india

ಯೂಟ್ಯೂಬ್​ ಮೇಲೆ ಬಿತ್ತು ಎಲಾನ್​ ಮಸ್ಕ್​​ ಕಣ್ಣು

ಟೆಸ್ಲಾ ಒಡೆತನದ ಎಲಾನ್​ ಮಸ್ಕ್​ ಯೂಟ್ಯೂಬ್​ಗೆ ಟಕ್ಕರ್​ ಕೊಡಲು ತಯಾರಿ ನಡೆಸಿದೆ. ಅದಕ್ಕಾಗಿ ಎಕ್ಸ್​ ಟಿವಿ ಆ್ಯಪ್​ ಅನ್ನು ಪ್ರಾರಂಭಿಸಲು ಮುಂದಾಗಿದೆ. ಶೀಘ್ರದಲ್ಲೇ ನೂತನ ಆ್ಯಪ್​ ಅನ್ನು…

17 hours ago

ದೇಶದ ಸುರಕ್ಷತೆ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಿ: ಜೆ.ಪಿ ನಡ್ಡಾ

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ ಮಾತನಾಡಿದರು.

17 hours ago

ನಾಲ್ಕು ವಿಮಾನ ನಿಲ್ದಾಣದಲ್ಲಿ ಬಾಂಬ್; ಕೆಫೆಯಲ್ಲಿಟ್ಟಿದ್ದಕ್ಕಿಂತ ದೊಡ್ಡದೆಂದು ಬೆದರಿಕೆ

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಬೆನ್ನಲ್ಲೇ ವಿಮಾನ…

17 hours ago

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಅಮಿತ್ ಶಾ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

17 hours ago

ಮದುವೆ ಮನೆಯ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಪಟಾಕಿ; 6 ಜನರು ದಾರುಣ ಸಾವು

ಮದುವೆ ಸಂಭ್ರಮದಲ್ಲಿ ಹೊಡೆದ ಪಟಾಕಿಯಿಂದ ಮನೆಯ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ಕಳೆದ ದಿನ ನಡೆದಿದೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ…

18 hours ago

ಕುಕಿ ಉಗ್ರರಿಂದ ದಾಳಿ; ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಸಾವು

ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು…

18 hours ago

ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಆರ್‌ ಆರ್; ಕೊನೆಯ ಸ್ಥಾನದಲ್ಲಿ ಯಾರು ?

 ಐಪಿಎಲ್ 2024ರ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ…

19 hours ago

ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನ ಹೀಗಿವೆ

ನೀವು ಪ್ರತಿದಿನ ನಿಮ್ಮ ಆಹಾರದಲ್ಲಿ ಒಣ ಹಣ್ಣುಗಳನ್ನು ಸೇರಿಸಿಕೊಳ್ಳಬೇಕು ಇದು ನಿಮ್ಮ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ತುಂಬಾ ಪ್ರಯೋಜನಕಾರಿಯಾಗಿದೆ. ಒಣದ್ರಾಕ್ಷಿ ತಿನ್ನಲು ಜನರು ತುಂಬಾ ಇಷ್ಟಪಡುತ್ತಾರೆ.…

19 hours ago

ಏಷ್ಯನ್​ ಕಿರಿಯರ ಅಥ್ಲೆಟಿಕ್ಸ್​ನಲ್ಲಿ ಕರ್ನಾಟಕದ ಶ್ರೀಯಾ ರಾಜೇಶ್​ಗೆ ಪದಕ

ಕರ್ನಾಟಕದ ಯುವ ಅಥ್ಲೀಟ್​ ಶ್ರೀಯಾ ರಾಜೇಶ್​ ದುಬೈನಲ್ಲಿ ನಡೆಯುತ್ತಿರುವ ಏಷ್ಯನ್​ 20 ವಯೋಮಿತಿಯ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ನ ಮೂರನೇ ದಿನವಾದ ಶುಕ್ರವಾರ ಮಹಿಳೆಯರ 400 ಮೀಟರ್​ ಹರ್ಡಲ್ಸ್​ನಲ್ಲಿ ಕಂಚಿನ…

19 hours ago

ದುಡ್ಡು ಉಳಿಸಲು ಬಾಲ್ಯ ವಿವಾಹ; ಮಾಂಗಲ್ಯ ಧಾರಣೆ ವೇಳೆಗೆ ಅಧಿಕಾರಿಗಳ ಎಂಟ್ರಿ

ಬಾಲ್ಯ ವಿವಾಹ ಅಪರಾಧ ಎಂದು ನಿರಂತರ ಜಾಗೃತಿ ಮಾಡಲಾಗುತ್ತಿದೆ. ಆದ್ರೆ, ಇನ್ನು ಬಾಲ್ಯ ವಿವಾಹ ಎನ್ನುವ ಅನಿಷ್ಠ ಪದ್ಧತಿ ಮಾತ್ರ ನಿಲ್ಲುತ್ತಿಲ್ಲ. ಇಂದು(ಏ.26) ಗದಗದಲ್ಲಿ ನಡೀತಿದ್ದ ಬಾಲ್ಯ…

1 day ago

ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಕಿಡಿ

ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು…

1 day ago

ದ.ಕನ್ನಡ ಜಿಲ್ಲೆಯಲ್ಲಿ ಮತದಾನ ಹಕ್ಕು ಕಳೆದುಕೊಂಡ ಯುವತಿ; ಯಾಕೆ ಗೊತ್ತ ?

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯುವತಿಯೊಬ್ಬಳು ಮತದಾನದ ಹಕ್ಕು ಕಳೆದುಕೊಂಡಿದ್ದಾಳೆ. ಸಮಯ ಮೀರಿದ ಬಳಿಕ ಮತದಾನ ಕೇಂದ್ರಕ್ಕೆ ಬಂದು ಯುವತಿ ಮತದಾನದ ಹಕ್ಕು ಕಳೆದುಕೊಂಡಿದ್ದು, ಮಂಗಳೂರು ಕಪಿತಾನಿಯೋ ಮೂಲದ ಯುವತಿ…

1 day ago

ಮದುವೆ ಸಂಭ್ರಮ ಮುಗಿಸಿ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಮದುಮಗ

 ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ…

1 day ago

ವೋಟಿಂಗ್ ದಿನವೇ ಸಂಸದ ತೇಜಸ್ವಿ ಸೂರ್ಯ ಯಡವಟ್ಟು; ಕೇಸ್ ದಾಖಲು

ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಇಂದಿನ ದಿನವೂ ಬಿರುಸಿನ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ…

1 day ago

ಕೆಬಿಸಿ ನೊಂದಣಿ ಆರಂಭ; ೧೮ ವರ್ಷ ಮೇಲ್ಪಟ್ಟವರಿಗೆ ಮಾತ್ರ ಅವಕಾಶ

ಅಮಿತಾಬ್‌ ಬಚ್ಚನ್‌ ನಿರೂಪಣೆಯಲ್ಲಿ ಮೂಡಿಬರುವ ಹಿಂದಿಯ ಜನಪ್ರಿಯ ಕಾರ್ಯಕ್ರಮ ಕೆಬಿಸಿಯಲ್ಲಿ ಭಾಗವಹಿಸಲು ನೊಂದಣಿ ಇಂದು ರಾತ್ರಿ ೯ಕ್ಕೆ ಆರಂಭವಾಗಲಿದೆ.

1 day ago