job

ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಉದ್ಯೋಗವಕಾಶ

ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಉದ್ಯೋಗವಕಾಶ ಇದೆ.

5 months ago

ಉದ್ಯೋಗವಕಾಶ : ಎಸ್‌ ಬಿಐಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿವಿಧ ಶಾಖೆಗಳಲ್ಲಿ ಕ್ಲರಿಕಲ್ ಕೇಡರ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್‌ 7ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

5 months ago

ಏಮ್ಸ್‌ನಲ್ಲಿ ಉದ್ಯೋಗವಕಾಶ : ಆಸ್ತಕರು ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿ

ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿ.1ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

5 months ago

ಉದ್ಯೋಗಾವಕಾಶ: ಎಸ್‌ ಬಿಐನಲ್ಲಿ ಖಾಲಿಯಿರುವ 5447 ಹುದ್ದೆಗಳಿಗೆ ಅರ್ಜಿಆಹ್ವಾನ

ಸರ್ಕಲ್ ಆಧಾರಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

6 months ago

NIT Karnataka Recruitment 2023: ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಇದೊಂದು ಒಳ್ಳೆಯ ಅವಕಾಶ.

6 months ago

ಟೆಕ್ನಿಕಲ್​ ಅಸಿಸ್ಟೆಂಟ್​ ಹುದ್ದೆ: ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಿ

ತಾಂತ್ರಿಕ ಸಹಾಯಕ ಆಗಿ ನೀವು ಕೆಲಸ ಮಾಡಲು ಒಪ್ಪಿಗೆ ಇದ್ದರೆ,ಈ ಹುದ್ದೆಗೆ ಅಪ್ಲೈ ಮಾಡಿ.

6 months ago

ನಿಮ್ಹಾನ್ಸ್‌ನಲ್ಲಿ ನರ್ಸಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಅಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ರೋಗಿಗಳ ಆರೈಕೆ ಮತ್ತು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ಶೈಕ್ಷಣಿಕ ಅನ್ವೇಷಣೆಗಾಗಿ ಬಹುಶಿಸ್ತೀಯ…

6 months ago

ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ: 70 ಕಂಪನಿಗಳು ಭಾಗಿ

ಮಂಗಳೂರು: ಆಗಸ್ಟ್ 22, 2023 ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಪ್ಲೇಸ್ಮೆಂಟ್ ಸೆಲ್,ಆಂತರಿಕ ಗುಣಮಟ್ಟ ಖಾತರಿ ಕೋಶ, ಶಿಕ್ಷಕ ರಕ್ಷಕ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಹಯೋಗದಲ್ಲಿ…

9 months ago

ರೈಲ್ವೆ ಇಲಾಖೆಯಲ್ಲಿ 2.74 ಲಕ್ಷ ಹುದ್ದೆ ಖಾಲಿ: ರೈಲ್ವೆ ಸಚಿವಾಲಯ ಮಾಹಿತಿ

ನವದೆಹಲಿ: 'ರೈಲ್ವೆ ಇಲಾಖೆಯಲ್ಲಿ 2,74,580 ಹುದ್ದೆಗಳು ಖಾಲಿಯಿದ್ದು, ಅವುಗಳಲ್ಲಿ ಸುರಕ್ಷತಾ ವಿಭಾಗಕ್ಕೆ ಸಂಬಂಧಿಸಿದಂತೆ 1,77,924 ಉದ್ಯೋಗಗಳು ಖಾಲಿ ಇವೆ' ಎಂದು ಆರ್‌ಟಿಐ ಅರ್ಜಿಯೊಂದಕ್ಕೆ ನೀಡಿದ ಪ್ರತ್ಯುತ್ತರದಲ್ಲಿ ರೈಲ್ವೆ…

11 months ago

ಉದ್ಯೋಗ: 261 ಪೋಸ್ಟ್‌ಗಳಿಗೆ ನೋಂದಣಿ ಪ್ರಾರಂಭ

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC Recruitment 2023), UPSC ಜೂನಿಯರ್ ಟ್ರಾನ್ಸ್ಲೇಶನ್ ಆಫೀಸರ್ ಮತ್ತು ಇತರ ಖಾಲಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಅಧಿಸೂಚನೆಯನ್ನು ಬಿಡುಗಡೆ…

11 months ago

14 ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

14 ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಜೂನ್ 2023 ರ NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಮೂಲಕ ಬೋಧಕೇತರ…

11 months ago

ಕಾಂಗ್ರೆಸ್‌ ಗ್ಯಾರಂಟಿಗೆ ಷರತ್ತುಗಳು ಅನ್ವಯ: ವರಸೆ ಬದಲಿಸಿದ ಕೈನಾಯಕರು

ಅಧಿಕಾರಕ್ಕೆ ಬರುವ ಮುನ್ನ ಕರ್ನಾಟಕದ ಜನತೆಗೆ ಗ್ಯಾರಂಟಿ ಕಾರ್ಡ್ ನಲ್ಲಿ ಹಲವು ಭರವಸೆ ನೀಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿದ್ದಂತೆ ತನ್ನ ವರಸೆಯನ್ನು ಬದಲಿಸುವ ಮುನ್ಸೂಚನೆ ನೀಡಿದೆ ಎನ್ನಲಾಗಿದೆ.

12 months ago

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನ

ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಜು.15ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ.

2 years ago

ಮಗನ ಅಕಾಲಿಕ ಮರಣದ ನಂತರ, ಸೊಸೆಗೆ ಮದುವೆ ಮಾಡಿಸಿದ ಅತ್ತೆ

ಮಗ ಅಕಾಲಿಕವಾಗಿ ಸಾವನ್ನಪ್ಪುತ್ತಿದ್ದಂತೆ, ಈ ಮಹಾತಾಯಿ ಸೊಸೆಯನ್ನೇ ಮಗಳೆಂದು ಭಾವಿಸಿ ನೋಡಿಕೊಂಡಿದ್ದಾರೆ. ಅಲ್ಲದೇ, ಸೊಸೆಗೆ ಉನ್ನತ ವ್ಯಾಸಂಗ ಕೊಡಿಸಿ, ಶಿಕ್ಷಕಿಯಾಗುವಂತೆ ಮಾಡಿದ್ದಾರೆ. ಕೊನೆಗೆ ತಾವೇ ಮುಂದೆ ನಿಂತು ಮದುವೆ…

2 years ago

ಕೆ.ಎಸ್.ಆರ್.ಟಿ.ಸಿ ಹುದ್ದೆ ಹೆಸರಲ್ಲಿ ನಕಲಿ ನೇಮಕಾತಿ ಆದೇಶ; ಐವರು ವಂಚಕರು ಅರೆಸ್ಟ್

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಹುದ್ದೆ ಹೆಸರಲ್ಲಿ ನೂರಾರು ಜನರಿಗೆ ನಕಲಿ ಆದೇಶ ಪತ್ರಗಳನ್ನು ನೀಡಿ ವಂಚಿಸುತ್ತಿದ್ದ ಜಾಲವನ್ನು ಭೇದಿಸಿರುವ ಚಿತ್ರದುರ್ಗ ಪೊಲೀಸರ ತಂಡ ಐವರು ಖದೀಮರನ್ನು ಬಂಧಿಸಿದೆ.‌   ಮೊಹಮ್ಮದ್…

3 years ago