HIGHWAY

ಹೆದ್ದಾರಿಯ ತಡೆಗೋಡೆ ಮೇಲೆ ವಿಶ್ರಾಂತಿ ತೆಗೆದುಕೊಂಡ ಚಿರತೆ: ದ್ವಿಚಕ್ರ ಸವಾರರಿಗೆ ಎಚ್ಚರಿಕೆ

ತಮಿಳುನಾಡು ರಾಷ್ಟ್ರೀಯ ಹೆದ್ದಾರಿ ದಿಂಬಮ್ ಬ 27 ನೇ ತಿರುವಿನ ತಡೆಗೋಡೆ ಮೇಲೆ ಚಿರತೆಯೊಂದು ನಿದ್ರಿಸುತ್ತಿದ್ದ ದೃಶ್ಯವನ್ನ ಕಾರು ಚಾಲಕರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.

4 weeks ago

ಮಡಿಕೇರಿ ಮಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಡಸ್ಟರ್ ಕಾರು

ನಗರ ಸಮೀಪದ ತಾಳತ್ ಮನೆ ಸಮೀಪ ಹೆದ್ದಾರಿಯಲ್ಲಿಂದು ಮಧ್ಯಾಹ್ನ ತಾಂತ್ರಿಕ ದೋಷದಿಂದ ಡಸ್ಟರ್ ಕಾರಿನಲ್ಲಿ ಬೆಂಕಿ ಉಂಟಾಗಿ ಹೊತ್ತಿ ಉರಿದಿದೆ.

1 month ago

ಕಾರು ಪಲ್ಟಿ: 8 ವರ್ಷದ ಬಾಲಕ ಸೇರಿ ಇಬ್ಬರ ಸಾವು

ಕಲಬುರಗಿ:ಹಲಕರ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಮಂಗಳವಾರ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ 8 ವರ್ಷದ ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಏಳು…

6 months ago

ದಶಪಥ ಟೋಲ್‌ ಸಂಗ್ರಹ ವಿರೋಧಿಸಿ ಜೆಡಿಎಸ್‌ ಮುಖಂಡ ನಿಖಿಲ್‌ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಕ್ಸ್‌ಪ್ರೆಸ್‌ ವೇಗೆ ಟೋಲ್‌ ವಸೂಲಿ ಮಾಡುತ್ತಿರುವ ಕ್ರಮ ಖಂಡಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ದಶಪಥ ಬೆಂಗಳೂರು-ಮೈಸೂರು…

1 year ago

ಹೆದ್ದಾರಿ ವಿಚಾರ: ಸಿದ್ದರಾಮಯ್ಯ ಸುಳ್ಳಿನ ಕಂತೆ ಕುರಿತು ಜನರಿಗೆ ಅರಿವಿದೆ: ಪ್ರತಾಪ್‌ ಸಿಂಹ

2018ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಮನೆಗೆ ಕಳುಹಿಸಿದ್ದರು ಎಂದು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ಟಾಂಗ್‌ ನೀಡಿದ್ದಾರೆ. 

1 year ago

ಮಾರ್ಚ್ 11 ರಂದು ಮೈಸೂರು- ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಪ್ರಧಾನಿ ಮೋದಿ ಭೂಮಿ ಪೂಜೆ

ಕುಶಾಲನಗರ -ಮೈಸೂರು ಚತುಷ್ಪಥ ಹೆದ್ದಾರಿಗೆ ಮಾ. 11ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ…

1 year ago

ಮಡಿಕೇರಿ: ರಾಜ್ಯ ಹೆದ್ದಾರಿಗಳ ಕಟ್ಟಡ ರೇಖೆ ಪರಿಷ್ಕರಿಸಿ ಸುತ್ತೋಲೆ ಹೊರಡಿಸಿದ ಲೋಕೋಪಯೋಗಿ ಇಲಾಖೆ

ರಾಜ್ಯ ಲೋಕೋಪಯೋಗಿ ಇಲಾಖೆಯು ಜೂನ್ 30 ರಂದು ರಾಜ್ಯ ಹೆದ್ದಾರಿಗಳ ಗಡಿಯಿಂದ ಕಟ್ಟಡ ನಿರ್ಮಿಸುವಾಗ ಬಿಡಬೇಕಾದ ಅಂತರಕ್ಕೆ ಸಂಬಂಧಪಟ್ಟಂತೆ ಸುತ್ತೋಲೆಯೊಂದನ್ನು ಹೊರಡಿಸಿದೆ.

2 years ago

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸುಮಲತಾ ಅಸಮಾಧಾನ

ಮಂಡ್ಯ: ಇಂದು ಜಿಲ್ಲೆಯ ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ, ಕೋಡಿಹಳ್ಳಿ ಗ್ರಾಮಕ್ಕೆ ಸಂಸದೆ ಸುಮಲತಾ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಮಾಧ್ಯಮಗಳೊಂದಿಗೆ…

3 years ago

ತಿಂಗಳ ನಂತರ ಶಿರಾಡಿ ಘಾಟ್‌ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ

ಹಾಸನ: ಕಳೆದ ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್​ನಲ್ಲಿ ಮತ್ತೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪು, ಮಿನಿ ವ್ಯಾನ್,…

3 years ago

ಬೆಂಗಳೂರು-ಮೈಸೂರು ದಶ ಪಥಗಳ ಆರ್ಥಿಕ ಕಾರಿಡಾರ್ 2022ರ ಅಕ್ಟೋಬರ್ ಒಳಗೆ ಪೂರ್ಣ

ನವದೆಹಲಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶ ಪಥಗಳ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿಯನ್ನು 2022ರ ಅಕ್ಟೋಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್…

3 years ago

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳಿಗೆ ಪರವಾನಗಿ ನೀಡದಂತೆ ಸುಪ್ರೀಂಕೋರ್ಟ್​ ಆದೇಶ

  ನವದೆಹಲಿ: ದೇಶಾದ್ಯಂತ ಕುಡಿದು ವಾಹನ ಚಲಾಯಿಸಿ ಅಪಘಾತಗಳು ಹೆಚ್ಚಾಗುತ್ತಿರುವ ಕಾರಣ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಇನ್ಮುಂದೆ ಹೊಸದಾಗಿ ಮದ್ಯದಂಗಡಿ ಓಪನ್ ಮಾಡಿ ಮದ್ಯ ಮಾರಾಟ…

3 years ago

ಮಂಗಳೂರಿಗೆ 4 ದಿನ ಶಿರಾಡಿಘಾಟ್ ಮಾರ್ಗದ ಸಂಚಾರ ಬಂದ್

  ಹಾಸನ: ವಿಪರೀತ ಮಳೆಯ ಕಾರಣದಿಂದಾಗಿ ಹಾಸನ -ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ  ರಾಷ್ಟ್ರೀಯ ಹೆದ್ದಾರಿಯು ಸಕಲೇಶಪುರದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿದ ಪರಿಣಾಮ ರಸ್ತೆ ಬಿರುಕು…

3 years ago