News Karnataka Kannada
Sunday, April 28 2024

ಬಿಸಿ ಗಾಳಿಗೆ ಕರ್ನಾಟಕದ ಜನ ತತ್ತರ; ಯಾವಾಗ ಮಳೆ ?

28-Apr-2024 ಕರ್ನಾಟಕ

ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ ಜನರನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ಅತ್ತ, ಬೆವರಿಳಿಸೋ ಬಿಸಿ ಮಂದಿಯನ್ನ ಆಸ್ಪತ್ರೆಗೆ...

Know More

ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

28-Apr-2024 ಬೆಳಗಾವಿ

ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾ| ಬುರ್ಲಟ್ಟಿಯಲ್ಲಿ ನಡೆದಿದೆ....

Know More

ಇಂದಿನಿಂದ ವನಿತಾ ಟಿ20 ಕ್ರಿಕೆಟ್‌ ಸರಣಿ ಆರಂಭ

28-Apr-2024 ಕ್ರೀಡೆ

ಭಾರತ ಮತ್ತು ಆತಿಥೇಯ ಬಾಂಗ್ಲಾದೇಶ ವನಿತಾ ತಂಡಗಳ ನಡುವಿನ ವನಿತಾ ಟಿ20 ಕ್ರಿಕೆಟ್‌ ಸರಣಿ ಇಂದಿನಿಂದ ಸಿಲ್ಹೆ ಟ್‌ನಲ್ಲಿ ಆರಂಭವಾಗಲಿದೆ. ಇದು 5 ಪಂದ್ಯಗಳ ಸರಣಿಯಾಗಿದ್ದು, ಎ. 28, 30, ಮೇ 2, 6...

Know More

ಹೆಚ್ಚಾದ ಬಿಸಿಲ ಬೇಗೆ; ಗಗನಕ್ಕೇರಿದ ತರಕಾರಿ ಬೆಲೆ

28-Apr-2024 ಬೆಂಗಳೂರು

ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ...

Know More

ಚಿನ್ನದ ಬೆಲೆ ಗ್ರಾಮ್​ಗೆ 130 ರೂನಷ್ಟು ಇಳಿಕೆ; ಇವತ್ತಿನ ಬೆಲೆಗಳೆಷ್ಟು?

28-Apr-2024 ಬೆಂಗಳೂರು

ಮೂರ್ನಾಲ್ಕು ವಾರ  ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಒಮ್ಮೆ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಗ್ರಾಮ್​​ಗೆ ಎರಡು ರೂನಷ್ಟು...

Know More

ಆರ್ಚರಿ ವಿಶ್ವಕಪ್​ನಲ್ಲಿ ಭಾರತಕ್ಕೆ 4 ಚಿನ್ನದ ಪದಕ

28-Apr-2024 ಕ್ರೀಡೆ

ಭಾರತದ ಬಿಲ್ಗಾರರು ಆರ್ಚರಿ ವಿಶ್ವಕಪ್​ ಸ್ಟೇಜ್​-1ರಲ್ಲಿ 4 ಚಿನ್ನ ಸಹಿತ 5 ಪದಕ ಗೆದ್ದುಕೊಂಡಿದ್ದಾರೆ. ಏಷ್ಯನ್​ ಗೇಮ್ಸ್​ ಚಾಂಪಿಯನ್​ ಜ್ಯೋತಿ ಸುರೇಖಾ ಕಂಪೌಂಡ್​ ವಿಭಾಗದಲ್ಲಿ ಭಾರತ ಗೆದ್ದ 3 ಸ್ವರ್ಣ ಪದಕಗಳಲ್ಲಿ ವಿಶೇಷ ಕೊಡುಗೆ...

Know More

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

28-Apr-2024 ಬೆಳಗಾವಿ

ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಶನಿವಾರ (ಏ.27) ರಾತ್ರಿಯೇ ಪ್ರಧಾನಿ ನರೇಂದ್ರ...

Know More

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

27-Apr-2024 ಬೆಂಗಳೂರು

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು...

Know More

ಸೋಲುವ ಭಯದಿಂದ ಬಿಜೆಪಿ ಈರೀತಿ ಪದಗಳನ್ನು ಪ್ರಯೋಗಿಸುತ್ತಿದೆ: ಸಚಿನ್‌ ಪೈಲೆಟ್‌

27-Apr-2024 ಛತ್ತೀಸಗಢ

ಬಿಜೆಪಿಯ ಹಿರಿಯ ನಾಯಕರು ಬಳಸುತ್ತಿರುವ ಭಾಷೆಯನ್ನು ನೋಡಿದರೆ ಅವರು ತಮ್ಮ ಗುರಿಯನ್ನು ತಲುಪುವಲ್ಲಿ ಸೋಲುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ಸಚಿನ್‌ ಪೈಲೆಟ್‌...

Know More

ಕೇಂದ್ರದಿಂದ ಬರ ಪರಿಹಾರ ಘೋಷಣೆ; ಸುಪ್ರೀಂ ಛೀಮಾರಿಯ ಪ್ರಭಾವ

27-Apr-2024 ದೆಹಲಿ

ಕರ್ನಾಟಕಕ್ಕೆ ೩,೪೫೪ ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ...

Know More

ಅಲ್ಲಗಳೆದ ವಿಷಯಗಳನ್ನು ಅಧಿಕಾರ ಹಿಡಿಯುತ್ತಿದ್ದಂತೆ ಜಾರಿಗೊಳಿಸುವ ಪಕ್ಷ ಬಿಜೆಪಿ: ಪ್ರಯಾಂಕಾ ಗಾಂಧಿ

27-Apr-2024 ಗುಜರಾತ್

ಚುನಾವಣೆಯಲ್ಲಿ ೪೦೦ ಸೀಟು ಗೆದ್ದು ಸಂವಿಧಾನವನ್ನು ಬದಯಾಯಿಸುತ್ತೇವೆ ಎನ್ನುತ್ತಿರುವ ಬಿಜೆಪಿ, ಅಲ್ಲಗಳೆದ ವಿಷಯಗಳನ್ನು ಅಧಿಕಾರ ಹಿಡಿಯುತ್ತಿದ್ದಂತೆ ಜಾರೊಗೊಳಿಸುತ್ತದೆ ಎಂದು...

Know More

ಇಂತಹ ಸುಳ್ಳುಗಾರ ಪ್ರಧಾನಿಯನ್ನು ಮೊದಲ ಬಾರಿ ನೋಡುತ್ತಿದ್ದೇನೆ: ಪ್ರಯಾಂಕ ಗಾಂಧಿ

27-Apr-2024 ಗುಜರಾತ್

ಕಾಂಗ್ರೆಸ್‌ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಯಾಂಕ ಗಾಂಧಿ ವಾದ್ರಾ, ತಾನು ಈ ಮುಂಚೆ, ತಂದೆ ರಾಜೀವ್‌ ಗಾಂಧಿ ಸೇರಿದಂತೆ ಹಲವು ಪ್ರಧಾನಿಗಳನ್ನು ಕಂಡಿದ್ದೇನೆ...

Know More

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ 60 ವರ್ಷದ ಅಜ್ಜಿ

27-Apr-2024 ದೇಶ

ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು 16 ರಿಂದ 28 ವರ್ಷ ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು...

Know More

ಐಪಿಎಲ್ 2024: ಇಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಮುಖಾಮುಖಿ

27-Apr-2024 ಕ್ರೀಡೆ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ...

Know More

ಮತ್ತೆ ತಾಳ ತಪ್ಪಿದ “ಶ್ರುತಿ” ಹಾಸನ್ ಲೈಫ್

27-Apr-2024 ಬಾಲಿವುಡ್

ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್ ತಮ್ಮ ಬಹು ಕಾಲದ ಗೆಳೆಯನಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಗೂಗಲ್​ ಡೂಡಲ್​ ಕಲಾವಿದ, ಸಚಿತ್ರಕಾರ ಶಾಂತನು ಹಜಾರಿಕಾ ಅವರಿಂದ ಇದೀಗ ಬ್ರೇಕಪ್​ ಆಗಿದ್ದಾರೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು