ಬೆಳ್ತಂಗಡಿ: ಶಿರಾಡಿ ಘಾಟಿ ಸಂಚಾರ ಬಂದ್ ಆದದ್ದೇ ತಡ, ವಾಹನಗಳ ಸಂಚಾರ ದಟ್ಟಣೆಯಿಂದಾಗಿ ಚಾರ್ಮಾಡಿ ಕಣಿವೆ ರಸ್ತೆ ಕುಸಿಯತೊಡಗಿದೆ. 6 ನೇ ತಿರುವಿನಲ್ಲಿ ಶುಕ್ರವಾರ ಗುಡ್ಡ ಕುಸಿತ ಉಂಟಾಗಿದೆ.ಇದು ಇನ್ನಷ್ಟು ಕುಸಿದರೆ ಸಂಚಾರಕ್ಕೆ ಭಾರಿ ಸಮಸ್ಯೆ ಉಂಟಾಗಲಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದೆ. ಚಾರ್ಮಾಡಿ ಕಣಿವೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದೆ.ಘಾಟಿಯ ದ.ಕ....
Know MoreGet latest news karnataka updates on your email.