hostel

ಹುಡುಗಿ ಸುತ್ತಾಟಕ್ಕೆ ಬಂದಿಲ್ಲವೆಂದು ಯುವಕನಿಂದ ಪಿಜಿ ಹಾಸ್ಟೆಲ್ ಗೆ ಕಲ್ಲು ತೂರಾಟ

ಪ್ರೀತಿಸುತ್ತಿದ್ದ ಹುಡುಗಿ ಜೊತೆಗೆ ಸುತ್ತಾಟಡಲು ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ.

6 months ago

ತಡರಾತ್ರಿ ಏಕಾಏಕಿ ಹಾಸ್ಟೆಲ್ ತಪಾಸಣೆ: 89 ವಿದ್ಯಾರ್ಥಿನಿಯರು ನಾಪತ್ತೆ

ಉತ್ತರ ಪ್ರದೇಶ: ಉತ್ತರ ಪ್ರದೇಶ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧಎಫ್‌ಐಆರ್ ದಾಖಲಾಗಿದ್ದು, ಹಠಾತ್ ತಪಾಸಣೆಯ ವೇಳೆ ಒಟ್ಟು 100 ವಿದ್ಯಾರ್ಥಿನಿಯರಲ್ಲಿ 11…

8 months ago

ಬಳ್ಳಾರಿ: ವಸತಿ ನಿಲಯದ 21 ವಿದ್ಯಾರ್ಥಿಗಳಿಗೆ ಕೊರೋನಾ

ಇಂದು ಮತ್ತೊಂದು ವಸತಿ ನಿಲಯದ 21 ವಿದ್ಯಾರ್ಥಿಗಳಿಗೆ ಕೋವಿಡ್  ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಸೀಲ್ ಡೌನ್  ಮಾಡಲಾಗಿದೆ.

2 years ago

ವಸತಿ ಶಾಲೆಯಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದಂತ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು, ಹೊನ್ನಾಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

2 years ago

ಸರ್ಕಾರಿ ಹಾಸ್ಟೆಲ್ ನಲ್ಲಿನ ನರ್ಸ್ ಸೇರಿದಂತೆ 9 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಕೊರಟಗೆರೆಯ ಸರ್ಕಾರಿ ಹಾಸ್ಟೆಲ್ ನಲ್ಲಿನ ನರ್ಸ್ ಸೇರಿದಂತೆ 9 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

2 years ago

ಶೀಘ್ರದಲ್ಲೇ ಹಾಸ್ಟೆಲ್‌ಗಳು ,ಕೋವಿಡ್ ಕ್ಲಸ್ಟರ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

ಶೀಘ್ರದಲ್ಲೇ ಹಾಸ್ಟೆಲ್‌ಗಳು ಮತ್ತು ಕೋವಿಡ್ ಕ್ಲಸ್ಟರ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿ

2 years ago

ಒಂದೇ ವಸತಿ ಶಾಲೆಯ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಹಾಸನ: ಜಿಲ್ಲೆಯ ಅಲ್ಪಸಂಖ್ಯಾತ ವಸತಿ ಶಾಲೆಯೊಂದರ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸುವಂತೆ ಸರ್ಕಾರ ಸೂಚನೆ ನೀಡಿತ್ತು. ದೀಪಾವಳಿ ಹಬ್ಬಕ್ಕೆಂದು ಮನೆಗೆ…

2 years ago