News Karnataka Kannada
Friday, May 03 2024

ತನ್ನದ್ದಲ್ಲದ ತಪ್ಪಿಗೆ ಹೊರದೇಶದಲ್ಲಿ ಬಂಧಿಯಾದ ಮಂಗಳೂರು ಯುವಕ: ನ್ಯಾಯಕ್ಕಾಗಿ ಡಿಸಿಗೆ ಮನವಿ

17-Aug-2023 ಮಂಗಳೂರು

 ಮಂಗಳೂರು: ಜೀವನದಲ್ಲಿ ಸ್ವಾಭಿಮಾನಿಯಾಗಿ ಬದುಕು ಕಟ್ಟಿಕೊಳ್ಳುವ ಕನಸಿನೊಂದಿಗೆ ಹಲವು ಯವಕರು ವಿದೇಶ ಪ್ರಯಾಣ ಮಾಡುತ್ತಾರೆ. ಆದರೆ ಅಲ್ಲಿ ಅನುಭವಿಸುವ ನೋವು ಅಪಾರ... ಹೌದು, ಇಲ್ಲೊಬ್ಬ ಯುವಕ ತನ್ನದಲ್ಲದ ತಪ್ಪಿಗೆ ಜೈಲಿನಲ್ಲಿ ಬಂಧಿಯಾಗಿ ಶಿಕ್ಷೆ...

Know More

ಕೇಂದ್ರದಿಂದ ಮಹತ್ವದ ಹೆಜ್ಜೆ: ಅತ್ಯಾಚಾರವೆಸಗಿದರೆ ಗಲ್ಲು ಶಿಕ್ಷೆ

11-Aug-2023 ದೇಶ

ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದಲ್ಲಿನ ಗ್ಯಾಂಗ್ ರೇಪ್ ನಂತಹ ಪ್ರಕರಣ ತಡೆಗಟ್ಟೋದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ನಿಟ್ಟಿನಲ್ಲಿ ಲೋಕಸಭೆಯಲ್ಲಿ ತಿದ್ದುಪಡಿ ಮಸೂಧೆಯನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದಾರೆ. ಈ ತಿದ್ದುಪಡಿ...

Know More

ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮ ಆರಂಭ : ಆರಗ ಜ್ಞಾನೇಂದ್ರ

29-Oct-2021 ಬೆಂಗಳೂರು

ಬೆಂಗಳೂರು: ರಾಜ್ಯದ ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮವನ್ನು ಆರಂಭಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ವಿವಿಧ ಜೈಲುಗಳಲ್ಲಿ...

Know More

ಅಫ್ಘಾನಿಸ್ತಾನ : ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ,12 ಜನ ಸಾವು, 32 ಮಂದಿಗೆ ಗಾಯ

04-Oct-2021 ವಿದೇಶ

ಅಫ್ಘಾನಿಸ್ತಾನ :  ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಸೀದಿಯಲ್ಲಿ ಭಾನುವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 32 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಉಲ್ಲೇಖಿಸಿ ಸ್ಪುಟ್ನಿಕ್ ವರದಿ ಮಾಡಿದೆ. ಘಟನೆಗೆ ಸಂಬಂಧಿಸಿದಂತೆ...

Know More

ಈಕ್ವೆಡಾರ್ ಜೈಲಿನಲ್ಲಿ ಎರಡು ಗ್ಯಾಂಗ್‌ಗಳ ನಡುವೆ ಸಂಘರ್ಷ, 116 ಮಂದಿ ಮೃತ

30-Sep-2021 ವಿದೇಶ

ಈಕ್ವೆಡಾರ್ ಜೈಲಿನಲ್ಲಿ ಎರಡು ಗ್ಯಾಂಗ್‌ಗಳ ನಡುವೆ ಸಂಘರ್ಷ ನಡೆಯುತ್ತಿದ್ದು, ಕನಿಷ್ಠ 116 ಮಂದಿ ಮೃತಪಟ್ಟಿದ್ದಾರೆ. ಗಲಭೆಯಲ್ಲಿ 80 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರಾಗೃಹದಲ್ಲಿ ಎರಡು ಗ್ಯಾಂಗ್‌ಗಳ ನಡುವೆ ಸಂಘರ್ಷ ನಡೆಯುತ್ತಲೇ ಇದ್ದು ಇತಿಹಾಸದಲ್ಲೇ...

Know More

ಈಕ್ವೆಡಾರ್ ಗಯಾಕ್ವಿಲ್‌ ಜೈಲಿನಲ್ಲಿ ಗ್ರೆನೇಡ್ ಸ್ಫೋಟ, 24 ಕೈದಿಗಳು ಮೃತ

29-Sep-2021 ವಿದೇಶ

ಈಕ್ವೆಡಾರ್ ಗಯಾಕ್ವಿಲ್‌ನ ಜೈಲಿನಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದು, 24 ಕೈದಿಗಳು ಮೃತಪಟ್ಟಿದ್ದಾರೆ. ಗ್ರೆನೇಡ್ ಸ್ಫೋಟದಿಂದ 48 ಕೈದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರೆಲ್ಲರೂ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿ ವಿವಿಧ ಪ್ರಕರಣಗಳ ಆರೋಪಿಗಳಾಗಿದ್ದರು ಎಂದು ಜೈಲಿನ ಅಧಿಕಾರಿಗಳು...

