ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ...
Know Moreಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ...
Know Moreಲೋಕಸಭಾ ಚುನಾವಣೆಯ ಮತದಾನದ ವೇಳೆ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ನವರು ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಓರ್ವ ಜೆಡಿಎಸ್ ಕಾರ್ಯಕರ್ತನ ಬೆರಳು ಕಟ್ ಆಗಿದ್ದು, ತಲೆಗೆ ಗಂಭೀರವಾದ ಗಾಯವಾಗಿದೆ....
Know Moreಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದುಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ. ಅವರ ಜಾಹೀರಾತಿನಲ್ಲಿ ಏನು ಚೊಂಬು ಕೊಟ್ಟಿದ್ದಾರೆ, ಅದರಲ್ಲಿ ಪೂರ್ತಿ ರಕ್ತ ತುಂಬಿದೆ. ಹಿಂದುಗಳ ರಕ್ತ ತುಂಬಿ ಚೆಲ್ಲುತ್ತಿರೋದು ಅವರ ಚೊಂಬಿನ ಪ್ರತೀಕ ಎಂದು...
Know Moreಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಮೂಲಕ ಮಾಜಿ ಸಿಎಂ...
Know More2024ರ ಏಪ್ರಿಲ್ 19ರ ಬುಧವಾರದಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಚನ್ನರಾಯಪಟ್ಟಣಕ್ಕೆ ಆಗಮಿಸುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು...
Know Moreಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹೆಚ್.ಡಿ ಕುಮಾರಸ್ವಾಮಿರವರ ಪರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಕುಮಾರಣ್ಣನ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ...
Know Moreದೇಶಾದ್ಯಂತ ಬದಲಾವಣೆಯ ಅಲೆ ಆವರಿಸಿದ್ದು ಅನೇಕ ಯುವಕರು ಕಾಂಗ್ರೆಸ್ ಪಕ್ಷದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ. ಇದು ರಾಜ್ಯದಲ್ಲೂ ಕಂಡು ಬಂದಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಬೇಸತ್ತ ಯುವಕರು ಇನ್ನು ಭವಿಷ್ಯವಿದ್ದರೆ ಅದು ಕಾಂಗ್ರೆಸ್...
Know Moreಪತ್ರಿಕೆಗಳಲ್ಲಿ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳ ಜಾಹಿರಾತಿಗೆ ಹಣ ಪೋಲು ಮಾಡುವ ರಾಜ್ಯ ಸರ್ಕಾರದ ಯೋಜನೆಗಳು ಶಾಶ್ವತವಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...
Know Moreಚುನಾವಣೆಗಳು ಸಮಿಪಿಸುತ್ತಿದ್ದಂತೆ ರಾಜಕೀಯ ವಿದ್ಯಮಾನಗಳು ಗದಿಗೇದರುವುದು ಸಹಜದ ಸಂಗತಿಯಾದರೂ,ಕಲಬುರಗಿ ಲೋಕ ಕದನದಲ್ಲಿ ಕಳೆದೆರೆಡು ಚುನಾವಣೆಗಳು ಮಹತ್ತರ ಬದಲಾವಣೆಗಳನ್ನು ಕಂಡಿವೆ.ಅದರಲ್ಲಿ ಮುಖ್ಯವಾಗಿ ಕಲಬುರಗಿ ಜಿಲ್ಲೆ ಖರ್ಗೆ ಕೋಟೆ ಎಂದೆ ರಾಜಕೀಯವಾಗಿ ಬಿಂಬಿತವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ...
Know Moreಲೋಕಸಭಾ ಚುನಾವಣೆಯ ಕಣ ರಾಜ್ಯದಲ್ಲಿ ರಂಗೇರುತ್ತಿದೆ. ಕಾಂಗ್ರೆಸ್ ಗುರುವಾರ ರಾತ್ರಿ ಮಿಡ್ ನೈಟ್ ಆಪರೇಷನ್ ಮೂಲಕ ಜೆಡಿಎಸ್ಗೆ ಬಿಗ್ ಶಾಕ್ ...
Know Moreತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ ತುಂಬ ದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ. ಮಲ್ಲೇಶ್ ಅಲ್ಪಸಂಖ್ಯಾತರ ಮುಖಂಡ ಮುಸ್ತಾಫ ಇತ್ತಿಚೆಗೆ...
Know Moreರಾಜ್ಯದಲ್ಲಿ ಬಿಜೆಪಿ ಮತ್ತು ಜಾತ್ಯಾತೀತ ಜನತಾ ದಳ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿರುವ ಸಂದರ್ಭದಲ್ಲಿ ಎರಡು ಪಕ್ಷದ ಮೈತ್ರಿ ಸಭೆ ಮಡಿಕೇರಿಯಲ್ಲಿ...
Know Moreಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಹಾಲು- ಜೇನು ಇದ್ದಂತೆ. ಈ ಹಿಂದೆ ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಹಾಲು- ಹುಳಿಯಂತಿತ್ತು. ಕಾಂಗ್ರೆಸ್ ಗೆದ್ದ ಬಳಿಕ ಕಾಂಗ್ರೆಸ್ ಹುಳಿ ಹಿಂಡಿ ಹಾಲು ಕೆಟ್ಟು ಹೋಯಿತು ಎಂದು...
Know Moreಜೆಡಿಎಸ್, ಬಿಜೆಪಿ ಒಂದಾಗಿರುವುದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇರಿದ್ದ ಜನರನ್ನು ನೋಡಿ ಬೇರೆ ಪಕ್ಷದವರು ಆಶ್ಚರ್ಯ ಪಡುವಂತಾಗಿದೆ. ಆ ರೀತಿಯ ಜನ ಬೆಂಬಲ...
Know MoreGet latest news karnataka updates on your email.