HIGHCOURT

29 ರಿಂದ ಮೇ 25ರ ವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ಹೈಕೋರ್ಟ್‌ಗೆ ಏ.29 ರಿಂದ ಮೇ 25ರ ವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ…

2 days ago

ಮಮತಾಗೆ ಹಿನ್ನಡೆ, 25,000 ಶಿಕ್ಷಕರ ನೇಮಕಾತಿ ರದ್ದು, ಸಂಬಳ ಮರಳಿಸಿ : ಹೈಕೋರ್ಟ್ ಆದೇಶ

ಸರ್ಕಾರಿ ಪ್ರಾಯೋಜಿತ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ಮಾಡಿದ್ದ ಶಿಕ್ಷಕರ ನೇಮಕಾತಿಯನ್ನು ಕೋಲ್ಕತಾ ಹೈಕೋರ್ಟ್‌ ರದ್ದುಗೊಳಿಸಿದ್ದು, ಇದುವರೆಗೆ ಪಡೆದ ಸಂಬಳವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ ಆದೇಶ ನೀಡಿದೆ.…

1 week ago

ಕೇಜ್ರಿವಾಲ್‌ ಬಂಧನ ಕ್ರಮ ಕುರಿತು ಪ್ರಶ್ನಿಸಿದ ಅರ್ಜಿಯನ್ನು ನಿರಾಕರಿಸಿದ ಹೈಕೋರ್ಟ

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಡಿ ಅವರನ್ನು ಬಂಧಿಸಲಾಗಿತ್ತು. ಆದರೆ ಅವರು…

3 weeks ago

ಹೈಕೋರ್ಟ್‌ನಲ್ಲಿ‌ ವ್ಯಕ್ತಿ ಆತ್ಮಹತ್ಯಗೆ ಯತ್ನಿಸಿದ್ಯಾಕೇ, ಆ ವ್ಯಕ್ತಿ ಯಾರು? ಇಲ್ಲಿದೆ ಮಾಹಿತಿ

ಹೈಕೋರ್ಟ್‌ನ ನ್ಯಾಯಧೀಶರ ಮುಂದೆಯೇ ಬ್ಲೇಡ್‌ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದ ವ್ಯಕ್ತಿಯನ್ನು ತಕ್ಷಣವೇ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆತ ಯಾರು ಹಾಗೂ ಆತ್ಮಹತ್ಯೆಗೆ ಪ್ರತ್ನಿಸಿದ್ದೇಕೆ ಎನ್ನುವುದಕ್ಕೆ…

4 weeks ago

ಹೈಕೋರ್ಟ್‌ನ ನ್ಯಾಯಪೀಠದ ಮುಂದೇಯೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಹೈಕೊರ್ಟ್‌ ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್‌ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ವ್ಯಕ್ತಿಯೋರ್ವ ಬ್ಲೇಡ್‌ನಿಂದ ತಮ್ಮ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

4 weeks ago

ಶಾಹಿ ಈದ್ಗಾ ಮಸೀದಿಯನ್ನು ಸಮೀಕ್ಷೆ ಗೆ ಹೈಕೋರ್ಟ್‌ ಅನುಮತಿ

ಮಹತ್ವದ ಬೆಳವಣಿಗೆಯೊಂದರಲ್ಲಿ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಸಮೀಕ್ಷೆ ನಡೆಸಲು ಅಲಹಾಬಾದ್‌ ಹೈಕೋರ್ಟ್ ಸಮ್ಮತಿ ನೀಡಿದೆ.

5 months ago

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ: ಎಫ್ಐಆರ್ ದಾಖಲು

ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿಸಿದೆ.

5 months ago

ವಕೀಲರ ಮೇಲೆ ಹಲ್ಲೆ ಪ್ರಕರಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

ಚಿಕ್ಕಮಗಳೂರಿನಲ್ಲಿ ಪೊಲೀಸರು ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ವಕೀಲರ ಸಂಘ ಅಧ್ಯಕ್ಷ ವಿವೇಕ್‌ ರೆಡ್ಡಿ ಸಲ್ಲಿಸಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌…

5 months ago

ಮದುವೆಯಾದ ಮಾತ್ರಕ್ಕೆ ಆಧಾರ್‌ ದತ್ತಾಂಶ ಪತ್ನಿಗೂ ಕೊಡಲಾಗದು: ಹೈಕೋರ್ಟ್‌

ಆಧಾರ್‌ ಕಾರ್ಡ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ಹೆಂಡತಿಗೆ ಕೊಡುವಂತಿಲ್ಲ ಎಂದು ಹೈಕೊರ್ಟ್‌ ಹೇಳಿದೆ.

5 months ago

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಅರ್ಜಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​ಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ…

6 months ago

1ನೇ ತರಗತಿಗೆ ಪ್ರವೇಶ ಪಡೆಯಲು 6ವರ್ಷ ತುಂಬಿರಬೇಕು: ಹೈಕೋರ್ಟ್

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಕೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ. 2025-26ನೇ ಸಾಲಿಗೆ ಶಿಕ್ಷಣ…

9 months ago

ನಕಲಿ ಪೋಸ್ಟ್‌ ಪ್ರಕರಣ : ಫೇಸ್‌ಬುಕ್‌ ಬಂದ್‌ ಮಾಡುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಬೆಂಗಳೂರು: ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸೌದಿಯಲ್ಲಿ ಉದ್ಯೋಗದಲ್ಲಿರುವ ಮಂಗಳೂರಿನ ವ್ಯಕ್ತಿಯ ಹೆಸರಿನಲ್ಲಿ ನಕಲಿ…

11 months ago

ವರದಕ್ಷಿಣೆ ಸಮಯದಲ್ಲಿ ನೀಡಲಾದ ಆಸ್ತಿ ವಿವರಗಳನ್ನೂ ದಾವೆಯಲ್ಲಿ ಸೇರಿಸಬೇಕು: ಹೈಕೋರ್ಟ್

ಮಗಳು ವರದಕ್ಷಿಣೆ ರೂಪದಲ್ಲಿ ಆಸ್ತಿ ಪಡೆದಿದ್ದರೆ ಅದನ್ನು ಸಹಾ ಆಸ್ತಿ ಪಾಲುದಾರಿಕೆ ದಾವೆ ಹೂಡುವಾಗ ನಮೂದಿಸಬೇಕಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

2 years ago

‘ಆನ್ ಲೈನ್ ಗೇಮ್’ಗೆ ಗ್ರೀನ್ ಸಿಗ್ನಲ್: ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್

ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧ ಹೇರಿದಂತ ಸರ್ಕಾರ ಆದೇಶವನ್ನು, ಇಂದು ಹೈಕೋರ್ಟ್  ರದ್ದು ಮಾಡಿದೆ

2 years ago

ಹಿಜಾಬ್, ಕೇಸರಿ ಶಾಲು: ಹೈಕೋರ್ಟ್ ನಲ್ಲಿ ಇಂದು ಮಧ್ಯಾಹ್ನ ವಿಚಾರಣೆ

 ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳು, ತಕರಾರು ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರೆಯಲಿದೆ.

2 years ago