ISREL

ಕತಾರ್‌ ಗೆ ತೆರಳಲಿರುವ ಇಸ್ರೇಲ್‌ ಗುಪ್ತಚರ ಸಂಸ್ಥೆ ಮುಖ್ಯಸ್ಥ ಕಾರಣ ಏನು ಗೊತ್ತಾ

ಟೆಲ್ ಅವಿವ್: ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ನ ಮುಖ್ಯಸ್ಥ ಡೇವಿಡ್ ಬರ್ನಿಯಾ ಅವರು ಕತಾರ್‌ಗೆ ತೆರಳಿ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್ ಥಾನಿ…

5 months ago

ಇಸ್ರೇಲ್‌ ಹಮಾಸ್‌ ಸಂಘರ್ಷ: 61 ಹಮಾಸ್‌ ಸೈನಿಕರು ಸಾವು

ಟೆಲ್ ಅವಿವ್: ಗಾಜಾದಲ್ಲಿ ಹಮಾಸ್‌ ಉಗ್ರರ ದಾಳಿಗೆ ಸತ್ತ ಐಡಿಎಫ್‌ ಸೈನಿಕರ ಸಂಖ್ಯೆ 61 ಕ್ಕೆ ಏರಿದೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಭಾನುವಾರ ತಿಳಿಸಿದೆ.…

5 months ago

ಪ್ಯಾಲೆಸ್ತೀನ್‌ಗೆ ಮತ್ತೆ ನೆರವು ಒದಗಿಸಿದ ಭಾರತ

ನವದೆಹಲಿ: ಇಸ್ರೇಲ್‌ ಹಮಾಸ್‌ ಸಂಘರ್ಷ ಆರಂಭವಾಗಿ ಒಂದು ತಿಂಗಳು ಕಳೆದಿದೆ. ಸಾವಿರಾರು ಅಮಾಯಕರು ಈ ಯುದ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಭಾರತವು ಯುದ್ಧಪೀಡಿತ ಪ್ಯಾಲೆಸ್ತೀನ್‌ಗೆ ಎರಡನೇ…

5 months ago

ಗಾಜಾದ ಆಸ್ಪತ್ರೆ ಮೇಲೆ ದಾಳಿ ಕನಿಷ್ಠ 32 ರೋಗಿಗಳು ಸಾವು

ಕೈರೊ; ಗಾಜಾಪಟ್ಟಿಯಲ್ಲಿರುವ ಅಲ್‌ ಶಿಫಾ ಆಸ್ಪತ್ರೆಯಲ್ಲಿ ಕಳೆದ ಮೂರುದಿನಗಳಲ್ಲಿ ಕನಿಷ್ಠ 32 ರೋಗಿಗಳು ಮೃತಪಟ್ಟಿದ್ದಾರೆ ಎಂದು ಪ್ಯಾಲಿಸ್ತೇನ್‌ ಆರೋಗ್ಯ ಸಚಿವಾಲಯ ಹೇಳಿದೆ. ಆಸ್ಪತ್ರೆಗೆ ವಿದ್ಯುತ್‌ ವ್ಯತ್ಯಯವಾದ ಹಿನ್ನಲೆಯಲ್ಲಿ…

6 months ago

21 ಹಮಾಸ್‌ ಉಗ್ರರನ್ನು ಕೊಂದು ಹಾಕಿದ ಐಡಿಎಫ್

ಟೆಲ್ ಅವಿವ್: ಗಾಜಾದ ಅಲ್-ಕುದ್ಸ್ ಆಸ್ಪತ್ರೆ ಆವರಣದ ಬಳಿ 21 ಹಮಾಸ್ ಉಗ್ರರನ್ನು ಕೊಂದಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಸೋಮವಾರ ತಿಳಿಸಿದೆ. ಹಮಾಸ್, ರಾಕೆಟ್ ಚಾಲಿತ…

6 months ago

ಕಲಬುರಗಿಯಲ್ಲಿ ಪ್ಯಾಲೆಸ್ಟೈನ್ ಪರವಾಗಿ ವಿವಿಧ ಸಂಘಟನೆಗಳಿಂದ ಧರಣಿ

ಕಲಬುರಗಿ: ಇಸ್ರೇಲ್​ ಮತ್ತು ಪ್ಯಾಲೆಸ್ಟೈನ್​ನ ಹಮಾಸ್ ​ಉಗ್ರರ ನಡುವೆ ಯುದ್ಧ ನಡೆದಿದೆ. ಪ್ಯಾಲೆಸ್ಟೈನ್​​ನಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳು ಪ್ರತಿಭಟನೆ…

6 months ago

ಗಾಜಾ: ಅಲ್-ಶಿಫಾ ಆಸ್ಪತ್ರೆ ವಾರ್ಡ್ ನಾಶ, ಎರಡು ಶಿಶು, ಓರ್ವ ವ್ಯಕ್ತಿ ಸಾವು

ಗಾಜಾ: ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯು ತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್…

6 months ago

ಹಮಾಸ್‌ ರಾಜಕೀಯ ಮುಖ್ಯಸ್ಥನ ಪುತ್ರಿ ಇಸ್ರೇಲ್‌ ದಾಳಿಗೆ ಬಲಿ

ಟೆಲ್ ಅವೀವ್: ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಮೊಮ್ಮಗಳು ರೋವಾ ಹಮ್ಮಮ್ ಇಸ್ಮಾಯಿಲ್ ಹನಿಯೆಹ್ ಐಡಿಎಫ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್…

6 months ago

ಹಮಾಸ್‌ ಆಯಕಟ್ಟಿನ ಜಾಗಗಳನ್ನು ಧ್ವಂಸ ಮಾಡಿದ ಇಸ್ರೇಲ್‌

ಟೆಲ್ ಅವಿವ್: ಹಮಾಸ್ ಭಯೋತ್ಪಾದಕ ಗುಂಪಿನ ಸೇನಾ ಹೊರಠಾಣೆ 'ಬದ್ರ್' ಅನ್ನು ನಾಶಪಡಿಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿಕೊಂಡಿದೆ. ಈ ನಡುವೆ ಹಲವಾರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ…

6 months ago

ಗಾಜಾದಲ್ಲಿ ಹೋರಾಡುತ್ತಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಮೃತ್ಯು

ಗಾಜಾದಲ್ಲಿ ಹೋರಾಡುತ್ತಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಮೃತಪಟ್ಟಿದ್ದಾರೆ ಎಂದು ಪಟ್ಟಣದ ಮೇಯರ್ ಇಂದು(ನ.01) ತಿಳಿಸಿದ್ದಾರೆ. ದಕ್ಷಿಣ ಇಸ್ರೇಲಿ ಪಟ್ಟಣ ಡಿಮೋನಾದ ಹಾಲೆಲ್ ಸೊಲೊಮನ್ (20) ಮೃತಪಟ್ಟ…

6 months ago

ಅ.7ರ ಭಯಾನಕ ದಾಳಿಯ ಸೂತ್ರಧಾರಿಯನ್ನು ಹತ್ಯೆಗೈದ ಇಸ್ರೇಲ್‌

ಟೆಲ್ ಅವೀವ್: ಗಾಜಾಪಟ್ಟಿಯೊಳಗೆ ನುಗ್ಗಿರುವ ಇಸ್ರೇಲ್‌ ಸೇನಾಪಡೆ ಹಮಾಸ್ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದು, ಆತನ ಹೆಸರು ಮತ್ತು ಫೋಟೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದೆ. 

6 months ago

ಇಸ್ರೇಲ್‌ ದಾಳಿ: ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ 8,306ಕ್ಕೇರಿಕೆ

ಗಾಜಾ: ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನ್‌ನ ಸಾವಿನ ಸಂಖ್ಯೆ 8,306 ಕ್ಕೆ ಏರಿದೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

6 months ago

ಗಾಜಾ ನಗರದ ಆಸ್ಪತ್ರೆ ಮೇಲೆ ಇಸ್ರೇಲ್‌ ಸೇನೆ ದಾಳಿ

ಗಾಜಾ,: ಇಸ್ರೇಲಿ ಮಿಲಿಟರಿ ಗಾಜಾ ನಗರದ ಅಲ್ ಕುದ್ಸ್ ಆಸ್ಪತ್ರೆ ಸಮೀಪ ದಾಳಿಯನ್ನು ಹೆಚ್ಚಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ನಮ್ಮ ಜನರಿಗೆ ಈಗ ಆಶ್ರಯವೇ ಇಲ್ಲ.…

6 months ago

ಆಸ್ಪತ್ರೆಯನ್ನು ಭಯೋತ್ಪಾದಕ ಚಟುವಟಿಕೆಗೆ ಬಳಸುತ್ತಿರುವ ಹಮಾಸ್‌

ಟೆಲ್ ಅವೀವ್: ಗಾಜಾದ ಶಿಫಾದಲ್ಲಿರುವ ಅತಿದೊಡ್ಡ ಆಸ್ಪತ್ರೆಯನ್ನು ಹಮಾಸ್ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸುತ್ತಿದೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಮತ್ತು ಗುಪ್ತಚರ ಸಂಸ್ಥೆ ಶಿನ್ ಬೆಟ್…

6 months ago

ಹಮಾಸ್‌ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಹಂತ ತಲುಪಿದ್ದೇವೆ: ಇಸ್ರೇಲ್‌

ಟೆಲ್ ಅವೀವ್: ಹಮಾಸ್ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ "ಹೊಸ ಹಂತಕ್ಕೆ ತೆರಳಿದೆ" ಎಂದು ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಶನಿವಾರ ಹೇಳಿದ್ದಾರೆ. ನಾವು ನೆಲದ ಮೇಲೆ…

6 months ago