News Karnataka Kannada
Saturday, May 18 2024

ಜಮ್ಮು– ಕಾಶ್ಮೀರದಲ್ಲಿ ದೇವಸ್ಥಾನ, ಮಸೀದಿಗೆ ರಾಹುಲ್‌ ಭೇಟಿ

10-Aug-2021 ದೇಶ

ಶ್ರೀನಗರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನ ಮತ್ತು ಇಲ್ಲಿನ ಹಜರತ್‌ಬಲ್ ಮಸೀದಿಗೆ ತೆರಳಿದರು. ಎರಡು ದಿನದ ಪ್ರವಾಸಕ್ಕಾಗಿ ರಾಹುಲ್‌ ಗಾಂಧಿ ಅವರು ಜಮ್ಮು–ಕಾಶ್ಮೀರಕ್ಕೆ ಸೋಮವಾರ ತೆರಳಿದ್ದಾರೆ. ಕೇಂದ್ರ ಕಾಶ್ಮೀರದ ಚಿನಾರಸ್‌ನಲ್ಲಿರುವ ದೇವಸ್ಥಾನಕ್ಕೆ ಮಂಗಳವಾರ ಬೆಳಿಗ್ಗೆ ಅವರು ಭೇಟಿ ನೀಡಿದರು. ರಾಹುಲ್‌ ಗಾಂಧಿ...

Know More

ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ಲಷ್ಕರ್‌–ಇ–ತಯಬಾ ಉಗ್ರರು

09-Aug-2021 ದೇಶ

ಶ್ರೀನಗರ: ಲಷ್ಕರ್‌–ಇ–ತಯಬಾ ಉಗ್ರರು ಬಿಜೆಪಿ ಮುಖಂಡ ಮತ್ತು ಅವರ ಪತ್ನಿಯನ್ನು ಗುಂಡಿಕ್ಕಿ ಕೊಂದ ಘಟನೆ ಅನಂತ್‌ನಾಗ್‌ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಗುಲಾಮ್‌ ರಸೂಲ್‌ ದಾರ್‌ ಮತ್ತು ಅವರ ಪತ್ನಿ ಜವ್ಹಾರಾ ಬೇಗಂ ಇಬ್ಬರೂ ಬಿಜೆಪಿ...

Know More

ಕಣಿವೆ ರಾಜ್ಯದಲ್ಲಿ ಹಾರಾಡಿದ ರಾಷ್ಟçಧ್ವಜ

06-Aug-2021 ದೇಶ

ಶ್ರೀನಗರ : ಜಮ್ಮು – ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5ಕ್ಕೆ ಎರಡು ವರ್ಷ ಪೂರ್ಣಗೊಂಡ ಬೆನ್ನಲ್ಲೇ, ಬಿಜೆಪಿ ಕಾರ್ಯಕರ್ತರು ಜಮ್ಮು -ಕಾಶ್ಮೀರದಾದ್ಯ0ತ ರಾಷ್ಟçಧ್ವಜ ಹಾರಿಸಿ ಸಂಭ್ರಮ ವ್ಯಕ್ತಪಡಿಸಿದರು. ...

Know More

ಬಂಡಿಪೋರಾ: ಸೇನಾ ಪಡೆಯ ಎನ್‌ಕೌಂಟರ್‌ನಲ್ಲಿ ಉಗ್ರ ಬಲಿ

03-Aug-2021 ದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನೊಬ್ಬ ಬಲಿಯಾಗಿದ್ದಾನೆ. ‌‘ಬಂಡಿಪೋರಾದ ಚಾಂದಜಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು....

Know More

ಬಂಡಿಪೋರಾದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರರನ್ನು ಸದೆಬಡಿದ ಭದ್ರತಾ ಪಡೆ

24-Jul-2021 ಜಮ್ಮು-ಕಾಶ್ಮೀರ

ಬಂಡಿಪೋರಾ: ಭಾರತದ ಸೇನಾ ಪಡೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್‌ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ...

Know More

ಈ ವರ್ಷ 96 ಉಗ್ರರ ಹತ್ಯೆ ಮಾಡಿದ ಭದ್ರತಾ ಪಡೆಗಳು

23-Jul-2021 ದೇಶ

  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ತಿಂಗಳಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಈ ವರ್ಷದ ಜೂನ್ 1 ರಿಂದ ಇಲ್ಲಿಯವರೆಗೆ ಒಟ್ಟು 51 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಗತ್ಯತೆಯ ಆಧಾರದ...

Know More

ಜಮ್ಮು–ಕಾಶ್ಮೀರದಲ್ಲಿ ಇಬ್ಬರು ಉಗ್ರರರ ಹತ್ಯೆ

16-Jul-2021 ಜಮ್ಮು-ಕಾಶ್ಮೀರ

ಶ್ರೀನಗರ(ಜಮ್ಮು–ಕಾಶ್ಮೀರ): ಇಲ್ಲಿನ ಡಾನ್ಮರ್ ಬಳಿ ಇಬ್ಬರು ಅಪರಿಚಿತ ಉಗ್ರರನ್ನು ಸದೆಬಡಿಯಲಾಗಿದೆ ಎಂದು ಕಾಶ್ಮೀರ ಝೋನ್ ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆ ಇಬ್ಬರು ಉಗ್ರರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಇನ್ನೂ ಕಾರ್ಯಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು