IN SCHOOL

ವಿಜಯಪುರ: ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಗಾಯ

ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ನಡೆದಿದೆ.

2 years ago

ಕೃಷ್ಣರಾಜಪೇಟೆ: ಶಿಕ್ಷಕ ಸೇರಿ 15 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ತಾಲೂಕಿನ ಮಾಕವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ಶಿಕ್ಷಕ ಸೇರಿದಂತೆ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

2 years ago

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಪ್ಲಾಸ್ಟಿಕ್ ನಿಷೇಧ

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಪ್ಲಾಸ್ಟಿಕ್ ನಿಷೇಧ

2 years ago