HOSPITAl

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

20 hours ago

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ-ಭಾರತದ ಮೂವರು ಮಹಿಳೆಯರು ಮೃತ್ಯು

ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ.

1 day ago

ಮದುವೆ ಊಟ ಸೇವಿಸಿ 1೦೦ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು

ಮದುವೆಯಲ್ಲಿ ಊಟ ಮಾಡಿ ನೂರಾರು ಜನರು ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

2 days ago

ಇಸ್ರೇಲ್​ ದಾಳಿಯಲ್ಲಿ ಮೃತಪಟ್ಟ ಗರ್ಭಿಣಿಗೆ ಹೆರಿಗೆ ಮಾಡಿಸಿದ ವೈದ್ಯರು

ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು,  ತುಂಬು ಗರ್ಭಿಣಿಯಾಗಿದ್ದ ಮಹಿಳೆ ಮೃತಪಟ್ಟ ಬಳಿಕವೂ ವೈದ್ಯರು ಹೆರಿಗೆ ಮಾಡಿಸಿ ಮಗುವನ್ನು ರಕ್ಷಿಸಿದ ಘಟನೆ ನಡೆದಿದೆ.

6 days ago

ಅಂಬಾಗಿಲು: ಬೈಕ್ ಗೆ ಟಿಪ್ಪರ್ ಡಿಕ್ಕಿ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಉಡುಪಿ-ಅಂಬಾಗಿಲು ಮುಖ್ಯ…

1 week ago

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

1 week ago

ಐಪಿಎಲ್ ಬೆಟ್ಟಿಂಗ್‌: ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆಗೆ ಯತ್ನ

ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ…

1 week ago

ಸಾರಿಗೆ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.

2 weeks ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ: ಆಸ್ಪತ್ರೆಗೆ ದಾಖಲು

ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಇಂದು ಸಂಜೆ ನಡೆದಿದೆ.

2 weeks ago

ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ !

ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ಮೂರು ಮಕ್ಕಳಿರೋ ಮಹಿಳೆ ಮೇಲೆ ಸತೀಶ್‌ ಎಂಬಾತ ಅತ್ಯಾಚ್ಯಾರ ಎಸಗಿದ್ದಾನೆ.

2 weeks ago

ಕೃಷಿಕನ ಮೇಲೆ ಕಾಡುಕೋಣ ದಾಳಿ: ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲು

ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ನಡೆದಿದೆ.

2 weeks ago

ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತ್ಯು

ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

3 weeks ago

ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು; ಓರ್ವ ಮೃತ್ಯು, ಇಬ್ಬರು ಗಂಭೀರ

ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ…

3 weeks ago

ಕೇರಳದಲ್ಲಿ ಆನೆಯ ಕೋಪಕ್ಕೆ ಮಾವುತ ಮೃತ್ಯು

ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್​ನಲ್ಲಿ ನಡೆದಿದೆ.

3 weeks ago

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.

4 weeks ago