News Karnataka Kannada
Friday, May 10 2024

ಖರ್ಗೆ ಅವರು ಪ್ರಧಾನಮಂತ್ರಿಯಾಗುವ ಯೋಗ ಬಂದಿದೆ : ಎಮ್.ಬಿ.ಪಾಟೀಲ

05-May-2024 ಕಲಬುರಗಿ

ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಏರಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಬಸವಾದಿ ಶರಣರು ಬಯಸಿದರೆ ಪ್ರಧಾನಿಯಾಗಲಿದ್ದಾರೆ. ಅದರಿಂದ ಈ ಹೈದರಾಬಾದ್ ಕರ್ನಾಟಕ ಭಾಗ, ನಮ್ಮ ರಾಜ್ಯ, ರಾಷ್ಟ್ರ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಸಚಿವ ಎಂ ಬಿ ಪಾಟೀಲ್ ಭವಿಷ್ಯ ನುಡಿದರು.ಅವರು ಕಲಬುರ್ಗಿಯಲ್ಲಿ ನಡೆದ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು...

Know More

ರಮೇಶ ಜಿಗಜಿಣಗಿ ಪರ ಮತಪ್ರಚಾರ, ಮಹಾಸಂಪರ್ಕ ಅಭಿಯಾನ

03-May-2024 ಕಲಬುರಗಿ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ವಾರ್ಡ್ ಸಂಖ್ಯೆ 29 ಹಾಗೂ 30 ರಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನ ನಡೆಸಿ ಮನೆಮನೆಗೆ ಭೇಟಿ ನೀಡಿ...

Know More

ಪ್ರಜ್ವಲ್ ರಾತ್ರೋರಾತ್ರಿ ದೇಶ ಬಿಟ್ಟು ಹೋಗಲು ಕೇಂದ್ರ ಸರ್ಕಾರವೇ ಕಾರಣ: ಸಚಿವ ಜಿ.ಪರಮೇಶ್ವರ್

02-May-2024 ಕಲಬುರಗಿ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಕೊಟ್ಟಿದ್ದರಿಂದಾಗಿ ರಾತ್ರೋರಾತ್ರಿ ದೇಶ ಬಿಟ್ಟು ಹೋಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್...

Know More

ಜಾತಿ ನಿಂದನೆ ಕೇಸ್ ಹೆದರಿದ ಯುವಕ ಆತ್ಮಹತ್ಯೆಗೆ ಶರಣು

02-May-2024 ಕಲಬುರಗಿ

ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ...

Know More

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

29-Apr-2024 ಕಲಬುರಗಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಯ ಪರ ಮತಯಾಚಿಸಿದ್ದ‌ ಮೋದಿ ಹಾಗೂ ಅಮಿತ್...

Know More

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

29-Apr-2024 ಕಲಬುರಗಿ

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು ತಾಲ್ಲೂಕಿನ ಸುಂಬಡ ಗ್ರಾಮದಲ್ಲಿ ಭಾನುವಾರ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತಯಾಚನೆ...

Know More

ಜಗತ್ತಿನ ಏಕೈಕ ಸುಳ್ಳು ಪ್ರಧಾನಿ ನರೇಂದ್ರ ಮೋದಿ -ಸಿ.ಎಮ್.ಸಿದ್ದರಾಮಯ್ಯ

27-Apr-2024 ಕಲಬುರಗಿ

ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. 19 ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ ಮತ ಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ...

Know More

ಕಲಬುರಗಿಯಲ್ಲಿ ಗುಡುಗು, ಸಿಡುಲು ಸಹಿತ ಆಲಿಕಲ್ಲು ಮಳೆ

20-Apr-2024 ಕಲಬುರಗಿ

ಬಿಸಿಲ ಬೇಗೆಯಿಂದ ಬಸವಳಿದಿದ್ದ ಕರುನಾಡಲ್ಲಿ ಕಳೆದು ದಿನಗಳಿಂದ ವರುಣದೇವ ಕೃಪೆ...

Know More

ರಾಮನವಮಿ ಮೆರವಣಿಗೆಯಲ್ಲಿ ಪಿಎಸ್​ಐ ಕಿಂಗ್ ಪಿನ್ ದಿವ್ಯ ಜೊತೆ ಬಿಜೆಪಿಯ ಉಮೇಶ ಜಾಧವ್

18-Apr-2024 ಕಲಬುರಗಿ

ನಿನ್ನೆ ಪಿಎಸ್​ಐ ಕಿಂಗ್ ಪಿನ್​​ ಆರ್​ಡಿ ಪಾಟೀಲ್ ನಿವಾಸಕ್ಕೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್  ಭೇಟಿ ನೀಡಿ ಊಟೋಪಚಾರ ಮಾಡಿದ್ದರು. ಆದರೆ ಇಂದು ಮತ್ತೋರ್ವ ಆರೋಪಿ ಜೊತೆ ಉಮೇಶ ಜಾದವ್ ಅವರ ಫೋಟೋ...

