News Karnataka Kannada
Monday, May 06 2024

ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

04-Nov-2021 ಕರಾವಳಿ

 ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವುದರಿಂದ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,...

Know More

ರಾಜ್ಯದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

01-Nov-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಪೈಪೋಟಿ ನೀಡುವಂತೆ ಹಿಂಗಾರು ಮಳೆ ಕೂಡ ಆರ್ಭಟಿಸುತ್ತಿದ್ದು, ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು...

Know More

ಮುಂದಿನ 3 ದಿನಗಳ ಕಾಲ ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ – ಐಎಮ್ ಡಿ ಮುನ್ಸೂಚನೆ

31-Oct-2021 ಕೇರಳ

ತಿರುವನಂತಪುರಂ: ಮುಂದಿನ ಮೂರು ದಿನಗಳ ಕಾಲ ಕೇರಳದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಐಎಮ್ ಡಿ ಶುಕ್ರವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು...

Know More

ಕೇರಳದಲ್ಲಿ ನಿರಂತರ ಮಳೆ, ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

29-Oct-2021 ಕೇರಳ

ತಿರುವನಂತಪುರಂ: ಕೇರಳದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಕೇರಳದಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕೇರಳದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.ಕೇರಳದ ಹಲವು ಭಾಗಗಳಲ್ಲಿ ನಿರಂತರ ಮಳೆ ಮುಂದುವರಿದಿದ್ದು, ತಗ್ಗು ಪ್ರದೇಶಗಳಲ್ಲಿ...

Know More

ದೆಹಲಿಯಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆ

23-Oct-2021 ದೆಹಲಿ

ನವ ದೆಹಲಿ: ದೆಹಲಿಯಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆಯಿದೆ ಮತ್ತು ಕನಿಷ್ಠ ತಾಪಮಾನವು 18.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಋತುವಿನ ಸರಾಸರಿಗಿಂತ ಎರಡು ಡಿಗ್ರಿ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ....

Know More

ಕೇರಳದ 8 ಜಿಲ್ಲೆಗಳಿಂದ ಆರೆಂಜ್ ಅಲರ್ಟ್ ಹಿಂಪಡೆದ ಐಎಂಡಿ

20-Oct-2021 ಕೇರಳ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೇರಳಕ್ಕೆ ನೀಡಲಾಗಿರುವ ಭಾರೀ ಮಳೆ ಎಚ್ಚರಿಕೆಯನ್ನು ನವೀಕರಿಸಿದೆ.8 ಜಿಲ್ಲೆಗಳಲ್ಲಿ ನೀಡಲಾದ ‘ಆರೆಂಜ್ ಅಲರ್ಟ್’ ಅನ್ನು ಸಂಸ್ಥೆ ಹಿಂಪಡೆದಿದೆ. ಇತ್ತೀಚಿನ ಹವಾಮಾನ ಬುಲೆಟಿನ್ ಪ್ರಕಾರ, ಕೊಟ್ಟಾಯಂ, ಇಡುಕ್ಕಿ ಮತ್ತು...

Know More

ಮಳೆ ವಿಚಾರದಲ್ಲಿ ಕೆಲ ರಾಜ್ಯಗಳಿಗೆ ಮುನ್ಸೂಚನೆ ನೀಡಿದ ಐಎಂಡಿ

20-Oct-2021 ದೆಹಲಿ

ಹೊಸದಿಲ್ಲಿ: ಅಕ್ಟೋಬರ್ 23 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ‘ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ನಿರ್ದಿಷ್ಟವಾಗಿ ಪರಿಣಾಮ ಬೀರುವ ದೊಡ್ಡ ಪಾಶ್ಚಿಮಾತ್ಯ ಅಡಚಣೆ...

Know More

ಅಕ್ಟೋಬರ್ 20 ರವರೆಗೆ ಬಂಗಾಳ, ಒಡಿಶಾದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಐಎಮ್ ಡಿ

18-Oct-2021 ದೆಹಲಿ

ಹೊಸದಿಲ್ಲಿ: ಉತ್ತರ ತೆಲಂಗಾಣದಲ್ಲಿ ರೂಪುಗೊಂಡ ಕಡಿಮೆ ಒತ್ತಡದ ಪ್ರದೇಶ ಮತ್ತು ಬಂಗಾಳ ಕೊಲ್ಲಿಯಿಂದ ಬಲವಾದ ಆಗ್ನೇಯ ಗಾಳಿಯಿಂದಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾ ಅಕ್ಟೋಬರ್ 20 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರದವರೆಗೆ ಎರಡು...

Know More

ತಮಿಳುನಾಡು: ಕನ್ಯಾಕುಮಾರಿಯ ಹಲವು ಭಾಗಗಳಲ್ಲಿ ಭಾರೀ ಮಳೆ

17-Oct-2021 ತಮಿಳುನಾಡು

ಕನ್ಯಾಕುಮಾರಿ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ತಿರ್ಪರಪ್ಪು ಜಲಪಾತದಲ್ಲಿ ಪ್ರವಾಹ ಉಂಟಾಗಿದೆ.ಕೇರಳ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ.ಕೇರಳದ ಕೊಟ್ಟಾಯಂನ ಕೊಟ್ಟಿಕ್ಕಲ್ ಮತ್ತು ಕೇರಳದ ಇಡುಕಿ ಜಿಲ್ಲೆಗಳ ಕೊಕ್ಕಾಯಾರ್ ನಲ್ಲಿ ಭೂಕುಸಿತದಿಂದ...

Know More

ಭಾರೀ ಮಳೆ: ಕೇರಳದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

16-Oct-2021 ಕೇರಳ

ತಿರುವನಂತಪುರಂ: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಐದು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ನೀಡಿದೆ – ಕೇರಳದಲ್ಲಿ ಪಥನಮತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್-ಈ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಬಗ್ಗೆ ರಾಷ್ಟ್ರೀಯ ಹವಾಮಾನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು