ರಾಜ್ಯಕ್ಕೆ ಮಾರ್ಚ್ 31ರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಕರ್ನಾಟಕದಲ್ಲಿ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.