HOTEL FIRE

ಬೆಂಗಳೂರು: ಗಾಂಧಿನಗರದ ಹೋಟೆಲ್​ನಲ್ಲಿ ಬೆಂಕಿ ಅವಘಡ

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನ ಅವಘಡ ಸಂಭವಿಸಿದೆ. ಗಾಂಧಿನಗರದ ಸುಖಸಾಗರ್ ಹೋಟೆಲ್​ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ.

2 years ago