ಹೊಸ ಬದಲಾವಣೆಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಹೊಸ ಇನೋವಾ ಕ್ರಿಸ್ಟಾ ಕಾರಿನ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಹೊಸ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಟೊಯೊಟಾ ಕಂಪನಿಯು ಬಿಡುಗಡೆ ಮಾಡಿರುವ ಹೊಸ ದರಪಟ್ಟಿಯಲ್ಲಿ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.34 ಸಾವಿರದಿಂದ ಗರಿಷ್ಠ ರೂ. 37...
Know MoreGet latest news karnataka updates on your email.