Know More

ಉತ್ತರಾಖಂಡದ ಜೈಲುಗಳಲ್ಲಿ ಇನ್ನು ಮುಂದೆ ರೇಡಿಯೋ ಜಾಕಿಗಳ ಧ್ವನಿ

12-Sep-2021 ಉತ್ತರಖಂಡ

ಉತ್ತರಾಖಂಡ : ಉತ್ತರಾಖಂಡದ ಜೈಲುಗಳಲ್ಲಿ ಇನ್ನು ಮುಂದೆ ರೇಡಿಯೋ ಜಾಕಿಗಳ ಧ್ವನಿ ಕೇಳಲಿದ್ದು, ಸೆರೆಮನೆ ವಾಸದ ಬಳಿಕ ಹೊಸ ಜೀವನಕ್ಕೆ ಸಿದ್ಧವಾಗಲು ಅನುಕೂಲಕರ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಈ ಹೊಸ ಯೋಜನೆ ಕಾರ್ಯರೂಪಕ್ಕೆ ಬರಲಿದೆ...

Know More

ಮಗುವಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

10-Sep-2021 ಮೈಸೂರು

ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ....

Know More

ಇಸ್ರೇಲ್‌ ಜೈಲಿನಲ್ಲಿದ್ದ ಆರು ಪ್ಯಾಲೆಸ್ಟೀನಿಯನ್‌ ಕೈದಿಗಳು ಪರಾರಿ

06-Sep-2021 ವಿದೇಶ

ಟೆಲ್‌ ಅವೀವ್‌: ಉತ್ತರ ಇಸ್ರೇಲ್‌ನಲ್ಲಿರುವ ಹೈ–ಸೆಕ್ಯುರಿಟಿ ಜೈಲಿನಿಂದ ಆರು ಪ್ಯಾಲೆಸ್ಟೀನಿಯನ್‌ ಕೈದಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ. ಗಿಲ್ಬೋವಾ ಜೈಲಿನಿಂದ ರಾತ್ರಿ ಕೈದಿಗಳು ತಪ್ಪಿಸಿಕೊಂಡಿದ್ದಾರೆ. ಇದು ಇಸ್ರೇಲ್‌ನ ಅತ್ಯಂತ ಹೆಚ್ಚು ಭದ್ರತೆಯುಳ್ಳ ಕಾರಾಗೃಹಗಳಲ್ಲಿ ಒಂದಾಗಿದೆ....

Know More

ಅಕ್ರಮವಾಗಿ ಪಾಕ್ ಪ್ರವೇಶ: 8 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಇಬ್ಬರು ಭಾರತೀಯರ ಬಿಡುಗಡೆ; ಹಸ್ತಾಂತರ

31-Aug-2021 ವಿದೇಶ

ಲಾಹೋರ್ ;ಅಕ್ರಮವಾಗಿ ಪಾಕಿಸ್ತಾನ ಪ್ರವೇಶಿಸಿದ್ದಕ್ಕಾಗಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಭಾರತೀಯರನ್ನು ಪಾಕಿಸ್ತಾನವು ಭಾರತದ ಗಡಿ ಭದ್ರತಾ ಪಡೆಗೆ ಹಸ್ತಾಂತರಿಸಿದೆ. ನಿನ್ನೆ ಅಠಾರಿ-ವಾಘಾಗಡಿ ಮೂಲಕ ಭದ್ರತಾ ಪಡೆಗಳಿಗೆ ಹಸ್ತಾಂತರಿಸಿದ್ದಾರೆಂದು ತಿಳಿದುಬಂದಿದೆ. ಶರ್ಮಾ...

Know More

ಅಪ್ರಾಪ್ತ ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರ: ಯುವಕನಿಗೆ 20 ವರ್ಷ ಜೈಲು ಶಿಕ್ಷೆ

13-Aug-2021 ಚಾಮರಾಜನಗರ

ಚಾಮರಾಜನಗರ ; ಜಿಲ್ಲೆಯ ಯಳಂದೂರು ತಾಲೋಕಿನ ಗ್ರಾಮವೊಂದರಲ್ಲಿ ಅಂಗವಿಕಲ ಹಾಗೂ ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗು 2 ಲಕ್ಷ ರೂಪಾಯಿ ದಂಡ ವಿಧಿಸಿ ಪ್ರಧಾನ...

Know More

ಕಾರಾಗೃಹದ ಗೋಡೆ ಕುಸಿತ: 22 ಕೈದಿಗಳಿಗೆ ಗಾಯ

31-Jul-2021 ಮಧ್ಯ ಪ್ರದೇಶ

ಭಿಂಡ್: ಮಧ್ಯಪ್ರದೇಶ ರಾಜ್ಯದ ಭಿಂಡ್ ಜಿಲ್ಲೆಯಲ್ಲಿರುವ ಕಾರಾಗೃಹದ ಗೋಡೆಯೊಂದು ಕುಸಿದಿದೆ. ಅದರ ಪರಿಣಾಮ 22 ಕೈದಿಗಳು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಶನಿವಾರ ಬೆಳಗಿನ ಜಾವ 5.10ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು