HIJAB AND KESARI

ಪ್ರೌಢಶಾಲೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್

ನಾಳೆಯಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕಲ್ಪಿಸಿ ಹೈ ಅಲರ್ಟ್ ಘೋಷಿಸಲಾಗಿದೆ.

2 years ago

ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್-ಕೇಸರಿ ಶಾಲು ಎರಡೂ ಧರಿಸುವುದು ತಪ್ಪು :ಸಚಿವ ಅಶೋಕ್

ಶಾಲಾ-ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ಎರಡೂ ಧರಿಸುವುದು ತಪ್ಪು.ಹಿಜಾಬ್ ವಿಚಾರವಾಗಿ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಶಾಲಾ-ಕಾಲೇಜು ಆವರಣದಲ್ಲಿ ನಿಗದಿತ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು.

2 years ago