ಚೆನ್ನೈ: ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನೀಡಿರುವ ಉದ್ಯೋಗ ಜಾಹೀರಾತಿನಲ್ಲಿ ‘ಹಿಂದೂಗಳಿಗೆ ಮಾತ್ರ’ ಎಂದು ಉಲ್ಲೇಖಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಇಲಾಖೆಯು ಕೊಳತ್ತೂರಿನಲ್ಲಿ ‘ಕಪಾಲೀಶ್ವರ್ ಆರ್ಟ್ ಆಯಂಡ್ ಸೈನ್ಸ್’ ಕಾಲೇಜು ಆರಂಭಿಸುತ್ತಿದ್ದು, ಅದರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಗೆ ವಿವಿಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಅಕ್ಟೋಬರ್ 13ರಂದು ಜಾಹೀರಾತು ಪ್ರಕಟವಾಗಿದ್ದು, ಅದರಲ್ಲಿ ‘ಹಿಂದೂಗಳಿಗೆ...
Know MoreGet latest news karnataka updates on your email.