karavalikarnataka

ಕಾಸರಗೋಡು: ಕೋವಿಡ್ ಕೇಂದ್ರದಿಂದ ಪರಾರಿಯಾಗಿದ್ದ ವ್ಯಕ್ತಿ ಅರೆಸ್ಟ್

ಕಾಸರಗೋಡು: ಐದು ತಿಂಗಳ ಹಿಂದೆ ಕೋವಿಡ್ ನಿರೀಕ್ಷಣಾ ಕೇಂದ್ರದಿಂದ ಪರಾರಿಯಾಗಿದ್ದ ಆರೋಪಿ ಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಮೂಲಡ್ಕ ದ ನೌಶಾದ್ ಶೇಕ್ ( ೩೬) ಪರಾರಿಯಾಗಿದ್ದ…

3 years ago

ಬೈಕ್–ಕಾರು ಅಪಘಾತ: ಕಾಞ೦ಗಾಡ್ ವಿದ್ಯಾರ್ಥಿನಿ ಸೇರಿ ಇಬ್ಬರು ಸಾವು

ಕಾಸರಗೋಡು : ಕೊಲ್ಲಂ ನಲ್ಲಿ ನಡೆದ ಬೈಕ್ ಮತ್ತು ಕಾರಿನ ನಡುವಿನ ಅಪಘಾತದಲ್ಲಿ ಕಾ ಞ೦ಗಾಡ್ ನಿವಾಸಿಯಾದ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಇಬ್ಬರು…

3 years ago

ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ

ಮಂಗಳೂರು: ಎಸ್.ಪಿ.ವೈ.ಎಸ್.ಎಸ್ ಕರ್ನಾಟಕ ಯೋಗ ಸಮಿತಿಯ ವತಿಯಿಂದ ಸೋಮವಾರ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮವನ್ನು ಕದ್ರಿ ಯುದ್ದ ಸ್ಮಾರಕ ದಲ್ಲಿ ಆಚರಿಸಲಾಯಿತು. ಯೂಟ್ಯೂಬ್ ಮೂಲಕ ನೇರ ಪ್ರಸಾರ…

3 years ago

ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ: ಮಂಗಳೂರಿನಲ್ಲಿ ಕಾರು ಚಾಲಕ ಅರೆಸ್ಟ್

ಮಂಗಳೂರು: ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೊಬ್ಬರನ್ನು ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಂಗಳೂರು ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ. ಬಂಧಿತ…

3 years ago

ಇಂದು ಪಿಯುಸಿ ಫಲಿತಾಂಶ

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕರವಾಗಲಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ…

3 years ago

ಫೋಟೋ ವೈರಲ್ ಮಾಡುವುದಾಗಿ ಯುವತಿಗೆ ಬೆದರಿಕೆ: ಮುರಿದು ಬಿದ್ದ ಮದುವೆ

ಬಂಟ್ವಾಳ : ನಿಶ್ಚಿತಾರ್ಥವಾಗಿದ್ದ ಯುವತಿಯ ಮನೆಗೆ ಬಂದು ಜಗಳವಾಡಿದ್ದು, ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಆಕೆಯ ಮದುವೆ ನಿಲ್ಲಿಸಿರುವ ಯುವಕನ ಮೇಲೆ…

3 years ago

ಎಸೆಸ್ಸೆಲ್ಸಿ ಪರೀಕ್ಷೆಗೆ ೩೦ ಪರೀಕ್ಷಾ ಕೇಂದ್ರಗಳ ಸಿದ್ದತೆ: ಬೆಳ್ತಂಗಡಿಯಲ್ಲಿ ೪೨೪೧ ವಿದ್ಯಾರ್ಥಿಗಳು ಸಜ್ಜು

ಬೆಳ್ತಂಗಡಿ: ಕೋವಿಡ್-೧೯ನಿಂದಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಹೊಡೆತ ಬಿದ್ದಿದ್ದು, ವಿದ್ಯಾರ್ಥಿಗಳ ಭವಿಷ್ಯ ಡೋಲಾನಮಯವಾಗಿದೆ. ಶಿಕ್ಷಣ ಇಲಾಖೆ ಹಲವು ಅಡೆತಡೆಗಳನ್ನು ಎದುರಿಸಿ ೨೦೨೦-೨೧ನೇ ಸಾಲಿನ ಎಸೆಸ್ಸೆಲ್ಸಿ ನಡೆಸುತ್ತಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ…

3 years ago

ನಟ ದರ್ಶನ್ ಹೊಟೇಲ್ ಸಿಬ್ಬಂದಿಗೆ ಹಲ್ಲೆ ಆರೋಪ: ಪೊಲೀಸರಿಂದ ಪರಿಶೀಲನೆ

‌ಮೈಸೂರು: ನಟ ಚಾಲೇಜಿಂಗ್ ಸ್ಟಾರ್ ದರ್ಶನ್ ಹೊಟೇಲ್ ಸಿಬ್ಬಂದಿಗೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಎಸಿಪಿ ಶ್ರೀಧರ್ ನೇತೃತ್ವದ ತಂಡ…

3 years ago

ಗುರುಬೆಳದಿಂಗಳು ಸಂಘಟನೆಯಿಂದ ಮನೆ ನಿರ್ಮಿಸಿ ಕುಟುಂಬಕ್ಕೆ ಹಸ್ತಾಂತರ

ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ…

3 years ago

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು

ಕಾಸರಗೋಡು : ರಸ್ತೆ ಬದಿ ನಡೇದುಕೊಂಡು ಹೋಗುತ್ತಿದ್ದ ಯುವಕನೋರ್ವ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ತೃಕ್ಕನ್ನಾಡ್ ನ ರತೀಶ್ ( 37)…

3 years ago

ದುಬೈನಿಂದ‌ ಬಂದ ಇಬ್ಬರಿಂದ ₹34.46 ಲಕ್ಷ ಮೌಲ್ಯದ‌ ಚಿನ್ನ ವಶ

ಮಂಗಳೂರು: ಇಲ್ಲಿನ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ₹34.46 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ. ಕೇರಳದ…

3 years ago

ಹಳೆಮನೆ ಹೊಸತಾಯಿತು: ಬಡ ಕುಟುಂಬಕ್ಕೆ ಆಸರೆ ಒದಗಿಸಿದ ಸಂಘಟನೆಗಳು

ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಕಡಂಬಳ್ಳಿ ಸಮೀಪ ಹಲವು ಸಂಘ ಸಂಸ್ಥೆ ಹಾಗೂ ದಾನಿಗಳ ಸಹಕಾರದಲ್ಲಿ ಸಂಪೂರ್ಣವಾಗಿ ನಿರ್ಮಾಣ ಗೊಂಡಿರುವ ಮನೆಯನ್ನು ಜು. 14ರಂದು ಹಸ್ತಾಂತರಿಸಲಾಗುವುದು. ಗಣಪತಿ ಭಟ್…

3 years ago

ಗೃಹರಕ್ಷಕ ಸಿಬ್ಬಂದಿ ಭತ್ಯೆಯನ್ನು ಹೆಚ್ಚಿಸುವಂತೆ ಸಿಎಂಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ಗೃಹರಕ್ಷಕ ಸಿಬ್ಬಂದಿ ಕರ್ತವ್ಯ ಭತ್ಯೆಯನ್ನುವ ರೂ.750 ಕ್ಕೆ ಹೆಚ್ಚಿಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹರೀಶ್ ಪೂಂಜ ಬೆಂಗಳೂರಲ್ಲಿ ಶುಕ್ರವಾರ…

3 years ago

ಮೃತ್ಯುಂಜಯ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಅಧಿಕಾರಿಗಳ ದಾಳಿ

ಬೆಳ್ತಂಗಡಿ: ಮುಂಡಾಜೆ ಕಾಪಿನಬಾಗಿಲು ಸಮೀಪ ಮೃತ್ಯುಂಜಯ ನದಿಯಲ್ಲಿ ಮರಳುಗಾರಿಕೆಗೆ ಡ್ರೆಜ್ಜಿಂಗ್ ನಡೆಸಲು ಬಳಸಿದ ಬೋಟ್ ವಶಕ್ಕೆ ಪಡೆಯಲಾಗಿದೆ. ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ…

3 years ago

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 11ರಿಂದ 13ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.…

3 years ago