. ಅವರು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಮೈಸೂರು...

Know More

ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಸೂಸುವ ಏಕ ಮಾತ್ರ ಪ್ರಾಣಿ ಗೋವು : ಹೈಕೋರ್ಟ್​

05-Sep-2021 ಉತ್ತರ ಪ್ರದೇಶ

ಅಲಹಾಬಾದ್ : ವಿಜ್ಞಾನದ ಪ್ರಕಾರ ಹಸುವು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಸೂಸುವ ಏಕ ಮಾತ್ರ ಪ್ರಾಣಿಯಾಗಿದೆ. ಹಸುವಿನ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಗಣಿ ಹಾಗೂ ಗೋಮೂತ್ರ ಅನೇಕ ರೋಗಗಳಿಗೆ ರಾಮಬಾಣವಾಗಿದೆ ಎಂದು ಅಲಹಾಬಾದ್...

Know More

12 ಹೈಕೋರ್ಟ್‌: 68 ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು

04-Sep-2021 ದೇಶ

ನವದೆಹಲಿ: ಕರ್ನಾಟಕ ಸಹಿತ 12 ಹೈಕೋರ್ಟ್‌ಗಳಲ್ಲಿನ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಕೊಲಿಜಿಯಂ 68 ಜನರ ಹೆಸರನ್ನು ಶಿಫಾರಸು ಮಾಡಿದೆ. ಈ ಶಿಫಾರಸಿಗೆ ಕೇಂದ್ರ ಸರ್ಕಾರ ಅನುಮೋದನ ನೀಡಿದರೆ, ಕರ್ನಾಟಕ, ಅಲಹಾಬಾದ್‌, ರಾಜಸ್ಥಾನ, ಕಲ್ಕತ್ತ,...

Know More

ಗೋ ರಕ್ಷಣೆ ಹಿಂದುಗಳ ಮೂಲಭೂತ ಹಕ್ಕನ್ನಾಗಿ ಮಾಡಬೇಕು: ಹೈಕೋರ್ಟ್

02-Sep-2021 ದೇಶ

ಅಲಹಾಬಾದ್ :  ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಗೋಸಂರಕ್ಷಣೆಯನ್ನು ಹಿಂದುಗಳ ಮೂಲಭೂತ ಹಕ್ಕನ್ನಾಗಿ ಮಾಡಬೇಕು. ಏಕೆಂದರೆ ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯಾದಾಗ,...

Know More

ಸುಪ್ರೀಂಕೋರ್ಟ್‌ನ 9 ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧನೆ

31-Aug-2021 ವಿದೇಶ

ನವದೆಹಲಿ: ಸುಪ್ರೀಂಕೋರ್ಟ್‌ಗೆ ನೇಮಕಗೊಂಡಿರುವ ಕರ್ನಾಟಕದ ಬಿ.ವಿ.ನಾಗರತ್ನ ಸೇರಿದಂತೆ 9 ನೂತನ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 33ಕ್ಕೆ ಏರಿದಂತಾಗಿದೆ. ಸುಪ್ರೀಂಕೋರ್ಟ್‌ನ ಇತಿಹಾಸದಲ್ಲಿ ಇದೇ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು