HOSPITAl

ಕೃಷಿಕನ ಮೇಲೆ ಕಾಡುಕೋಣ ದಾಳಿ: ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲು

ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ನಡೆದಿದೆ.

4 weeks ago

ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತ್ಯು

ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

4 weeks ago

ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು; ಓರ್ವ ಮೃತ್ಯು, ಇಬ್ಬರು ಗಂಭೀರ

ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ…

1 month ago

ಕೇರಳದಲ್ಲಿ ಆನೆಯ ಕೋಪಕ್ಕೆ ಮಾವುತ ಮೃತ್ಯು

ಆನೆ ತುಳಿತದಿಂದ ಮಾವುತನೋರ್ವ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್​ನಲ್ಲಿ ನಡೆದಿದೆ.

1 month ago

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.

1 month ago

ಮಧ್ಯಪ್ರದೇಶದಲ್ಲಿ ರೈಲ್ವೆ ಸೇತುವೆ ಕುಸಿತ

ಕುವಾರಿ ನದಿ ಮೇಲಿನ ರೈಲ್ವೆ ಸೇತುವೆ ಕುಸಿದ ಘಟನೆ ಇಂದು ಮಧ್ಯಪ್ರದೇಶದ ಮೊರೈನಾದಲ್ಲಿ ನಡೆದಿದೆ. ಘಟನೆಯಲ್ಲಿ ಐದು ಕಾರ್ಮಿಕರು ಗಾಯಗೊಂಡಿದ್ದಾರೆ.

1 month ago

ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ: ಐವರ ಬಂಧನ

ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ಕೊಲೆಯಾಗಿರುವ ಘಟನೆ ಮಾನ್ವಿಯ ಜಿನೂರಿನಲ್ಲಿ ನಡೆದಿದೆ.

1 month ago

ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಸುತ್ತೂರು ಗ್ರಾಮದ ಪಶು ಆಸ್ಪತ್ರೆಯ ವೈದ್ಯಧಿಕಾರಿ ಡಾ. ಲಿಖಿತ್ ಚಾಲನೆ ನೀಡಿದರು.

1 month ago

ಲಂಚ ಪಡೆಯುತ್ತಿದ್ದ ಸರ್ಕಾರಿ ವೈದ್ಯೆ ರೇಣುಕಾದೇವಿ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ

ಜಿಲ್ಲೆಯ ಸಂತೇಮರಳ್ಳಿ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಇಂತಿಷ್ಟು ಹಣವನ್ನ ನಿಗದಿಗೊಳಿಸಿ ಲಂಚದ ಸುಳಿಯಲ್ಲಿ ಸಿಲುಕಿದ್ದ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ…

1 month ago

ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಅಪರೂಪದ ಹೃದಯ ಗಡ್ಡೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ನಗರದ  ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯ ಆಂಕಾಲಜಿ ಕೇಂದ್ರವು ಗಮನಾರ್ಹ ಸಾಧನೆಯೊಂದನ್ನು ದಾಖಲಿಸುವ ಮೂಲಕ ವೈದ್ಯಕೀಯ ಉತ್ಕøಷ್ಟತೆಯ ಅಸಾಮಾನ್ಯ ಸಮೂಹ ಪ್ರಯತ್ನ ಮತ್ತು ಪ್ರಾವೀಣ್ಯವನ್ನು ಮೆರೆದಿದೆ. ಪೆರಿಕಾರ್ಡಿಯಲ್ ಟೆರಟೋಮಾ…

1 month ago

ರಥದ ಚಕ್ರಕ್ಕೆ ಸಿಲುಕಿ ಹೋಮ್ ಗಾರ್ಡ್ ಸಾವು

ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಉಚ್ಚಾಯಿ (ಸಣ್ಣ ರಥೋತ್ಸವ) ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಭದ್ರತಾ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

1 month ago

ಬಿಎಂಟಿಸಿ ಬಸ್‌ನಲ್ಲಿ ಹೃದಯಾಘಾತದಿಂದ ವೃದ್ಧ ಸಾವು

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

1 month ago

ಉತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮಗು ಸಾವು

ವಾರ್ಷಿಕ ಉತ್ಸವದ ವೇಳೆ ಕೊಲ್ಲಂ ಸಮೀಪದ ಕೊಟ್ಟನ್‌ಕುಳಂಗರ ದೇವಸ್ಥಾನದಲ್ಲಿ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.

2 months ago

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ : ಸವಾರಿಬ್ಬರು ಸ್ಥಳದಲ್ಲೇ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದು ಹಿಂಬದಿ ಕೂತವರ ಸ್ಥಿತಿಯು ಗಂಭೀರವಾಗಿದೆ. ಈ ಘಟನೆ ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಳವರಹುಂಡಿ…

2 months ago

ಕಲಬೆರಕೆ ಮದ್ಯ ಸೇವನೆ:21 ಮಂದಿ ಮೃತ್ಯು, 40 ಮಂದಿ ಅಸ್ವಸ್ಥ

ಕಲಬೆರಕೆಯಾಗಿರುವ ಮದ್ಯವನ್ನು ಸೇವಿಸಿ 21 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ ಹಾಡಿ ಸಂಗ್ರೂರ್​​ನಲ್ಲಿ ನಡೆದಿದೆ.

2 months ago