Bengaluru 29°C

ಹಾಸ್ಪಿಟಲ್​​ನಲ್ಲಿ ಅಮಾನವೀಯ ಘಟನೆ : ಐಸಿಯುನಲ್ಲಿ ಇದ್ದ ವ್ಯಕ್ತಿಗೆ ರಕ್ತ ಬರುವಂತೆ ಥಳಿತ

ಕೆಸಿ ಜನರಲ್ ಹಾಸ್ಪಿಟಲ್​ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯುನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.24) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ.

ಕೆಸಿ ಜನರಲ್ ಹಾಸ್ಪಿಟಲ್​ ನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಐಸಿಯುನಲ್ಲಿ ಇದ್ದ ವ್ಯಕ್ತಿಗೆ ನಿನ್ನೆ(ಮೇ.24) ರಾತ್ರಿ ರಕ್ತ ಬರುವ ಹಾಗೆ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾನೆ