News Karnataka Kannada
Sunday, May 19 2024

ಸುಪ್ರೀಂಕೋರ್ಟ್‌ನ 9 ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧನೆ

31-Aug-2021 ವಿದೇಶ

ನವದೆಹಲಿ: ಸುಪ್ರೀಂಕೋರ್ಟ್‌ಗೆ ನೇಮಕಗೊಂಡಿರುವ ಕರ್ನಾಟಕದ ಬಿ.ವಿ.ನಾಗರತ್ನ ಸೇರಿದಂತೆ 9 ನೂತನ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 33ಕ್ಕೆ ಏರಿದಂತಾಗಿದೆ. ಸುಪ್ರೀಂಕೋರ್ಟ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ನ್ಯಾಯಮೂರ್ತಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್‌ ನಾಥ್‌, ಜಿತೇಂದ್ರಕುಮಾರ್‌ ಮಾಹೇಶ್ವರಿ,...

Know More

ಪತಿ–ಪತ್ನಿ ನಡುವೆ ಬಲವಂತದ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಛತ್ತೀಸ್‌ಗಡ ಹೈಕೋರ್ಟ್‌

27-Aug-2021 ಛತ್ತೀಸಗಢ

ನವದೆಹಲಿ: ಪತಿ ಮತ್ತು ಪತ್ನಿ ನಡುವೆ ನಡೆಯುವ ಲೈಂಗಿಕ ಕ್ರಿಯೆಯು ಬಲವಂತದಿಂದಲೇ ನಡೆದಿದ್ದರೂ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ಛತ್ತೀಸ್‌ಗಡ ಹೈಕೋರ್ಟ್‌ ಹೇಳಿದೆ. ಕಾನೂನುಬದ್ಧವಾಗಿ ವಿವಾಹವಾದ ದಂಪತಿ ನಡುವೆ, ಹೆಣ್ಣಿನ ಇಚ್ಛೆಗೆ ವಿರುದ್ಧವಾಗಿ...

Know More

ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ

26-Aug-2021 ದೆಹಲಿ

ನವದೆಹಲಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಸುಪ್ರೀಂ ಕೋರ್ಟ್...

Know More

ಕೆಲಸಕ್ಕೆ ತೆರಳುತಿದ್ದಾಗ ಮೃತಪಟ್ಟರೂ ಪರಿಹಾರ ನೀಡಲೇಬೇಕು ಎಂದ ಹೈ ಕೋರ್ಟ್‌

21-Aug-2021 ಚಿಕಮಗಳೂರು

ಬೆಂಗಳೂರು ; ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಲು ಜಾರಿ ಮೃತಪಟ್ಟಿದ್ದ ಕೂಲಿಯೊಬ್ಬನ ಕುಟುಂಬಕ್ಕೆ ಪರಿಹಾರ ಪಾವತಿಸುವಂತೆ ಚಿಕ್ಕಮಗಳೂರಿನ ಕಾರ್ವಿುಕ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಫಿ ಎಸ್ಟೇಟ್ ಮಾಲೀಕ ಎನ್.ಎಲ್. ಪುಣ್ಯಮೂರ್ತಿ...

Know More

ವಿದ್ಯುತ್ ತಗುಲಿ ಬಾಲಕ ಸಾವು: ಪರಿಹಾರ ವಿತರಣೆಗೆ ಹೈಕೋರ್ಟ್ ನಿರ್ದೇಶನ

20-Aug-2021 ತುಮಕೂರು

ಬೆಂಗಳೂರು: ತುಮಕೂರು ಜಿಲ್ಲೆಯ ಶಾಲೆಯೊಂದರಲ್ಲಿ ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕನ ಪೋಷಕರಿಗೆ ಕೂಡಲೇ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಈ ಸಂಬಂಧ ಸ್ವಯಂ ಪ್ರೇರಿತ ಸಾರ್ವಜನಿಕ...

Know More

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ ಸಿಬಿಐ ಗೆ ವಹಿಸಿದ ಹೈ ಕೋರ್ಟ್‌

19-Aug-2021 ಪಶ್ಚಿಮ ಬಂಗಾಳ

ಕೋಲ್ಕತಾ : ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿ ಕೊಲ್ಕತ್ತಾ ಹೈಕೋರ್ಟ್ ನೀಡಿರುವ ತೀರ್ಪನ್ನು ಬಿಜೆಪಿ ಗುರುವಾರ ಶ್ಲಾಘಿಸಿದೆ ಮತ್ತು ಮಹಿಳೆಯರ ವಿರುದ್ಧದ ಅಪರಾಧವೂ ಸಹ ಇದರಲ್ಲಿ...

