jammu and kashmir

ಕಾಶ್ಮೀರದ ಜನರಿಗೆ ಇಲ್ಲಿನ ಪ್ರತ್ಯೇಕತಾವಾದಿಗಳ ಆಟ ಅರ್ಥವಾಗಿದೆ : ಭಾರತೀಯ ಸೇನೆ ಲೆಫ್ಟಿನೆಂಟ್​ ಜನರಲ್​ ಡಿಪಿ ಪಾಂಡೆ

ಕಾಶ್ಮೀರದ ಜನರಿಗೆ ಅಲ್ಲಿನ ಪ್ರತ್ಯೇಕತಾವಾದಿಗಳು ಆಡುತ್ತಿರುವ ಆಟ ಅರ್ಥ ಮಾಡಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ಲೆಫ್ಟಿನೆಂಟ್​ ಜನರಲ್​ ಡಿಪಿ ಪಾಂಡೆ ಹೇಳಿದ್ದಾರೆ. ಸೇನೆಯ 15 ಕಾರ್ಪ್ಸ್​​ನ ಜನರಲ್​…

3 years ago

ಜಮ್ಮು ಕಾಶ್ಮೀರ : ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭ

ಜಮ್ಮು ಕಾಶ್ಮೀರ : ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ…

3 years ago

ಸೇನಾ ಹೆಲಿಕಾಪ್ಟರ್ ಅಪಘಾತ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಉಧಂಪುರ್ :  ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಶಿವ ಗರ್ ಧಾರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಮಂಜು ಮುಸುಕಿದ ವಾತಾವರಣದಿಂದ ಹೆಲಿಕಾಪ್ಟರ್ ಅಪಘಾತವಾಗಿದೆ ಎನ್ನಲಾಗಿದೆ. ಪೊಲೀಸರಿಗೆ…

3 years ago

ಜಮ್ಮು- ಕಾಶ್ಮೀರ ಮನೆಯೊಂದರಲ್ಲಿ ನಿಗೂಢ ಸ್ಫೋಟ, ಯುವತಿ ಮೃತ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ನಿಗೂಢ ಸ್ಫೋಟವಾಗಿದ್ದು, ಯುವತಿ ಮೃತಪಟ್ಟಿದ್ದಾಳೆ. ಸ್ಫೋಟದಿಂದ ಆರು ಮಂದಿ ಗಾಯಗೊಂಡಿದ್ದಾರೆ. ಮನೆಯಲ್ಲಿ ಶೆಲ್‌ಗಳು ಹಾಗೂ ಗ್ರೇನೇಡ್ ಸ್ಕ್ರಾಪ್ ವಸ್ತುಗಳಿದ್ದು,…

3 years ago

ಗಿಲಾನಿ ಕುಟುಂಬದ ವಿರುದ್ಧ ದೇಶ ವಿರೋಧಿ ಘೋಷಣೆ

ಜಮ್ಮು ಕಾಶ್ಮೀರ :  ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿ ಮೃತದೇಹಕ್ಕೆ ಕುಟುಂಬಸ್ಥರು ಪಾಕಿಸ್ತಾನ ಧ್ವಜ ಹೊದಿಸಿದ್ದು, ದೇಶ ವಿರೋಧಿ ಘೋಷಣೆ ಕೂಗಿದ್ದಾರೆ. ಇದಕ್ಕೆ…

3 years ago

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಎನ್ಕೌಂಟರ್

ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. ಸೊಪೋರ್ ನ ಪೆತ್ಸೀರ್…

3 years ago