Bengaluru 29°C

ಹೀನಾಯವಾಗಿ ಸೋತ ಹೈದ್ರಾಬಾದ್; ಕ್ಯಾಮೆರಾಗೆ ಬೆನ್ನು ತೋರಿಸಿ ಕಣ್ಣೀರು ಹಾಕಿದ ಕಾವ್ಯ ಮಾರನ್

Kavya

ಕೊಲ್ಕತ್ತಾ ನೈಟ್​ ರೈಡರ್ಸ್​​ ತಂಡದ ಬೌಲರ್​​ಗಳು ಪರಾಕ್ರಮದ ಮುಂದೆ ಸನ್​ರೈಸರ್ಸ್ ಹೈದ್ರಾಬಾದ್ ಹೀನಾಯವಾಗಿ ಸೋತು ಹೋಗಿದೆ. ಬಿಗ್​ಸ್ಕೋರ್​ ಕಲೆ ಹಾಕುವಲ್ಲಿ ಎಡವಿದ ಪ್ಯಾಟ್​ ಕಮಿನ್ಸ್​ ಪಡೆ ಐಪಿಎಲ್​ ಟ್ರೋಫಿಯನ್ನು ಬಿಟ್ಟು ಕೊಟ್ಟಿದೆ.

3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ

ಟೂರ್ನಿಯುದ್ದಕ್ಕೂ ಸಮರ್ಥ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದ ಗೌತಮ್ ಗಂಭೀರ್​ ಕೋಚಿಂಗ್​ನೊಂದಿಗೆ ಪಳಗಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ 2024ರ ಆವೃತ್ತಿಯ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಟೂರ್ನಿಯುದ್ದಕ್ಕೂ ಸಮರ್ಥ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದ ಗೌತಮ್ ಗಂಭೀರ್​ ಕೋಚಿಂಗ್​ನೊಂದಿಗೆ ಪಳಗಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ 2024ರ ಆವೃತ್ತಿಯ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಶಿಯಲ್​ ಮೀಡಿಯಾದಲ್ಲಿ ಟ್ವೀಟ್​ ಮಾಡಿ ಅಭಿನಂದಿಸಿದ ನೆಟ್ಟಿಗರು

ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ಭವಿಷ್ಯವನ್ನು ನೆಟ್ಟಿಗರು ನುಡಿದಿದ್ದಾರೆ. ಇದಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಟ್ವೀಟ್​ ಮಾಡಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಭಿನಂದಿಸಿದ್ದಾರೆ. ಬಳಿಕ ಕೆಲವೇ ಸಮಯದಲ್ಲಿ "ಅಭಿನಂದನೆಗಳು KKR" ಗೂಗಲ್​ನಲ್ಲಿ ಟ್ರೆಂಡ್​ ಸೃಷ್ಟಿ ಮಾಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ಭವಿಷ್ಯವನ್ನು ನೆಟ್ಟಿಗರು ನುಡಿದಿದ್ದಾರೆ. ಇದಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಟ್ವೀಟ್​ ಮಾಡಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಭಿನಂದಿಸಿದ್ದಾರೆ.

ಇಂದು ಕೆಕೆಆರ್‌ ಮತ್ತು ಸನ್‌ರೈಸರ್ಸ್‌ ನಡುವೆ ಫೈನಲ್ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2024 ಫೈನಲ್ ಪಂದ್ಯ ಇಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಸೀಸನ್ 17 ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದಾರಾಬಾದ್​ ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024 ಫೈನಲ್ ಪಂದ್ಯ ಇಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಸೀಸನ್ 17 ಅಂತಿಮ ಹಣಾಹಣಿಯಲ್ಲಿ

‌ ಬಾರ್​ನಲ್ಲಿ ಕಾಣಿಸಿಕೊಂಡ ಮಾಜಿ ಕ್ಯಾಪ್ಟನ್ ಧೋನಿ: ವಿಡಿಯೋ ವೈರಲ್

Msdhoni

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಮ್.‌ ಎಸ್ ಧೋನಿ ಅವರು ಬಾರ್‌ ನಲ್ಲಿರುವ ವಿಡಿಯೋವೊಂದು ವೈರಲ್ ಆಗಿದೆ. ‌ ಆರ್​ಸಿಬಿ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಸಿಎಸ್​ಕೆ ತಂಡವು ಐಪಿಎಲ್ 2024 ರಿಂದ ಹೊರಬಿದ್ದಿದೆ.