ದಾವಣಗೆರೆ: ಕರೋನ 3ನೇ ಅಲೆ ಹೆಚ್ಚಾದರೆ ಶಾಲೆ ಸ್ಥಗಿತದ ಬಗ್ಗೆ ನಿರ್ಧಾರ ಮಾಡಲಾಗುವುದು ಅಂತ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತ ತಿಳಿಸಿದರು. ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಕೊಡಗಿನ ನವೋದಯ...
Know MoreGet latest news karnataka updates on your email.