HIJAB INCIDENT

ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು: ಸಚಿವ ಬಿ.ಸಿ ನಾಗೇಶ್‌

ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

2 years ago

ಹಿಜಾಬ್ ಇಸ್ಲಾಂನ ಆಚರಣೆಯಲ್ಲಿ ಅಂತರ್ಗತವಾಗಿಲ್ಲ: ಕೇರಳ ಗವರ್ನರ್ ಮಹಮದ್ ಖಾನ್

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಹಿಜಾಬ್ ಇಸ್ಲಾಂನ ಆಚರಣೆಯಲ್ಲಿ ಅಂತರ್ಗತವಾಗಿಲ್ಲ ಎಂದು ಹೇಳಿದ್ದಾರೆ.

2 years ago

ಶಾಲೆಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಿದ್ಧತೆ ಕೈಗೊಳ್ಳಲಾಗಿದೆ : ಸಚಿವ ಅರಗ ಜ್ಞಾನೇಂದ್ರ

ಶಾಲೆಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಿದ್ಧತೆ ಕೈಗೊಳ್ಳಲಾಗಿದೆ

2 years ago