Bengaluru 23°C

ಉಡುಪಿಯಲ್ಲಿ ಗ್ಯಾಂಗ್ ವಾರ್: ಓರ್ವ ಗಂಭೀರ,ಇಬ್ಬರು ಆರೋಪಿಗಳ ಬಂಧನ

ಕಾರು ಮಾರಾಟ ವಿಚಾರವಾಗಿ ಎರಡು ತಂಡಗಳ ತಲವಾರು ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಗರದ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ. ಈ ಭಯಾನಕ ಗ್ಯಾಂಗ್ ವಾರ್ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು ಸದ್ಯ ವೈರಲ್ ಆಗಿದೆ.

ಬೆಳ್ಳಂಬೆಳಗ್ಗೆ ಅಪಘಾತ : ಬಸ್‌ ಪಲ್ಟಿ ಹೊಡೆದು ಇಬ್ಬರು ಮಹಿಳೆಯರು ಸಾವು, ಹಲವರಿಗೆ ಗಾಯ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ ನಡೆದಿದ್ದು ನಯಂತ್ರಣ ತಪ್ಪಿ ಬಸ್‌ ಪಲ್ಟಿ ಹೊಡೆದಿದೆ ಪರಿಣಾಮ ಇಬ್ಬರು ಮಹಿಳೆಯರು ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಘಟನೆ ಆಂಧ್ರ ಪ್ರದೇಶದ ಕುರ್ನೂಲ್ ಜಿಲ್ಲೆಯಲ್ಲಿ ನಡೆದಿದೆ

ಅಂಬಲಪಾಡಿ: ಕಾರು-ಮೀನಿನ ಲಾರಿ ಮಧ್ಯೆ ಭೀಕರ ಅಪಘಾತ; ಹಲವು ಮಂದಿಗೆ ಗಾಯ

ಕಾರು ಮತ್ತು ಮೀನು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದೆ.