jammu kashmir

ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲಾ ಉಗ್ರರನ್ನು ಹೊಡೆದುರುಳಿಸಿದೆ

ನವದೆಹಲಿ: ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಬಹುತೇಕ ಎಲ್ಲಾ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ಭಾನುವಾರ ತಿಳಿಸಿವೆ. ಸಶಸ್ತ್ರ…

2 years ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

 ಕುಲ್ಗಾಂ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಕುಲ್ಗಾಂನ ಚಾವಲ್ಗಾಮ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಎನ್‌ಕೌಂಟರ್ ಆರಂಭವಾಗಿದೆ. ಈಗಾಗಲೇ…

2 years ago

ಇಂದು ಭಾರತೀಯ ತಾಂತ್ರಿಕ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭಾರತೀಯ ತಾಂತ್ರಿಕ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ…

3 years ago

ಜಮ್ಮು- ಕಾಶ್ಮೀರ ಭಾರೀ ಮಳೆ, ಅಧಿಕ ಮಟ್ಟದ ಹಿಮಪಾತ

ಜಮ್ಮು- ಕಾಶ್ಮೀರದಲ್ಲಿ ಶನಿವಾರ ಭಾರೀ ಮಳೆ ಸುರಿದಿದ್ದು, ಇದರ ಪರಿಣಾಮ ಅಧಿಕ ಮಟ್ಟದ ಹಿಮಪಾತವಾಗಿದೆ. ಇದರಿಂದಾಗಿ ಮೂವರು ಮೃತಪಟ್ಟಿದ್ದು, ಸೇಬು ತೋಟಗಳಿಗೂ ಅಪಾರ ಹಾನಿಯಾಗಿದೆ. ನಿನ್ನೆ ಶ್ರೀನಗರದಲ್ಲಿ…

3 years ago

ಪೂಂಚ್ ನಲ್ಲಿ ಗುಂಡಿನ ಚಕಮಕಿ: ಇಬ್ಬರು ಪೊಲೀಸ್, ಓರ್ವ ಯೋಧನಿಗೆ ಗಾಯ

ಜಮ್ಮು ಕಾಶ್ಮೀರ : ಇಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹಾಗೂ ಪೊಲೀಸ್…

3 years ago

ಜಮ್ಮು ಮತ್ತು ಕಾಶ್ಮೀರ : ‘ಕಾಲಿಜ್ ಫೆಸೆಂಟ್’ ಅನ್ನು ಕೇಂದ್ರಾಡಳಿತ ಪ್ರದೇಶದ ಪಕ್ಷಿಯೆಂದು ಘೋಷಣೆ

ಕಾಶ್ಮೀರ :  ಜಮ್ಮು ಮತ್ತು ಕಾಶ್ಮೀರ ಆಡಳಿತವು ‘ಕಾಲಿಜ್ ಫೆಸೆಂಟ್’ ಅನ್ನು ಕೇಂದ್ರಾಡಳಿತ ಪ್ರದೇಶ (ಯುಟಿ) ದ ಪಕ್ಷಿಯೆಂದು ಘೋಷಿಸಿದೆ. ಅರಣ್ಯ ಮತ್ತು ಪರಿಸರ ಇಲಾಖೆ ಹೊರಡಿಸಿದ…

3 years ago

ಜಮ್ಮುವಿನಲ್ಲಿ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ 3 ಕುಟುಂಬದ ಬಂಧನ

ಜಮ್ಮುಕಾಶ್ಮೀರ :  ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಒಂದು ಕುಟುಂಬದ ಮೂವರನ್ನು ಬಂಧಿಸಲಾಗಿದೆ ಮತ್ತು ಮಂಗಳವಾರ ಜಮ್ಮು ಜಿಲ್ಲೆಯಲ್ಲಿ ₹ 1.6 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

3 years ago

ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ

ಜಮ್ಮು ಕಾಶ್ಮೀರ : ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳಾ ಸಿಆರ್ ಪಿಎಫ್ ತಂಡದಿಂದ ಮಹಿಳೆಯರ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಜಮ್ಮು…