Know More

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್‍ಗೆ 25,000 ದಂಡ ವಿಧಿಸಿದ ವಿಚಾರಣಾ ಆಯೋಗ

19-Aug-2021 ಮಹಾರಾಷ್ಟ್ರ

ಮುಂಬೈ, ;ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗದ ಮುಂದೆ ಹಾಜರಾಗದ ಕಾರಣ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರಿಗೆ 25,000 ದಂಡ ವಿಧಿಸಲಾಗಿದೆ. ಮಹಾರಾಷ್ಟ್ರ ಸರ್ಕಾರದ ಆಗಿನ ಗೃಹ...

Know More

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ಆದೇಶ

19-Aug-2021 ಪಶ್ಚಿಮ ಬಂಗಾಳ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅತ್ಯಾಚಾರ, ಹತ್ಯೆಗಳ ಪ್ರಕರಣಗಳ ಸಿಬಿಐ ತನಿಖೆ ನಡೆಸಲು ಕೋಲ್ಕತ್ತ ಹೈಕೋರ್ಟ್ ಆದೇಶ ನೀಡಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಪಂಚ ಸದಸ್ಯಪೀಠ ಸಿಬಿಐ ತನಿಖೆಗೆ...

Know More

ಅಪ್ರಾಪ್ತ ಬಾಲಕಿಗೆ ಶಬರಿ ಮಲೆಗೆ ತೆರಳಲು ಕೋರ್ಟ್‌ ಅನುಮತಿ

17-Aug-2021 ಕೇರಳ

ತಿರುವನಂತಪುರ ; ಶಬರಿಮಲೆ ಯಾತ್ರೆ ಕೈಗೊಳ್ಳುವ ಅಪ್ಪನೊಂದಿಗೆ ಅಪ್ರಾಪ್ತ ಬಾಲಕಿಯರು ದೇವರ ದರ್ಶನಕ್ಕೆ ತೆರಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಶಬರಿಮಲೆ ಯಾತ್ರೆ ಕೈಗೊಳ್ಳುವವರು ಕಡ್ಢಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು ಹಾಗೂ ಲಸಿಕೆ ಪಡೆಯಲು...

Know More

ಅತ್ಯಾಚಾರಿ ಆಸಾರಾಮ್‌ ಬಾಪು ಪುತ್ರನಿಗೆ ನೀಡಿದ್ದ ವಿನಾಯ್ತಿ ಆದೇಶಕ್ಕೆ ಸುಪ್ರೀಂ ತಡೆ

12-Aug-2021 ದೇಶ

ನವದೆಹಲಿ, ; ಅತ್ಯಾಚಾರ ಆರೋಪದಡಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂ ಘೋಷಿತ ದೇವಮಾನವ ಅಸರಾಮ್‍ಬಾಪು ಅವರ ಪುತ್ರ ನಾರಾಯಣ ಸಾಯಿಗೆ ಎರಡು ವಾರಗಳ ಕಾಲ ವಿನಾಯಿತಿ ನೀಡಿದ್ದ ಹೈ ಕೋರ್ಟಿನ ಆಜ್ಞೆಗೆ ಸುಪ್ರೀಂ ಕೋರ್ಟು ತಡೆಯಾಜ್ಞೆ...

Know More

ಪತ್ನಿಯ ಇಚ್ಛೆ ವಿರುದ್ಧ ಲೈಂಗಿಕ ಕ್ರಿಯೆ ನಡೆಸಿದರೆ ವೈವಾಹಿಕ ಅತ್ಯಾಚಾರ: ಕೇರಳ ಹೈಕೋರ್ಟ್‌

07-Aug-2021 ಕೇರಳ

ಕೊಚ್ಚಿ: ಪತ್ನಿಯ ದೇಹ ಪತಿಗಾಗಿಯೇ ಮೀಸಲಾಗಿದೆ ಎಂದು ತಿಳಿದುಕೊಂಡು ಆಕೆಯ ಇಚ್ಛೆಯ ವಿರುದ್ಧ ಲೈಂಗಿಕ ಕ್ರಿಯೆ ನಡೆಸುವುದು ವೈವಾಹಿಕ ಅತ್ಯಾಚಾರವಾಗುತ್ತದೆ ಎಂದು ಕೇರಳ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ವಿವಾಹ ಮತ್ತು ವಿಚ್ಛೇದನವು ಜಾತ್ಯತೀತ ಕಾನೂನು ವ್ಯಾಪ್ತಿಯಲ್ಲೇ...

Know More

ಬೆಳೆ ಹಾನಿ ತಡೆಯಲು ಮಂಗಗಳನ್ನು ಸಾಯಿಸಿದ್ದ ದಂಪತಿ ಬಂಧನ

02-Aug-2021 ಕರ್ನಾಟಕ

  ಹಾಸನ, – ತಮ್ಮ ತೋಟದ ಬೆಳೆ ಹಾನಿ ಮಾಡುತ್ತಿವೆಯೆಂದು ಮಂಗಗಳನ್ನೇ ಹಿಡಿದು ಕೊಂದು ಹಾಕಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಲೀಸರು ದಂಪತಿ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ. ಅರೆಹಳ್ಳಿ ಠಾಣೆ ಪೊಲೀಸರು ಉಗನೆ ಗ್ರಾಮದ...

Know More

ಬೇಲೂರಿನಲ್ಲಿ ಮಂಗಗಳ ಸಾವು: ವಿಚಾರಣೆ ಕೈಗೆತ್ತಿಗೊಂಡ ಹೈಕೋರ್ಟ್‌

31-Jul-2021 ಬೆಂಗಳೂರು

ಬೆಂಗಳೂರು: ಬೇಲೂರು ತಾಲ್ಲೂಕಿನಲ್ಲಿ ನಡೆದಿದ್ದ ಮಂಗಗಳ ಸಾವಿನ ಬಗ್ಗೆ ಹೈಕೋರ್ಟ್‌ ಶುಕ್ರವಾರ ಸ್ವಯಂ ಪ್ರೇರಿತ ಸಾರ್ವಜನಿಕ ಅರ್ಜಿ ದಾಖಲಿಸಿಕೊಂಡಿದೆ. ಮಂಗಗಳ ಹತ್ಯೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿ ಕಳವಳಗೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ವಿಚಾರಣೆ...

Know More

ಲಾಕ್‌ಡೌನ್ ಸಹಾಯಧನ: ಬಿಪಿಎಲ್ ಕಾರ್ಡ್ ಕಡ್ಡಾಯ ಸರಿಯಲ್ಲ

31-Jul-2021 ಬೆಂಗಳೂರು

ಬೆಂಗಳೂರು: ಕೋವಿಡ್‌ ಲಾಕ್‌ಡೌನ್ ಸಹಾಯಧನ ₹2 ಸಾವಿರ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯಗೊಳಿಸಿರುವ ಸರ್ಕಾರದ ಷರತ್ತು ಮಾರ್ಪಡಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮನೆಗೆಲಸದ ಕಾರ್ಮಿಕರಿಗೆ ಸಹಾಯಧನ ನೀಡುವ ವಿಷಯದಲ್ಲಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿ...

Know More

ಕೊಡವ ಸಮುದಾಯಕ್ಕೆ ಬುಡಕಟ್ಟು ಸ್ಥಾನ ಮಾನ ; ಹೈ ಕೋರ್ಟ್‌ ನಿಂದ ಸರ್ಕಾರಕ್ಕೆ ನಿರ್ದೇಶನ

21-Jul-2021 ಕರ್ನಾಟಕ

ಮಡಿಕೇರಿ : ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯು ಕೊಡಗು ಮೂಲದ ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನ ಮಾನ ನೀಡುವ ಕುರಿತು ಮಾಡಿರುವ ಸಮೀಕ್ಷೆಯು ಸರಿಯಾಗಿದೆಯೇ ಎಂದು ಪರಿಶೀಲಿಸುವಂತೆ ರಾಜ್ಯ ಹೈ ಕೋರ್ಟ್‌ ಸರ್ಕಾರಕ್ಕೆ ಸೂಚನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು