HUBBALLI

ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ಕಾರೊಂದು ಗಣೇಶ ಟ್ರಾವೆಲ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ನಡೆದಿದೆ.

3 weeks ago

ಜೋಶಿಗೆ ಸಾಥ್ ನೀಡಲು ಹುಬ್ಬಳ್ಳಿಗೆ ಬಿಎಸ್‌ವೈ ಎಂಟ್ರಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ, ರಾಜಾಹುಲಿ ಬಿ.ಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.

4 weeks ago

ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು : ಬಿಎಸ್‌ವೈ

ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ…

4 weeks ago

ಚಿಟಗುಪ್ಪಿ ಆಸ್ಪತ್ರೆ ವೈದ್ಯರ ಸಾಧನೆ : ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿದ ಡಾ. ಶ್ರೀಧರ

ಬಡವರ ಪಾಲಿನ ಸಂಜೀವಿನಿ ಎಂದು ಕರೆಸಿಕೊಳ್ಳುವ ಕಿಮ್ಸ್ ಆಸ್ಪತ್ರೆಯಂತೆಯೇ, ಚಿಟಗುಪ್ಪಿ ಆಸ್ಪತ್ರೆಯ ವೈದ್ಯರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಮೂವರು ಮಹಿಳೆಯರಿಗೆ ಮರುಜೀವ ನೀಡಿದ್ದಾರೆ. ಅದೇನು ಅಂತೀರಾ ಈ…

4 weeks ago

ಪ್ಲಾಸ್ಟಿಕ್, ಕಸದ ರಾಶಿಗೆ ಬೆಂಕಿ ಹಚ್ಚಿದ ಸ್ಥಳೀಯ ನಿವಾಸಿಗೆ ದಂಡ

ವಾಣಿಜ್ಯನಗರಿ ಹುಬ್ಬಳ್ಳಿಯ ಕೇಶ್ವಾಪುರದ ಮುಖ್ಯ ರಸ್ತೆಯ ಪಕ್ಕ, ತ್ಯಾಜ್ಯ ಸಂಗ್ರಹದ ಕಾಂಪ್ಯಾಕ್ಟ್ ಸ್ಟೇಷನ್ ಎದುರು ಪ್ಲಾಸ್ಟಿಕ್ ಹಾಗೂ ಕಸದ ರಾಶಿಗೆ ಬೆಂಕಿ ಹಚ್ಚಿದ ಸ್ಥಳೀಯ ನಿವಾಸಿ ಮಹೇಶ್ವರಿ…

2 months ago

ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ

ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ ದೇಶದಲ್ಲೇ ಟಾಪ್ 5 ಗರಿಗೇರಿಸಿಕೊಂಡಿದೆ. 1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ…

2 months ago

ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ : ಶೆಟ್ಟರ್ ವಿಶ್ವಾಸ

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ, ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ, ನಾಳೆ ಅಥವಾ ನಾಡಿದ್ದು ಲಿಸ್ಟ್ ಬಿಡುಗಡೆಯಾಗುತ್ತದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಜಿ…

2 months ago

ಲೋಕಸಭಾ ಚುನಾವಣೆ : ಚುರುಕುಗೊಂಡ ಮಹಾನಗರದಲ್ಲಿ ತಪಾಸಣೆ ಕಾರ್ಯ

ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ತಪಾಸಣೆ ಕಾರ್ಯ ಚುರುಕುಗೊಂಡಿದೆ.

2 months ago

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಜಗದೀಶ್ ಶೆಟ್ಟರ್

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಜೊತೆ ಚರ್ಚಿಸಿ ಬೆಂಗಳೂರನಿಂದ ವಾಪಸ್ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,  ಬೆಳಗಾವಿ…

2 months ago

ಲೋಕಸಭೆ ಟಿಕೆಟ್: ಅಭಿನಂದನೆ ಸಲ್ಲಿಸಿದ ಸಚಿವ ಪ್ರಹ್ಲಾದ ಜೋಶಿ

ಐದನೇ ಬಾರಿಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪರ್ಧಿಸುತ್ತಿದ್ದು, ಟಿಕೆಟ್ ನೀಡಿ ಮತ್ತೊಮ್ಮೆ ಅವಕಾಶ ನೀಡಿದ ಪಕ್ಷದ ವರಿಷ್ಠರಿಗೆ ಹಾಗೂ ಜಿಲ್ಲೆಯ…

2 months ago

ರಾಮಮಂದಿರ ಮಾದರಿಯಲ್ಲಿ ಶಿವಲಿಂಗನ ನಿರ್ಮಾಣ: ನೋಡಲು ಬಂದ ಭಕ್ತರು

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಶಿವರಾತ್ರಿ ಸಂಭ್ರಮ ಮೂಡಿದ್ದು, ಸಚಿವ ಪ್ರಲ್ಹಾದ್ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಘದಿಂದ ರಾಮಮಂದಿರ ಮಾದರಿಯಲ್ಲಿ ಶಿವಲಿಂಗನ ನಿರ್ಮಿಸಿದ ದೇಗುಲದಲ್ಲಿ ನೋಡಲು…

2 months ago

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ನಗರದ ಮಂಟೂರ್ ರಸ್ತೆಯ ಜಮೀನಿನಲ್ಲಿ ಸುಮಾರು 25 ರಿಂದ 30 ವರ್ಷದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

2 months ago

ಹಳೇಹುಬ್ಬಳ್ಳಿ ಗಲಭೆ ಪ್ರಕರಣ : 109 ಮಂದಿಗೆ ಬಿಡುಗಡೆ ಭಾಗ್ಯ

ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 109 ಮಂದಿಗೆ ಬಿಡುಗಡೆಯಾಗಿದ್ದಾರೆ. ಧಾರವಾಡ ಕಾರಾಗೃಹದಿಂದ 40, ಬಳ್ಳಾರಿ ಕಾರಾಗೃಹದಿಂದ 8 ಹಾಗೂ ಬೆಳಗಾವಿಯಿಂದ 61 ಜನರು ಬಿಡುಗಡೆಯಾಗಿದ್ದಾರೆ.

2 months ago

ʻಹಿಟ್ ಆ್ಯಂಡ್ ರನ್ ́ ಕಾನೂನು ಹಿಂಪಡೆಯುವಂತೆ ಆಟೋ ಚಾಲಕರಿಂದ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಹಿಟ್ ಆ್ಯಂಡ್ ರನ್ ಕಾನೂನು ಹಿಂಪಡೆಯುವುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಆಟೋ ರಿಕ್ಷಾ ಚಾಲಕರು ಬೃಹತ್‌…

2 months ago

ಒಂದೇ ಆಧಾರಕಾರ್ಡ್ ಇಬ್ಬರೂ ಪ್ರಯಾಣ : ಹುಬ್ಬಳ್ಳಿಯಲ್ಲಿ ವಿಚಿತ್ರ ಘಟನೆ

ದುಡ್ಡು ಕೊಟ್ಟು ಪ್ರಯಾಣ ಮಾಡಲು ಹಿಂದೇಟು ಹಾಕುವ ಜನರಿಗೆ ಉಚಿತ ಪ್ರಯಾಣ ಮಾಡಲು ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ತಂದಿದ್ದರೂ ಒಂದೇ ಆಧಾರ ಕಾರ್ಡ್‌ನಲ್ಲಿ ಇಬ್ಬರು ಮಹಿಳೆಯರು…

5 months ago