KALABURGI

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಬಿಜೆಪಿ ಪ್ರಚಾರದ ನಿಮಿತ್ತ ಅಫಜಲಪುರಕ್ಕೆ ಕರಾವಳಿ ಶಾಸಕ ಯಶ್ ಪಾಲ್ ಸುವರ್ಣ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರ ಪರವಾಗಿ ಕರಾವಳಿ ತೀರದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಅಫಜಲಪುರ ಪಟ್ಟಣದ ಕೋಲಿ ಸಮಾಜದ…

5 days ago

ಕುರುಬ ಸಮಾಜದ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಶಿವಕುಮಾರ ನಾಟೀಕಾರಗಿಲ್ಲ

ಕುರುಬ ಸಮಾಜಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿರುವ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರಗೆ ಕುರುಬ ಸಮಾಜದ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ ಎಂದು…

7 days ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

1 week ago

ಗಾಳಿ ಸಹಿತ ಮಳೆಗೆ 30 ಲಕ್ಷದ ಬಾಳೆ ಬೆಳೆ ನಾಶ

ತಾಲೂಕಿನ ಬಳೂರ್ಗಿ ಗ್ರಾಮದ ರೈತ ಮಹ್ಮದ ರಫಿ ಮಕ್ತುಂಸಾಬ್ ಅವರ ತೋಟದಲ್ಲಿನ ಸುಮಾರು 1500 ಬಾಳೆ ಗಿಡಗಳು ಸಂಪೂರ್ಣವಾಗಿ ಗಾಳಿ ಮಳೆಗೆ ಧರೆಗುರುಳಿವೆ.

3 weeks ago

ಅಂಬೇಡ್ಕರ್ ಜಯಂತಿ ಪ್ರಯುಕ್ತ ಪೌರಕಾರ್ಮಿಕರಿಂದ ರಕ್ತದಾನ ಶಿಬಿರ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಪ್ರಯುಕ್ತ ಕಲಬುರಗಿ 133 ಜನ ಪೌರಕಾರ್ಮಿಕರು  ರಕ್ತದಾನ ಮಾಡುತ್ತಿರುವುದು ಮಾನವೀಯ ಮೌಲ್ಯಗಳನ್ನು ಎತ್ತಿತೋರಿದಂತದೆ.

3 weeks ago

ಕಾಂಗ್ರೆಸ್ ಪಕ್ಷದಿಂದ ವಲಸೆ ಹೋದವರಿಗೂ ಆಹ್ವಾನ ಕೋರಿದ ಕಾಂಗ್ರೆಸ್ ನಾಯಕ ದಯಾನಂದ ದೊಡ್ಮನಿ

ಲೋಕಸಭಾ ಚುನಾವಣಾ ನಿಮಿತ್ಯ ಕಲಬುರಗಿ ಜಿಲ್ಲೆಯಲ್ಲಿ ಮಹತ್ತರ ರಾಜಕೀಯ ಬದಲಾವಣೆಗಳು ಆಗುತ್ತಿವೆ ಅದು ಸಹಜ.ಆದರೆ ಗುತ್ತೇದಾರ ಸಹೋದರರ ರಾಜಕೀಯ ನಡೆಗಳಿಂದ ಮತದಾರರು ಗೊಂದಲಕ್ಕೆ ಈಡಾಗಿದ್ದಾರೆ.

4 weeks ago

ನಕಲಿ ಪಿಸ್ತೂಲ್ ಹಿಡಿದು ರೀಲ್ಸ್ ಮಾಡಿದ ಯುವಕರ ವಿರುದ್ಧ ಎಫ್‌ಐಆರ್

ಜಿಲ್ಲೆಯ ಸೇಡಂ ಪಟ್ಟಣದ ಮೂಲದ ಇಬ್ಬರು ಯುವಕರು ಸೇರಿಕೊಂಡು ನಕಲಿ ಪಿಸ್ತೂಲ್ ಹಿಡಿದು ರೀಲ್ಸ್ ಜೊತೆಗೆ ಫೋಟೋ ಶೂಟ್​ ಮಾಡಿ ಫೆಸ್‌ಬುಕ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. 

1 month ago

ಕಲಬುರಗಿ ಚರ್ಚ್‌ನಲ್ಲಿ ಖರ್ಜೂರದ ಗರಿಗಳ ಹಬ್ಬ: ಏನಿದರ ವಿಶೇಷ ?

ಯೇಸುಕ್ರಿಸ್ತನು ಶಿಲುಬೆಗೆ ಹಾಕುವ ಮುನ್ನ ಜೆರುಸಲೇಮಿಗೆ ಪ್ರವೇಶಿಸಿದನು. ಆಗ ಜನರೆಲ್ಲರೂ ಖರ್ಜೂರದ ಗರಿಗಳನ್ನು ತೆಗೆದುಕೊಂಡು ಆತನನ್ನು ಎದುರುಗೊಳ್ಳುವುದಕ್ಕೆ ಹೋದರು.

1 month ago

ವಚನ ಭ್ರಷ್ಟರಿಂದ ವಚನ ಪರಿಪಾಲಕ ರಾಮನ ಹೆಸರು ದುರ್ಬಳಕೆ: ಪ್ರಿಯಾಂಕ್ ಖರ್ಗೆ

ವಚನ ಭ್ರಷ್ಟರು ವಚನ ಪರಿಪಾಲಕ ರಾಮನ ಹೆಸರನ್ನು ಚುನಾವಣೆಗೆ ಬಳಸುವುದು ರಾಮನಿಗೆ ಮಾಡುವ ಮಹಾ ಅವಮಾನ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ…

1 month ago

ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್.ಅಶೋಕ್: ಅಸಲಿ ಕಾರಣ ಏನು ಗೊತ್ತಾ?

ವಿಪಕ್ಷ ನಾಯಕ ಆರ್.ಅಶೋಕ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ…

1 month ago

ಅಮರಣಾಂತ ಉಪವಾಸ ಸತ್ಯಾಗ್ರಹ: ನಾಟಿಕಾರ ಆರೋಗ್ಯದಲ್ಲಿ ಏರುಪೇರು

ಕಳೆದ ಎಂಟು ದಿನಗಳಿಂದ ಶಿವಕುಮಾರ ನಾಟಿಕಾರ ನೇತೃತ್ವದಲ್ಲಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿಂದು ದಿಢೀರನೆ ನಾಟಿಕಾರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು,ಕೂಡಲೇ ವಿಜಯಪುರ ಜಿಲ್ಲೆಗೆ ಅಂಬ್ಯುಲೆನ್ಸ್ ಮುಖಾಂತರ ಆಸ್ಪತ್ರೆಗೆ…

2 months ago

ಜೀವ ಜಲಕ್ಕಾಗಿ ಜೀವ ತ್ಯಾಗ ಮಾಡಲು ಸಿದ್ದನಾದ ಶಿವಕುಮಾರ ನಾಟಿಕಾರ

ಸತತ ಏಳು ದಿನಗಳಿಂದ ತುತ್ತು ಅನ್ನ ಸೇವಿಸದೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಶಿವಕುಮಾರ ನಾಟಿಕಾರ ಅವರ ಆರೋಗ್ಯದಲ್ಲಿ ಏರುಪೇರು ಕಾಣುತ್ತಿದ್ದರೂ, ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಭೀಮಾ…

2 months ago

ಕಲಬುರಗಿ: ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವು

ಸಿಡಿಲು ಬಡೆದು ಯುವಕ ಮತ್ತು ಎರಡು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಮುಧೋಳ ವ್ಯಾಪ್ತಿಯ ಕಿಷ್ಟಪೂರ ಗ್ರಾಮದಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ.

2 months ago

ರಾಷ್ಟ್ರೀಯ ಲೋಕ ಅದಾಲತ್‍: 277 ಪ್ರಕರಣಗಳ ವಿಲೇವಾರಿ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಲಬುರಗಿ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‍ನ್ನು ಆಯೋಜಿಸಿ, ಒಟ್ಟು 277 ಪ್ರಕರಣಗಳನ್ನು ವಿಲೇವಾರಿ…

2 months ago