Know More

ರಿಲ್ಸ್ ನಲ್ಲಿ ಶೋಕಿ ಮಾಡುವ ಯುವಕರಿಗೆ ಕಲಬುರಗಿ ಪೊಲೀಸರಿಂದ ಶಾಕ್

17-Apr-2024 ಕಲಬುರಗಿ

ಸಿಕ್ಕ ಸಿಕ್ಕ ಮಾರಕಾಸ್ತ್ರ ಹಿಡಿದು ರೀಲ್‌ಗಳ ಮೂಲಕ ಹವಾ ಸೃಷ್ಟಿಸಲು ಯತ್ನಿಸುವ ಯುವಕರಿಗೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಲಬುರಗಿ ಖಾಕಿ ಶಾಕ್...

Know More

ಬರಗಾಲವೂ ಲೆಕ್ಕಿಸದೆ ಕಿಸಾನ್ ಸಮ್ಮಾನ್ ನಿಧಿಗೆ ಬ್ರೇಕ್

13-Apr-2024 ಕಲಬುರಗಿ

ಕರ್ನಾಟಕದಲ್ಲಿ ಬರಗಾಲವಿದ್ದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ನಾಲ್ಕು ಸಾವಿರ ರೂ ಪ್ರೋತ್ಸಾಹ ಧನ ನಿಲ್ಲಿಸಿದ್ದೇಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...

Know More

ಅಕ್ರಮ ಮರುಳು ಮಾಫಿಯಾಕ್ಕೆ ಬರಿದಾದ ಭೀಮೆಯ ಒಡಲು

09-Apr-2024 ಕಲಬುರಗಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಬಳಲುತ್ತಿರುವ ಭೀಮಾತೀರದ ಜನರಿಗೆ ಕುಡಿಯಲು ಹನಿ ನೀರಿರದೇ ಪರದಾಡುತ್ತಿದ್ದಾರೆ. ರೈತ ಮುಖಂಡರ ಸತತ ಹೋರಾಟದ ಪ್ರತಿಫಲವಾಗಿ ಭೀಮಾನದಿಗೆ ಒಂದು ಟಿಎಮಸಿ ನೀರು ಬಂದು ಸೊನ್ನ ಡ್ಯಾಮನಲ್ಲಿ...

Know More

ಕೂಲಿ ಕೆಲಸಕ್ಕೆ ತೆರಳಿದ್ದ ಇಬ್ಬರು ಮಹಿಳೆಯರ ಬರ್ಬರ ಹತ್ಯೆ

07-Apr-2024 ಕಲಬುರಗಿ

ಜಿಲ್ಲೆಯಲ್ಲಿ ಕೂಲಿ ಕೆಲಸಕ್ಕೆಂದು ತೆರಳಿದ್ದ ಇಬ್ಬರು ಮಹಿಳೆಯರನ್ನು ಹಾಡುಹಗಲೇ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಹೊರ ವಲಯದ ತಾವರಗೇರಾ ಕ್ರಾಸ್ ಬಳಿ ನಡೆದಿದೆ.ಶರಣಮ್ಮ (51) ಹಾಗೂ...

Know More

RCB ಸ್ಟಾರ್‌ ಆಟಗಾರ್ತಿ ಶ್ರೇಯಾಂಕ ಪಾಟೀಲ್​ಗೆ ತವರಿನಲ್ಲಿ ಅದ್ಧೂರಿ ಸ್ವಾಗತ

03-Apr-2024 ಕಲಬುರಗಿ

ಕರ್ನಾಟಕ ಕ್ರಶ್, ಟಗರು ಪುಟ್ಟಿ ಎಂದೆಲ್ಲಾ ಖ್ಯಾತಿ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಶ್ರೇಯಾಂಕ ಪಾಟೀಲ್‌ ಅವರಿಗೆ ತವರೂರಾದ ಕಲಬುರಗಿಯಲ್ಲಿ ಭರ್ಜರಿಯಾಗಿ ಸ್ವಾಗತ...

Know More

ರಣ ಬಿಸಿಲಿಗೆ ಕಲಬುರಗಿಯಲ್ಲಿ ಕಾರ್ಮಿಕನ ಸಾವು

01-Apr-2024 ಕಲಬುರಗಿ

ಕಲಬುರಗಿಯಲ್ಲಿ ರಣ ಬಿಸಿಲಿಗೆ ಜೀವವೇ ಬಲಿಯಾಯ್ತಾ ಅನ್ನುವ ಅನುಮಾನ ಸೃಷ್ಟಿಯಾಗಿದೆ. ಹೌದು.. ನರೇಗಾ ಕೂಲಿ ಕೆಲಸ ಮಾಡುವಾಗ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದು, ಬಿಸಿಲಿನ ತಾಪದಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಅವರ ಪತ್ನಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು