News Karnataka Kannada
Saturday, May 04 2024

ಜಮ್ಮು ಕಾಶ್ಮೀರ : ಮೂವರು ಪಾಕಿಸ್ಥಾನ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

24-Sep-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ :   ಜಮ್ಮು ಕಾಶ್ಮೀರದ ಉರಿಯಲ್ಲಿ ಭಾರತೀಯ ಭದ್ರತಾ ಪಡೆಗಳು ಎನ್ ಕೌಂಟರ್ ಮೂಲಕ ಮೂವರು ಪಾಕಿಸ್ಥಾನ ಉಗ್ರರನ್ನು ಹೊಡೆದುರುಳಿಸಿದೆ. ಲೈನ್ ಆಫ್ ಕಂಟ್ರೋಲ್ ನ ರಾಂಪುರ್ ಸೆಕ್ಟರ್ ನಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದೆ. ಈ ವೇಳೆ ಎನ್ ಕೌಂಟರ್ ಆರಂಭವಾಗಿದೆ. ಸ್ಥಳದಲ್ಲಿ ಒಟ್ಟು...

Know More

ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ 6 ​​ಸರ್ಕಾರಿ ನೌಕರರ ಪೈಕಿ 2 ಪೊಲೀಸರನ್ನು ವಜಾ ಮಾಡಲಾಗಿದೆ-ಜಮ್ಮು ಮತ್ತು ಕಾಶ್ಮೀರ

22-Sep-2021 ಜಮ್ಮು-ಕಾಶ್ಮೀರ

ಶ್ರೀನಗರ: ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಭಯೋತ್ಪಾದಕ ಗುಂಪುಗಳ ತಳಮಟ್ಟದ ಕೆಲಸಗಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ತನ್ನ ಆರು ಉದ್ಯೋಗಿಗಳನ್ನು ಬುಧವಾರ ವಜಾ ಮಾಡಿದೆ. ವಜಾಗೊಳಿಸಿದವರಲ್ಲಿ ಇಬ್ಬರು...

Know More

ಇಂಟರ್ನೆಟ್ ಮೊಬೈಲ್ ಸೇವೆಗಳನ್ನು ಸ್ಥಗಿತ ಗೊಳಿಸಿದ ಜಮ್ಮು-ಕಾಶ್ಮೀರ

21-Sep-2021 ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ :ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಒಳನುಸುಳುವಿಕೆ ಯತ್ನ ನಡೆಸಿದ ನಂತರ ಇಂಟರ್ನೆಟ್ ಮತ್ತು ಮೊಬೈಲ್ ಫೋನ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಉರಿ...

Know More

14 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಿ ವೈಷ್ಣೋದೇವಿ ದರ್ಶನ ಪಡೆದ ರಾಹುಲ್ ಗಾಂಧಿ

10-Sep-2021 ಜಮ್ಮು-ಕಾಶ್ಮೀರ

ಜಮ್ಮು-ಕಾಶ್ಮೀರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎರಡು ದಿನಗಳ ಜಮ್ಮು ಪ್ರವಾಸದಲ್ಲಿ, ಖ್ಯಾತ ಯಾತ್ರಾ ತಾಣ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ್ದು, ಸುಮಾರು 14 ಕಿ.ಮೀ. ದೂರವನ್ನು ಕಾಲ್ನಡಿಗೆಯಲ್ಲೇ ಸಾಗಿ ವೈಷ್ಣೋದೇವಿ...

Know More

ತಾಲಿಬಾನ್ ಆಡಳಿತ ಉತ್ತಮ ರೀತಿಯಲ್ಲಿ‌ ನಡೆಯುತ್ತಿದೆ-ಫಾರೂಕ್ ಅಬ್ದುಲ್ಲಾ

08-Sep-2021 ಜಮ್ಮು-ಕಾಶ್ಮೀರ

ಶ್ರೀನಗರ: ತಾಲಿಬಾನ್ ಸರ್ಕಾರವು ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಿದ್ದಾರೆ. ಈ ಗುಂಪು ಅಫ್ಘಾನಿಸ್ತಾನದಲ್ಲಿ ಉತ್ತಮ ಆಡಳಿತವನ್ನು ನೀಡುತ್ತದೆ ಮತ್ತು ಮಾನವ ಹಕ್ಕುಗಳನ್ನು ಗೌರವಿಸುತ್ತದೆ ಎಂದು ಆಶಿಸುತ್ತೇನೆ ಎಂದು. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ...

Know More

ಜಮ್ಮು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ನಿಧನ

02-Sep-2021 ಜಮ್ಮು-ಕಾಶ್ಮೀರ

ಶ್ರೀನಗರ: ಹುರಿಯತ್ ಮುಖಂಡ ಸೈಯದ್ ಅಲಿ ಶಾ ಗಿಲಾನಿ ನಿಧನರಾಗಿದ್ದಾರೆ. ಗಿಲಾನಿ ಜಮ್ಮು ಕಾಶ್ಮೀರದಲ್ಲಿ ಭಾರತದ ಪ್ರತ್ಯೇಕತಾ ಹೋರಾಟ ನಡೆಸುತ್ತಿದ್ದರು. ತೆಹ್ರಿಕ್-ಎ-ಹುರಿಯತ್ ಎಂಬ ಕಟ್ಟರ್ ಪ್ರತ್ಯೇಕತಾವಾದಿ ಸಂಘಟನೆಯ ಸಂಸ್ಥಾಪಕ ಸಯದ್ ಅಲಿ ಶಾ ಗಿಲಾನಿ...

Know More

ಜಮ್ಮು ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ

23-Aug-2021 ಜಮ್ಮು-ಕಾಶ್ಮೀರ

ಶ್ರೀನಗರ: ಅಲೂಚಿ ಬಾಗ್ ಪ್ರದೇಶದಲ್ಲಿ ಟಾಪ್ ಕಮಾಂಡರ್ ಸೇರಿದಂತೆ ಇಬ್ಬರ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ಸಾಯಿಸಿದ್ದಾರೆ. ಹತ್ಯೆಗೀಡಾದವರನ್ನು ಲಷ್ಕರ್ ಎ ತಯಬಾದ ದಿ ರೆಸಿಸ್ಟನ್ಸ್ ಫ್ರಂಟ್ ಉಗ್ರ ಕಮಾಂಡರ್ ಅಬ್ಬಾಸ್ ಶೇಖ್ ಮತ್ತು ಆತನ...

Know More

ಕಾಶ್ಮೀರದಲ್ಲಿ ಅನುಮಾನಾಸ್ಪದ ವಸ್ತುವಿನ ಹಾರಾಟ ; ಗುಂಡಿನ ಧಾಳಿ

23-Aug-2021 ವಿದೇಶ

ಜಮ್ಮು, ;ಅಂತಾರಾಷ್ಟ್ರೀಯ ಗಡಿ ಭಾಗದ ಬಾನಂಗಳದಲ್ಲಿ ಮತ್ತೆ ಅನುಮಾನಾಸ್ಪದ ವಸ್ತುವಿನ ಹಾರಾಟ ಕಂಡು ಬಂದಿದೆ. ಕಣಿವೆ ರಾಜ್ಯದ ಅರ್ನಿಯಾ ಸೆಕ್ಟರ್ ಸಮೀಪದ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಯಾವುದೋ ವಸ್ತು ಹಾರಾಡುತ್ತಿರುವುದನ್ನು ಕಂಡ ಭದ್ರತಾ ಪಡೆಗಳು...

Know More

ಭಾರತ-ಪಾಕಿಸ್ತಾನ ಗಡಿಯಲ್ಲಿ ಗುಂಡು ಹಾರಿಸಿ ನೆಲಕ್ಕುರುಳಿಸಿದ ಬಿಎಸ್ ಎಫ್ ಯೋಧರು

23-Aug-2021 ಜಮ್ಮು-ಕಾಶ್ಮೀರ

 ಜಮ್ಮು-ಕಾಶ್ಮೀರ: ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಬಿಎಸ್ ಎಫ್ ಯೋಧರು ಅದನ್ನು ಗುಂಡು ಹಾರಿಸಿ ನೆಲಕ್ಕುರುಳಿಸಿದ್ದಾರೆ. ಜಮ್ಮು ಜಿಲ್ಲೆಯ ಅರ್ನಿಯಾ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಸೋಮವಾರ...

Know More

ಸೇನಾಪಡೆ ಎನ್‌ಕೌಂಟರ್‌ಗೆ ಮೂರು ಉಗ್ರರು ಬಲಿ

21-Aug-2021 ದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್‌ಕೌಂಟರ್‌ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ನಾಗಬೀರನ್ ತ್ರಾಲ್’ನ ಅರಣ್ಯ ಪ್ರದೇಶದಲ್ಲಿ...

Know More

ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿ

20-Aug-2021 ದೇಶ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಲ್ಲಿಯವರೆಗೆ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ....

Know More

ಜಮ್ಮು– ಕಾಶ್ಮೀರದಲ್ಲಿ ದೇವಸ್ಥಾನ, ಮಸೀದಿಗೆ ರಾಹುಲ್‌ ಭೇಟಿ

10-Aug-2021 ಜಮ್ಮು-ಕಾಶ್ಮೀರ

ಶ್ರೀನಗರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನ ಮತ್ತು ಇಲ್ಲಿನ ಹಜರತ್‌ಬಲ್ ಮಸೀದಿಗೆ ತೆರಳಿದರು. ಎರಡು ದಿನದ ಪ್ರವಾಸಕ್ಕಾಗಿ ರಾಹುಲ್‌ ಗಾಂಧಿ...

Know More

ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ಲಷ್ಕರ್‌–ಇ–ತಯಬಾ ಉಗ್ರರು

09-Aug-2021 ಜಮ್ಮು-ಕಾಶ್ಮೀರ

ಶ್ರೀನಗರ: ಲಷ್ಕರ್‌–ಇ–ತಯಬಾ ಉಗ್ರರು ಬಿಜೆಪಿ ಮುಖಂಡ ಮತ್ತು ಅವರ ಪತ್ನಿಯನ್ನು ಗುಂಡಿಕ್ಕಿ ಕೊಂದ ಘಟನೆ ಅನಂತ್‌ನಾಗ್‌ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಗುಲಾಮ್‌ ರಸೂಲ್‌ ದಾರ್‌ ಮತ್ತು ಅವರ ಪತ್ನಿ ಜವ್ಹಾರಾ ಬೇಗಂ ಇಬ್ಬರೂ ಬಿಜೆಪಿ...

Know More

ಕಣಿವೆ ರಾಜ್ಯದಲ್ಲಿ ಹಾರಾಡಿದ ರಾಷ್ಟçಧ್ವಜ

06-Aug-2021 ಜಮ್ಮು-ಕಾಶ್ಮೀರ

ಶ್ರೀನಗರ : ಜಮ್ಮು – ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5ಕ್ಕೆ ಎರಡು ವರ್ಷ ಪೂರ್ಣಗೊಂಡ ಬೆನ್ನಲ್ಲೇ, ಬಿಜೆಪಿ ಕಾರ್ಯಕರ್ತರು ಜಮ್ಮು -ಕಾಶ್ಮೀರದಾದ್ಯ0ತ ರಾಷ್ಟçಧ್ವಜ ಹಾರಿಸಿ ಸಂಭ್ರಮ ವ್ಯಕ್ತಪಡಿಸಿದರು. ...

Know More

ಬಂಡಿಪೋರಾ: ಸೇನಾ ಪಡೆಯ ಎನ್‌ಕೌಂಟರ್‌ನಲ್ಲಿ ಉಗ್ರ ಬಲಿ

03-Aug-2021 ದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನೊಬ್ಬ ಬಲಿಯಾಗಿದ್ದಾನೆ. ‌‘ಬಂಡಿಪೋರಾದ ಚಾಂದಜಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು