ಕಾಸರಗೋಡು: ಕೊರೋನಾ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಕುಂಬಳೆಯಲ್ಲಿ ಇಂದಿನಿಂದ ಟ್ರಿಪಲ್ ಲಾಕ್ ಡೌನ್ ಜಾರಿಗೆ ತರಲಾಗಿದ್ದು , ತೆರೆದಿದ್ದ ವ್ಯಾಪಾರ ಮಳಿಗೆಗಳನ್ನು ಪೊಲೀಸರು ಬಲವಂತವಾಗಿ ಮುಚ್ಚಿಸಿದ್ದು ಇದರಿಂದ ಆಕ್ರೋಶಗೊಂಡ ವರ್ತಕರು ಪ್ರತಿಭಟನೆ ನಡೆಸಿದರು . ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟ್ರಿಪಲ್ ಲಾಕ್ ಡೌನ್ ಜಾರಿಗೆ ತಂದಿದ್ದರೂ ಕುಂಬಳೆ ಪೇಟೆಯಲ್ಲಿ ಮಾತ್ರ ವ್ಯಾಪಾರ ಮಳಿಗೆಗಳನ್ನು ಮುಚ್ಚಿಸಿದ್ದು...
Know MoreGet latest news karnataka updates on your email.