HUBBALLI

ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ ವೀರಶೈವ ಘಟಕ ವತಿಯಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

3 days ago

ಅಖಂಡೇಶ್ವರ ಜಾತ್ರೆಗೆ ತೆರಳಿದ್ದ ಯುವತಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ನೇಹಾ ಕೊಲೆ ಕೇಸ್‌ ಬೆನ್ನಲ್ಲೆ ಅದೇ ಜಿಲ್ಲೆಯಲ್ಲಿ ಮತ್ತೋರ್ವ ಯುವತಿ ಕಾಣೆಯಾಗಿದ್ದು ಮುಸ್ಲಿಂ ಯುವಕ ಆಕೆಯನ್ನು ಅಪಹರಿಸಿರುವುದಾಗಿ ಆರೋಪ ಕೇಳಿ ಬಂದಿದೆ. ಮಗಳ ಅಪಹರಣವಾಗಿದೆ ಎಂದು ತಂದೆ…

4 days ago

ನೇಹಾ ಕೊಲೆ ಖಂಡಿಸಿ ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ

ನೇಹಾ ಹಿರೇಮಠ್‌ ಕೊಲೆಯನ್ನು ಖಂಡಿಸಿ ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ ನೀಡಿದ್ದಾರೆ.ನೇಹಾ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು.ಘಟನೆಯನ್ನು…

6 days ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಏಪ್ರಿಲ್ 21ರಂದು ಹುಬ್ಬಳ್ಳಿ ಪ್ರವಾಸ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಏಪ್ರಿಲ್ 21ರಂದು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆಗೆ ವಾಣಿಜ್ಯ ನಗರಿಗೆ ಧಾವಿಸಲಿರುವ ನಡ್ಡಾ, ರಾತ್ರಿ 10 ಗಂಟೆವರೆಗೂ…

1 week ago

ನೇಹಾ ಹಿರೇಮಠ ಹಂತಕನ ಮತ್ತೊಂದು ಪ್ರಕರಣ ಬಯಲು

ಹುಬ್ಬಳ್ಳಿಯ ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಪ್ರಕರಣ ಬಯಲಾಗಿದ್ದು ತಂದೆ ಬಾವಾಸಾಹೇಬ್ ಕೊಂಡುನಾಯ್ಕ ಮೇಲೆಯೂ ಹಲ್ಲೆ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

1 week ago

ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್ : ಆರೋಪಿ ಬಂಧನ

ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೀಗ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 week ago

ಕಾಲೇಜು ಕ್ಯಾಂಪಸ್‌ನಲ್ಲಿ ಚಾಕು ಇರಿದು ವಿದ್ಯಾರ್ಥಿನಿ ಬರ್ಬರ ಹತ್ಯೆ

ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದಿದೆ.ಸ್ನೇಹಾ ಹಿರೇಮಠ್ ಮೃತ ದುರ್ದೈವಿ.

1 week ago

ಮೆಹಂದಿ ಹಾಗೂ ರಂಗೋಲಿಯಲ್ಲಿ ಚಿತ್ತಾರಗೊಂಡ ಮತದಾನ ಜಾಗೃತಿ

ಜಿಲ್ಲೆಯಾದ್ಯಂತ ನಡೆಯುತ್ತಿರುವ ಮತದಾರರ ಜಾಗೃತಿ ಚಟುವಟಿಕೆಗಳು ದಿನೇ ದಿನೇ ರಂಗು ಪಡೆಯುತ್ತಿವೆ. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಲ್ಲಿ ಹಾಗೂ ಹೊಸದಾಗಿ ಮತದಾನಕ್ಕೆ ಅರ್ಹತೆ ಪಡೆದುಕೊಂಡಿರುವ ಯುವ ಜನರನ್ನು…

2 weeks ago

ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ಕಾರೊಂದು ಗಣೇಶ ಟ್ರಾವೆಲ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ನಡೆದಿದೆ.

2 weeks ago

ಜೋಶಿಗೆ ಸಾಥ್ ನೀಡಲು ಹುಬ್ಬಳ್ಳಿಗೆ ಬಿಎಸ್‌ವೈ ಎಂಟ್ರಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ, ರಾಜಾಹುಲಿ ಬಿ.ಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.

2 weeks ago

ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು : ಬಿಎಸ್‌ವೈ

ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ…

2 weeks ago

ಚಿಟಗುಪ್ಪಿ ಆಸ್ಪತ್ರೆ ವೈದ್ಯರ ಸಾಧನೆ : ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿದ ಡಾ. ಶ್ರೀಧರ

ಬಡವರ ಪಾಲಿನ ಸಂಜೀವಿನಿ ಎಂದು ಕರೆಸಿಕೊಳ್ಳುವ ಕಿಮ್ಸ್ ಆಸ್ಪತ್ರೆಯಂತೆಯೇ, ಚಿಟಗುಪ್ಪಿ ಆಸ್ಪತ್ರೆಯ ವೈದ್ಯರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಮೂವರು ಮಹಿಳೆಯರಿಗೆ ಮರುಜೀವ ನೀಡಿದ್ದಾರೆ. ಅದೇನು ಅಂತೀರಾ ಈ…

2 weeks ago

ಪ್ಲಾಸ್ಟಿಕ್, ಕಸದ ರಾಶಿಗೆ ಬೆಂಕಿ ಹಚ್ಚಿದ ಸ್ಥಳೀಯ ನಿವಾಸಿಗೆ ದಂಡ

ವಾಣಿಜ್ಯನಗರಿ ಹುಬ್ಬಳ್ಳಿಯ ಕೇಶ್ವಾಪುರದ ಮುಖ್ಯ ರಸ್ತೆಯ ಪಕ್ಕ, ತ್ಯಾಜ್ಯ ಸಂಗ್ರಹದ ಕಾಂಪ್ಯಾಕ್ಟ್ ಸ್ಟೇಷನ್ ಎದುರು ಪ್ಲಾಸ್ಟಿಕ್ ಹಾಗೂ ಕಸದ ರಾಶಿಗೆ ಬೆಂಕಿ ಹಚ್ಚಿದ ಸ್ಥಳೀಯ ನಿವಾಸಿ ಮಹೇಶ್ವರಿ…

1 month ago

ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ

ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ ದೇಶದಲ್ಲೇ ಟಾಪ್ 5 ಗರಿಗೇರಿಸಿಕೊಂಡಿದೆ. 1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ…

1 month ago

ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ : ಶೆಟ್ಟರ್ ವಿಶ್ವಾಸ

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ, ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ, ನಾಳೆ ಅಥವಾ ನಾಡಿದ್ದು ಲಿಸ್ಟ್ ಬಿಡುಗಡೆಯಾಗುತ್ತದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಜಿ…

1 month ago