3 years ago

ಜಮ್ಮು ಕಾಶ್ಮೀರ : ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ನಿಷೇಧಿತ ಲಷ್ಕರ್-ಎ-ತೋಯ್ಬಾ, ದಿ ರೆಸಿಸ್ಟೆನ್ಸ್ ಫ್ರಂಟ್‌ನ ಮೂವರು ಭಯೋತ್ಪಾದಕರು…

3 years ago

ಐಜಿ ಬಿಎಸ್ಎಫ್ ಜಮ್ಮು ಫ್ರಾಂಟಿಯರ್ ಆಗಿ ಅಧಿಕಾರ ವಹಿಸಿಕೊಂಡ ಡಿ ಕೆ ಬೂರಾ

ಜಮ್ಮು ಕಾಶ್ಮೀರ್: ಪಾಕಿಸ್ತಾನದ ಗಡಿಯಾಗಿರುವ ಕಾರ್ಯತಂತ್ರದ ಜಮ್ಮು ಫ್ರಾಂಟಿಯರ್‌ನ ಇನ್‌ಸ್ಪೆಕ್ಟರ್ ಜನರಲ್ (ಐಜಿ) ಬಿಎಸ್‌ಎಫ್ ಹುದ್ದೆಯ ಉಸ್ತುವಾರಿಯನ್ನು ಡಿಕೆ ಬೂರಾ ಸೋಮವಾರ ವಹಿಸಿಕೊಂಡಿದ್ದಾರೆ.ಅವರು ಎನ್ಎಸ್ ಜಮ್ವಾಲ್ ನಂತರ…

3 years ago

ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಎನ್‌ಕೌಂಟರ್‌

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಹತ್ಯೆಯಾದ ಉಗ್ರನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿಗೆ ಸೇರಿದ ಇಮ್ತಿಯಾಜ್…

3 years ago

ನಾಗರಿಕ ಹತ್ಯೆಗಳ ನಂತರ 700 ಕ್ಕೂ ಹೆಚ್ಚು ಭಯೋತ್ಪಾದಕ ‘ಬಂಧನ

ಶ್ರೀನಗರ, : ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ನಾಗರಿಕರ ಮೇಲೆ ಉಗ್ರರ ದಾಳಿಗಳು ನಡೆದ ನಂತರ 700 ಕ್ಕೂ ಹೆಚ್ಚು 'ಭಯೋತ್ಪಾದಕ ಸಹಾನುಭೂತಿ'ಗಳನ್ನು ಭದ್ರತಾ ಪಡೆಗಳು ಬಂಧಿಸಿವೆ.…

3 years ago

ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕ ಭಯೋತ್ಪಾದಕ ದಾಳಿ: ಓರ್ವ ನಾಗರೀಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ತಡರಾತ್ರಿ ಪ್ರತ್ಯೇಕ ಭಯೋತ್ಪಾದಕ ದಾಳಿ ನಡೆದಿದ್ದು, ಈ ವೇಳೆ ಒಬ್ಬ ನಾಗರಿಕ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಶ್ರೀನಗರದ ವಿವಿಧ ಸ್ಥಳಗಳಳ್ಲಿ ಅಪರಿಚಿತ…

3 years ago

ಶೋಪಿಯಾನ್‌ನಲ್ಲಿ ಬೆಳ್ಳಂಬೆಳಗ್ಗೆ ಎನ್‌ಕೌಂಟರ್: ಉಗ್ರನನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ರಖಾಮಾ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದ್ದು,…

3 years ago

370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ:  ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರು ಮತ್ತು ಶ್ರೀನಗರದ ಸಂಸತ್ ಸದಸ್ಯ ಡಾ. ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಹತ್ಯೆ ಮತ್ತು ಪರಿಸರ ಮಾಲಿನ್ಯದ ಹೆಚ್ಚಳಕ್ಕೆ…

3 years ago