KARNATAKA HIGH COURT

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ…

1 month ago

ಕರ್ನಾಟಕ ಹೈಕೋರ್ಟ್​ ಸಿಜೆ ಆಗಿ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು. ಇಂದು(ಫೆ.25) ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ…

2 months ago

ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

2 months ago

ಆನ್ ಲೈನ್ ಗ್ಯಾಂಬ್ಲಿಂಗ್ ತಡೆ ಕಾನೂನನ್ನು ಮತ್ತೆ ತಡೆದ ಹೈಕೋರ್ಟ್!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್​ 4ರಂದು ಮಂಡಿಸಿದ ರಾಜ್ಯ ಆಯವ್ಯಯದ ಬಗ್ಗೆ ವಿಧಾನಮಂಡಳದ ಉಭಯ ಸದನಗಳಲ್ಲೂ ಚರ್ಚೆ ಮುದುವರಿದಿದೆ.

2 years ago

ಸಮವಸ್ತ್ರ ಪಾಲನೆ ಮಕ್ಕಳ ಕರ್ತವ್ಯ : ಸಚಿವ ಬಿ.ಸಿ. ನಾಗೇಶ್

ರಾಜ್ಯದ  ಹೈಕೋರ್ಟ್ ಇಂದು  ಹಿಜಾಬ್ ವಿಚಾರವಾಗಿ ತೀರ್ಪು ನೀಡಲಿದೆ. ಈ ವಿಚಾರವಾಗಿ ಶಿಕ್ಷಣ ಸಚಿವರು ಹಾಗೂ ಗೃಹ ಮಂತ್ರಿ, ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಮಾಲೋಚನೆ…

2 years ago

1000 ರೂ ಲಂಚ ಪಡೆದಿದ್ದಾಕ್ಕಾಗಿ 2 ವರ್ಷ ಸೆರೆವಾಸ

ಬೆಂಗಳೂರು : ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಬಳಸಿಕೊಂಡ ಕಾರಿಗೆ ಪಾವತಿಸಬೇಕಾದ ಬಾಡಿಗೆ ಹಣದ ಚೆಕ್‌ ವಿತರಿಸಲು 1000 ರು. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ…

3 years ago

ಕರ್ನಾಟಕ ಹೈಕೋರ್ಟ್ : ಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಸೂಚನೆ

ಬೆಂಗಳೂರು: ಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ. ಕಾನೂನು ಪ್ರಕಾರ, ಕೆಆರ್ ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳು ಸೇರಿದಂತೆ ಪಾದಚಾರಿ…

3 years ago

ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ, ವರದಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ

ಬೆಂಗಳೂರು : ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್‌ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ…

3 years ago

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ ಸಭೆ ಇಂದು

ಬೆಂಗಳೂರು: ನ್ಯಾಯಾಂಗ ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ಪ್ರಮುಖ ಇಲಾಖೆಗಳ ಮುಖ್ಯಸ್ಥರ ಜೊತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌.…

3 years ago

ಚಾಮುಂಡೇಶ್ವರಿ ಬಿಲ್ಡ್ ಟೆಕ್‌ ಕಂಪನಿಗೆ ₹982 ಕೋಟಿ ದಂಡ

ಬೆಂಗಳೂರು: ಸರ್ಕಾರಿ ಜಾಗ ಒತ್ತುವರಿ ಮಾಡಿ ಬಿಡದಿ ಬಳಿ ಈಗಲ್‌ಟನ್ ಗಾಲ್ಫ್ ರೆಸಾರ್ಟ್‌ ನಿರ್ಮಾಣ ಮಾಡಿರುವ ಚಾಮುಂಡೇಶ್ವರಿ ಬಿಲ್ಡ್ ಟೆಕ್‌ ಕಂಪನಿಗೆ ₹982 ಕೋಟಿ ದಂಡ ವಿಧಿಸಿದ್ದ…

3 years ago

ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ವ್ಯಕ್ತಿ ಮೃತಪಟ್ಟರೂ ಪರಿಹಾರ ನೀಡಬೇಕು : ಹೈಕೋರ್ಟ್ ಆದೇಶ

ಬೆಂಗಳೂರು: ಕಾರ್ಮಿಕ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಮೃತಪಟ್ಟರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ಕುಟುಂಬಕ್ಕೆ  ಪರಿಹಾರ ನೀಡಬೇಕು  ಎಂದು ಹೈಕೋರ್ಟ್ ಆದೇಶಿಸಿದೆ.…

3 years ago